ಭಂಡಾರ್ಕಾರ್ಸ್ ಕಾಲೇಜು ಕುಂದಾಪುರ

ಕುಂದಾಪುರ: ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ಉಚಿತ ದಂತ ಚಿಕಿತ್ಸಾ ಶಿಬಿರ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಆರೋಗ್ಯವನ್ನು ಚೆನ್ನಾಗಿ ಕಾಪಾಡಿಕೊಳ್ಳುವುದು ನಮ್ಮ  ಕೈಯಲ್ಲಿ ಇದೆ. ಇಂತಹ ಉಚಿತ ತಪಾಸಣಾ ಶಿಬಿರಗಳಲ್ಲಿ ಭಾಗವಹಿಸಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದರಿಂದ ಆರೋಗ್ಯದ ದೃಷ್ಟಿಯಿಂದ ಸರಿಯಾದ ಚಿಕಿತ್ಸೆ ಪಡೆಯಲು [...]

‌ಬದುಕಿನಲ್ಲಿ ಬರುವ ಸವಾಲುಗಳನ್ನು ಛಲದಿಂದ ಸ್ವೀಕರಿಸಿ: ಡಾ. ಕೆ. ಎಸ್. ರಾಜಣ್ಣ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ‌ಬದುಕಿನಲ್ಲಿ ಬರುವ ಸವಾಲುಗಳನ್ನು ಛಲದಿಂದ ಸ್ವೀಕರಿಸಿ. ಜೀವನದಲ್ಲಿ ಎದುರಿಸುವ ಅವಮಾನ  ಕೀಳರಿಮೆ ಸೋಲುಗಳನ್ನು  ಗೆಲುವಿನ ಸಾಧನೆಗೆ ಸೋಪಾನ ಮಾಡಿಕೊಳ್ಳಬೇಕು. ಈ ಜೀವನ ನನ್ನ ಸೌಭಾಗ್ಯ ವಾಗಿದೆ. [...]

ಮೇ.26ರಂದು ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಪದ್ಮಶ್ರೀ ಪುರಸ್ಕೃತ ಡಾ. ಕೆ.ಎಸ್. ರಾಜಣ್ಣ ಅವರಿಂದ ಉಪನ್ಯಾಸ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಪದ್ಮಶ್ರೀ ಪುರಸ್ಕೃತ  ಡಾ. ಕೆ.ಎಸ್. ರಾಜಣ್ಣ, ರಾಜ್ಯ ಮಾಜಿ ಆಯುಕ್ತರು, ರಾಜ್ಯ ಅಂಗವಿಕಲ ವ್ಯಕ್ತಿಗಳ ಅಧಿನಿಯಮ ಕರ್ನಾಟಕ ಸರಕಾರ ಇವರಿಂದ ವಿಶೇಷ [...]

ಕುಂದಾಪುರ: ಶೃಂಗೇರಿ ಶ್ರೀ ಸುರಸರಸ್ವತಿ ಸಭಾದಿಂದ ಪ್ರಮಾಣಪತ್ರ ವಿತರಣಾ ಕಾರ್ಯಕ್ರಮ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಸಂಸ್ಕೃತ ವಿಭಾಗದ ಸಂಸ್ಕೃತ ಸಂಘದ ಆಶ್ರಯದಲ್ಲಿ ಶ್ರೀ ಸುರಸರಸ್ವತಿ ಸಭಾ ಶೃಂಗೇರಿ ಅವರು ಕಳೆದ ಶೈಕ್ಷಣಿಕ ವರ್ಷದಲ್ಲಿ [...]

ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ರಕ್ತದಾನ ಶಿಬಿರ, 168 ಯುನಿಟ್ ರಕ್ತ ಸಂಗ್ರಹ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ  ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ, ಕಸ್ತೂರಬಾ ಆಸ್ಪತ್ರೆ ಮಣಿಪಾಲ ಲಯನ್ಸ್ ಕ್ರೌನ್ ಕುಂದಾಪುರ, [...]

