ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ

ಡಾ. ಬಿ.ಬಿ. ಹೆಗ್ಡೆ ಕಾಲೇಜು, ಕುಂದಾಪುರ:ನೂತನ ಸಂಶೋಧನಾ ಪ್ರಯೋಗಾಲಯ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿಕುಂದಾಪುರ: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಸಂಶೋಧನಾ ಪ್ರಯೋಗಾಲಯವನ್ನು ಸ್ಥಾಪಕರ ದಿನದಂದು ಉದ್ಘಾಟಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಕರ್ನಾಟಕ ಸರಕಾರದ [...]

ಡಾ. ಬಿ.ಬಿ. ಹೆಗ್ಡೆ ಕಾಲೇಜು: ಪ್ರತಿಭಾ ದಿನಾಚರಣೆ ಸಮಾರೋಪ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರತಿಭಾ ದಿನಾಚರಣೆಯ ಸಮಾರೋಪ ಸಮಾರಂಭ ಇತ್ತಿಚಿಗೆ ಜರುಗಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ [...]

ಬಿ. ಬಿ. ಹೆಗ್ಡೆ ಕಾಲೇಜು, ಕುಂದಾಪುರ: ಸಂಸ್ಕೃತಿ – ಸಾಂಪ್ರದಾಯಿಕ ದಿನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಂಸ್ಕೃತಿ-ಸಂಸ್ಕಾರಗಳು ಒಂದು ದಿನದ ಆಚರಣೆಗೆ ಸೀಮಿತವಾಗದೆ, ಬದುಕಿನಲ್ಲಿ ಈ ಮೌಲ್ಯಗಳನ್ನು ಅಳವಡಿಸಿಕೊಳ್ಳುವ ಮೂಲಕ ಜೀವನವನ್ನು ಇನ್ನಷ್ಟು ಸಮೃದ್ಧಗೊಳಿಸಿಕೊಳ್ಳಿ ಎಂದು ಶ್ರೀ ಭವಾನಿ ಆಟೋಮೇಟ್ಸ್ ಸಂಸ್ಥಾಪಕ, ಸಮಾಜಸೇವಕ [...]

ಬಿ. ಬಿ. ಹೆಗ್ಡೆ ಕಾಲೇಜು, ಕುಂದಾಪುರ: ಫಂಗಕ್ಷನಲ್ ಇಂಗ್ಲೀಷ್ – ವಿಸ್ತರಣಾ ಚಟುವಟಿಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಕಾಲೇಜಿನ ಫಂಗಕ್ಷನಲ್ ಇಂಗ್ಲೀಷ್ ಸರ್ಟಿಫಿಕೇಟ್ ಕೋರ್ಸಿನ ವಿದ್ಯಾರ್ಥಿಗಳು ವಿಸ್ತರಣಾ ಚಟುವಟಿಕೆಯ ಅಂಗವಾಗಿ ತಲ್ಲೂರಿನ ನಾರಾಯಣ ವಿಶೇಷ ಚೇತನ ವಿದ್ಯಾರ್ಥಿಗಳಿಗಾಗಿ [...]

ಕುಂದಾಪುರ ಡಾ. ಬಿ.ಬಿ. ಹೆಗ್ಡೆ ಕಾಲೇಜು: ಪ್ರಾಕ್ತನ ವಿದ್ಯಾರ್ಥಿಗಳ ಸಮಾವೇಶ

ಕುಂದಾಪುರ: ಶಿಕ್ಷಣ ಸಂಸ್ಥೆಯ ಹಳೆ ವಿದ್ಯಾರ್ಥಿಗಳು ಆಯಾಯ ಶಿಕ್ಷಣ ಸಂಸ್ಥೆಗಳ ರಾಯಭಾರಿಗಳಿದ್ದ ಹಾಗೆ. ತಾವು ಕಲಿತ ಶಿಕ್ಷಣ ಸಂಸ್ಥೆಗಳ ಕಾರ್ಯಶೀಲತೆ, ಘನತೆ ಗೌರವಗಳನ್ನು ಸಮಾಜಕ್ಕೆ ಬಿಂಬಿಸುವ ಶಕ್ತಿ ಹುದುಗಿರುವುದು ಶಿಕ್ಷಣ ಸಂಸ್ಥೆಗಳಲ್ಲಿ ಕಲಿತು ಹೊರಗೆ ಬಂದ ವಿದ್ಯಾರ್ಥಿಗಳಿಗಿದೆ ಅನ್ನುವುದು ನಾವು ಮರೆಯಬಾರದು. ಶಿಕ್ಷಣ ನೀಡಿದ ವಿದ್ಯಾ ಸಂಸ್ಥೆಗಳ ಬೆಳವಣಿಗೆಯಲ್ಲಿ ಪ್ರಾಕ್ತನ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದಾಗಿದೆ ಎಂದು ಉಡುಪಿ ಎಮ್.ಜಿ.ಎಮ್. ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ ಅಭಿಪ್ರಾಯಿಸಿದರು. ಅವರು ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿ ಸಂಘದ ಮೊದಲ ಸಮ್ಮಿಲನ ಸಮಾವೇಶ ಉದ್ಘಾಟಿಸಿ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ವಹಿಸಿ, ಕಾಲೇಜು ತನ್ನ ಹದಿನಾಲ್ಕು ವರ್ಷಗಳಲ್ಲಿ ನಡೆದು ಬಂದ ಹಾದಿಯನ್ನು ನೆನಪಿಸಿಕೊಂಡು ಕಾಲೇಜಿನ ಸಾಧನೆಯನ್ನು ವಿವರಿಸಿ ಹಳೆ ವಿದ್ಯಾರ್ಥಿಗಳ ಪ್ರೀತಿ, ವಿಶ್ವಾಸ, ಅಭಿಮಾನಕ್ಕೆ ಕೃತಜ್ಞತೆ ಸಲ್ಲಿಸಿದರು. ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಪ್ರಾಸ್ತಾವಿಕ ಮಾತನಾಡಿದರು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಆದೇಶ್ ನಾಯಕ್ ಸ್ವಾಗತಿಸಿ, ಕೋಶಾಧಿಕಾರಿ ಯೊಗೀಶ್ ಶ್ಯಾನುಭೋಗ ವಂದಿಸಿದರು. ಕಾರ್ಯದರ್ಶಿ ದೀಪಾಪೂಜಾರಿ ಕಾರ್ಯಕ್ರಮ ನಿರೂಪಿಸಿದರು. ಅನಂತರದಲ್ಲಿ ಹಳೆ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು. [...]

