ಆರ್. ಎನ್. ಶೆಟ್ಟಿ ಪಿಯು ಕಾಲೇಜು ಕುಂದಾಪುರ

ಆರ್. ಎನ್‌.‌‌ ಶೆಟ್ಟಿ ಕಾಲೇಜಿನ ವಿದ್ಯಾರ್ಥಿನಿಯರು ಟೇಬಲ್ ಟೆನಿಸ್ ಪಂದ್ಯಾವಳಿಯಲ್ಲಿ ರಾಜ್ಯ‌ಮಟ್ಟಕ್ಕೆ ಆಯ್ಕೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಆರ್. ಎನ್. ಶೆಟ್ಟಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡವು ಪದವಿ ಪೂರ್ವ ಕಾಲೇಜುಗಳ ಜಿಲ್ಲಾಮಟ್ಟದ ಟೇಬಲ್ ಟೆನಿಸ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ [...]

‌ಆರ್. ಎನ್. ಶೆಟ್ಟಿ ಪ. ಪೂ ಕಾಲೇಜು: 2023-24 ನೇ ಸಾಲಿನ ಡಿಸ್ಟಿಂಕ್ಷನ್ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ” ಅತ್ಯಂತ‌ ಹೆಚ್ಚಿನ ಸಂಖ್ಯೆಯಲ್ಲಿ ನಮ್ಮ ವಿದ್ಯಾರ್ಥಿಗಳು ಮೆಡಿಕಲ್, ಎಂಜಿನಿಯರ್ ವ್ಯಾಸಂಗದಲ್ಲಿ ಪ್ರತಿಷ್ಠಿತ ಉನ್ನತ ಶಿಕ್ಷಣ ಮಹಾ ವಿದ್ಯಾಲಯಗಳಲ್ಲಿ ಪ್ರವೇಶ ಪಡೆಯಬೇಕೆನ್ನುವುದು ನಮ್ಮ ಸಂಸ್ಥೆಯ ಮಹದಾಶಯ. [...]

ಕುಂದಾಪುರ ಆರ್. ಎನ್. ಶೆಟ್ಟಿ ಪ. ಪೂ ಕಾಲೇಜು: ಜ್ಯೂನಿಯರ್ ರೆಡ್‌ ಕ್ರಾಸ್ ಘಟಕದ ಉದ್ಘಾಟನೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: “ವಿದ್ಯಾರ್ಥಿಗಳು ರೆಡ್ ಕ್ರಾಸ್ ಘಟಕದ ತತ್ವಗಳ ಬಗ್ಗೆ ಸರಿಯಾದ ತಿಳುವಳಿಕೆ ಪಡೆದು ಸಂಕಷ್ಟದಲ್ಲಿರುವವರಿಗೆ ಸಹಾಯ ಮಾಡುವ ಮನೋಪ್ರವೃತ್ತಿ ಬೆಳೆಸಿಕೊಳ್ಳಬೇಕು. ಪ್ರಾಕೃತಿಕ ವಿಕೋಪಗಳಲ್ಲಿ ಸಂತ್ರಸ್ತರಿಗೆ ಸ್ವಯಂ ಪ್ರೇರಿತರಾಗಿ [...]

ಕುಂದಾಪುರ: ಮಾದಕ ದ್ರವ್ಯ ವ್ಯಸನದ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ಕಾರ್ಯಕ್ರಮ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆಯ ಅಂಗವಾಗಿ ಮಾದಕ ದ್ರವ್ಯ‌ ವ್ಯಸನದ  ದುಷ್ಪರಿಣಾಮಗಳ ಬಗ್ಗೆ ಮಾಹಿತಿ [...]

ಕುಂದಾಪುರ: ವಿದ್ಯಾರ್ಥಿಗಳಿಂದ  ಕೋಡಿ ಸೀ ವಾಕ್‌ನಲ್ಲಿ ಯೋಗ ಪ್ರದರ್ಶನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಕುಂದಾಪುರದ ಆರ್.ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಕೋಡಿ ಸಮುದ್ರ ತೀರದ ಸೀವಾಕ್‌ನಲ್ಲಿ ಯೋಗ ಪ್ರದರ್ಶನ ನಡೆಯಿತು. ಕಾಲೇಜಿನ [...]

