ಬಸ್ರೂರು ಶ್ರೀ ಶಾರದಾ ಕಾಲೇಜು: ಅಂತರ್ ತರಗತಿ ನೃತ್ಯ ರೂಪಕ ಕಾರ್ಯಕ್ರಮ ಉದ್ಘಾಟನೆ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕನ್ನಡ ಸಾಹಿತ್ಯ ಸಂಘ ಮತ್ತು ಐಕ್ಯೂಎಸಿ ಇದರ ಆಶ್ರಯದಲ್ಲಿ ಕಲ್ಪತರು-2024 ಅಂತರ್ ತರಗತಿ ನೃತ್ಯ ರೂಪಕ ಕಾರ್ಯಕ್ರಮ ಕಾಲೇಜಿನ ಶ್ರೀ ವೀರರಾಜೇಂದ್ರ ಸಭಾಂಗಣದಲ್ಲಿ ನಡೆಯಿತು.
[...]