ಕುಂದಾಪುರ: ಡಾ. ಬಿ. ಬಿ. ಹೆಗ್ಡೆ ಕಾಲೇಜಿನ ಎನ್.ಎಸ್.ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಸಕ್ತ ಶೈಕ್ಷಣಿಕ ವರ್ಷದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ [...]

ಚೇತನ್ ಶೆಟ್ಟಿ ಕೋವಾಡಿ ಅವರಿಗೆ ಪಿಎಚ್‌ಡಿ ಪದವಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ |ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಉಪಪ್ರಾಂಶುಪಾಲ ಹಾಗೂ ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿಯಾಗಿರುವ ಚೇತನ್ ಶೆಟ್ಟಿ ಕೋವಾಡಿ ಅವರಿಗೆ ಹಂಪಿಯ ಕನ್ನಡ ವಿಶ್ವವಿದ್ಯಾಲಯ [...]

ಅಂತರ್ ಕಾಲೇಜು ಲಲಿತಕಲಾ ಸ್ಪರ್ಧೆ: ಬಿ.ಬಿ. ಹೆಗ್ಡೆ ಕಾಲೇಜಿಗೆ ದ್ವಿತೀಯ ಸಮಗ್ರ ಪ್ರಶಸ್ತಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಂಗಳೂರಿನ ಮ್ಯಾಪ್ಸ್ ಕಾಲೇಜು ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಜಂಟಿ ಆಶ್ರಯದಲ್ಲಿ ನಡೆದ ಅಂತರ್-ಕಾಲೇಜು ಮಟ್ಟದ ಲಲಿತಕಲಾ ಸ್ಪರ್ಧೆಯಲ್ಲಿ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ [...]

ಮಂಗಳೂರು ವಿ.ವಿ. ಮಟ್ಟದ ಅಂತರ್ ಕಾಲೇಜು ಸಾಹಿತ್ಯ ಸ್ಪರ್ಧೆ ಸಂಪನ್ನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿಗಳ ಸಾಹಿತ್ಯಾಸಕ್ತಿ ಅವರಲ್ಲಿ ಭಿನ್ನ ಯೋಚನೆಗಳನ್ನು ಹುಟ್ಟುಹಾಕುತ್ತದೆ. ಅವುಗಳಿಗೆ ವೇದಿಕೆ ದೊರೆತಾಗ ಇನ್ನಷ್ಟು ಪುಷ್ಠಿ ದೊರೆಯುತ್ತದೆ. ಈ ವೇದಿಕೆ ನೀಡಿದ ಅನುಭವ ಮುಖ್ಯವೇ ಹೊರತು ಬಹುಮಾನಗಳಲ್ಲ. [...]

ಮಂಗಳೂರು ವಿ.ವಿ. ಮಟ್ಟದ ಅಂತರ್-ಕಾಲೇಜು ಸಾಹಿತ್ಯ ಸ್ಪರ್ಧೆ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿಗಳು ನೋಡುಗರಾಗುವುದರ ಜೊತೆಗೆ ತಾವು ಕ್ರಿಯಾಶೀಲವಾಗಿ ಮಾಡುವಂತವರಾಗಬೇಕು. ಆ ಮೂಲಕ ಎಲ್ಲಾ ಕ್ಷೇತ್ರಗಳಲ್ಲಿ ಜ್ಞಾನ ಸಿಗಲು ಸಾಧ್ಯ. ಎಲ್ಲಾ ವಿಭಾಗಗಳಲ್ಲಿ ವಿದ್ಯಾರ್ಥಿಯ ಸರ್ವತೋಮುಖ ಬೆಳವಣಿಗೆ, ವ್ಯಕ್ತಿತ್ವ [...]