ಕುಂದಾಪುರ: ಆರ್.ಎನ್.ಶೆಟ್ಟಿ ಪ.ಪೂ ಕಾಲೇಜಿನಲ್ಲಿ ಸಂವಹನ ಕಲೆಯ ಬಗ್ಗೆ ಉಪನ್ಯಾಸ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: “ಸಂವಹನ ಕಲೆಯೆಂಬುದು ಔಪಚಾರಿಕವಾಗಿ ಮಾತನಾಡುವಾಗ ಮಾತ್ರವಲ್ಲ, ಅನೌಪಚಾರಿಕವಾಗಿ ದಿನನಿತ್ಯ ವ್ಯವಹರಿಸುವಾಗ ಸಭ್ಯತೆಯಿಂದ ಸಂಭೋದಿಸಿ ಮೃದು ಧಾಟಿಯಲ್ಲಿ ಮಾತನಾಡುವಾಗಲೂ ಮನಗಾಣಬೇಕಾದ ವಿಚಾರ” ಎಂದು ತೆಕ್ಕಟ್ಟೆಯ ಕಾಮಾಕ್ಷಿ ಫಾರ್ಮ್ಸ್ [...]

ಕುಂದಾಪುರ: ಮಾದಕ ವಸ್ತು ವ್ಯಸನದ ದುಷ್ಪರಿಣಾಮಗಳ ಬಗ್ಗೆ ಉಪನ್ಯಾಸ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಅಂತರ ರಾಷ್ಟ್ರೀಯ ಮಾದಕ ವಸ್ತು ವ್ಯಸನ – ವಿರೋಧಿ ದಿನದ ಅಂಗವಾಗಿ ಮಾದಕ ವಸ್ತು- ವ್ಯಸನದ ದುಷ್ಪರಿಣಾಮಗಳ [...]

ದ್ವಿತೀಯ ಪಿಯು ಫಲಿತಾಂಶ: ಆರ್.ಎನ್. ಶೆಟ್ಟಿ ಪಿಯು ಕಾಲೇಜು ವಿದ್ಯಾರ್ಥಿಗಳ ಸಾಧನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸ್ಥಳೀಯ ಆರ್. ಎನ್. ಶೆಟ್ಟಿ ಪದವಿಪೂರ್ವ ಕಾಲೇಜು ದ್ವಿತೀಯ ಪಿ.ಯು. ಪರೀಕ್ಷೆಯಲ್ಲಿ 94.58% ರ ಫಲಿತಾಂಶವನ್ನು ಸಾಧಿಸಿದೆ. ವಿಜ್ಞಾನ ವಿಭಾಗದಲ್ಲಿ ಹರ್ಷಿತಾ ಕಿಣಿ 591 ಅಂಕಗಳನ್ನು [...]

ಕುಂದಾಪುರದ ಆರ್. ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಲಸಿಕಾ ಅಭಿಯಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೇಂದ್ರ ಮತ್ತು ರಾಜ್ಯ ಸರಕಾರಗಳ ಮಹತ್ತರ ಗುರಿಯಾದ 15-18 ವಯೋಮಾನದವರಿಗೆ ಕನಿಷ್ಠ ಅವಧಿಯಲ್ಲಿ ಗರಿಷ್ಠ ಪ್ರಮಾಣದ ಲಸಿಕೆ ನೀಡುವಿಕೆ, ಆ ಮೂಲಕ ಕೋವಿಡ್ ಮತ್ತು ಓಮಿಕ್ರಾನ್ [...]

ಕುಂದಾಪುರ ಆರ್. ಎನ್. ಶೆಟ್ಟಿ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಮಾಜದಲ್ಲಿ ಸರಿಯಾಗಿ ಜೀವಿಸಬೇಕಾದರೆ ಕಾನೂನಿನ ಅಗತ್ಯತೆ ಇದೆ. ಪ್ರತಿಯೊಂದು ಕಾನೂನು ಒಂದಲ್ಲ ಒಂದು ಪ್ರಯೋಜನವನ್ನು ನೀಡುತ್ತದೆ. ಕಾನೂನಿನ ಅರಿವು ಇಲ್ಲದಿದ್ದಲ್ಲಿ ನಾವು ನೀವೆಲ್ಲ ಒಳ್ಳೆಯ ಪ್ರಜೆಗಳಾಗಲು [...]