
ಬೈಂದೂರು ಸ.ಪ್ರ.ದ ಕಾಲೇಜು: ಕನ್ನಡ ಸಾಹಿತ್ಯ ವೇದಿಕೆ, ಸಾಹಿತ್ಯ ಬಳಗ ಮತ್ತು ಕಥಾ ಸಿಂಚನ ಕಾರ್ಯಕ್ರಮ ಉದ್ಘಾಟನೆ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಪಠ್ಯದೊಂದಿಗೆ ಸಾಹಿತ್ಯ ಕೃತಿಗಳ ಓದು ವಿದ್ಯಾರ್ಥಿಗಳನ್ನು ಭೌದ್ದಿಕ ಸಂಪನ್ನರನ್ನಾಗಿಸುತ್ತದೆ. ನಿರಂತರ ಅಧ್ಯಯನ ವ್ಯಕ್ತಿಯನ್ನು ಚಿಂತನಶೀಲರನ್ನಾಗಿಸುತ್ತದೆ ಎಂದು ಸುರಭಿ ರಿ. ಬೈಂದೂರು ಅಧ್ಯಕ್ಷ ಆನಂದ ಮದ್ದೋಡಿ ಹೇಳಿದರು.
[...]