ಭಂಡಾರ್ಕಾರ್ಸ್ ಕಾಲೇಜಿನಲ್ಲಿ ವ್ಯಕ್ತಿತ್ವ ವಿಕಾಸನ ಮತ್ತು ಉದ್ಯೋಗ ಸಂದರ್ಶನ ಮಾಹಿತಿ ಕಾರ್ಯಗಾರ 

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಗಣಕಯಂತ್ರ ವಿಭಾಗ ಮತ್ತು ಐಕ್ಯೂಎಸಿ ಇವರ ಸಹಯೋಗದೊಂದಿಗೆ ವ್ಯಕ್ತಿತ್ವ ವಿಕಾಸನ ಮತ್ತು ಉದ್ಯೋಗ ಸಂದರ್ಶನ ಮಾಹಿತಿ ಕಾರ್ಯಗಾರ  ನಡೆಯಿತು.  [...]

ಭಂಡಾರ್ಕಾರ್ಸ್ ಕಾಲೇಜಿನಲ್ಲಿ ರಕ್ಷಕ ಶಿಕ್ಷಕ ಸಂಘದ ಸಭೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ರಕ್ಷಕ ಶಿಕ್ಷಕ ಸಂಘದ ಸಭೆಯು ಇತ್ತೀಚಿಗೆ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಸದಾನಂದ ಕಾಮತ್  ಮಾತನಾಡಿ, [...]

ಕುಂದಾಪುರದಲ್ಲಿ ಪ್ರಧಾನ ಮಂತ್ರಿ ಕೌಶಲ್ಯ ಕೇಂದ್ರ: ಯುವಕರಿಗೆ ಕೌಶಲ್ಯ ಅಭಿವೃದ್ದಿ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕುಂದಾಪುರದ ಭಂಡಾರ್ಕಾರ್ಸ್‌ ಕಲಾ ಮತ್ತು ವಿಜ್ಞಾನ ಕಾಲೇಜಿಗೆ ಕೇಂದ್ರ ಸರಕಾರದ ಪ್ರಧಾನ ಮಂತ್ರಿ ಕೌಶಲ್ಯ ಕೇಂದ್ರ ಸ್ಥಾಪನೆಗೆ ಅನುಮತಿ ದೊರೆತಿದೆ. ಇದು ಕರ್ನಾಟಕದ ಮೂರು ಪ್ರಮುಖ [...]

ಜನ್ಮಜಾತ ಊರು ಹಾಗೂ ಕಲಿತ ಶಾಲೆಯನ್ನು ಎಂದು ಮರೆಯಬಾರದು: ಶಾಸಕ ಗುರ್ಮೆ ಸುರೇಶ್ ಶೆಟ್ಟಿ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಅಲ್ಪ ಮಾನವತ್ವವನ್ನು ವಿಶ್ವ ಮಾನವತೆಯ ಕಡೆಗೆ ಬಿತ್ತರಿಸಬೇಕು ಎಂಬ ಆಶಯದೊಂದಿಗೆ ಕಟ್ಟಿಕೊಂಡ ಶೈಕ್ಷಣಿಕ ವ್ಯವಸ್ಥೆ ನಮ್ಮದು. ಶಿಕ್ಷಣ ಸಂಸ್ಥೆಗಳು ಒಳ್ಳೆಯ ಸಂಸ್ಕಾರ ಮತ್ತು ಉತ್ತಮ ಜ್ಞಾನವನ್ನು [...]

ಭಾರತೀಯ ಶಿಕ್ಷಣ ವ್ಯವಸ್ಥೆಯು ಉನ್ನತ ಶಿಕ್ಷಣ ವಿಶ್ವಕ್ಕೆ ಮಾದರಿ: ಡಾ. ಎಂ. ಎಸ್. ಜಯಕರ್‌ ಶೆಟ್ಟಿ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಭಾರತವು  ಅಭಿವೃದ್ಧಿಯ ಕನಸನ್ನು ಸಾಕಾರಗೊಳಿಸುವತ್ತ ಸಾಗುತ್ತಿದೆ. ಈ ದಿಸೆಯಲ್ಲಿ  ನಮ್ಮ ಪ್ರಯತ್ನವಿದೆ. ಈಗ ಉದ್ಯೋಗ ಪಡೆಯಲು 21ನೇ ಶತಮಾನ ಬಯಸುವ ಶಿಕ್ಷಣ ಅಂದರೆ ಕೌಶಲ್ಯ ಆಧಾರಿತ [...]