ಎಸ್.ವಿ. ಪಿ.ಯು. ಕಾಲೇಜು ಗಂಗೊಳ್ಳಿ

ಗ೦ಗೊಳ್ಳಿ ಸರಸ್ವತಿ ವಿದ್ಯಾಲಯದಲ್ಲಿ ಪ್ರಥಮ ಪಿಯುಸಿ ಆರ೦ಭೋತ್ಸವ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗ೦ಗೊಳ್ಳಿ: ವಿದ್ಯಾ ಸಂಸ್ಥೆಯಲ್ಲಿ ದೊರೆಯುವ ಸೌಲಭ್ಯಗಳನ್ನು ಸೂಕ್ತ ರೀತಿಯಲ್ಲಿ ಬಳಸಿಕೊಳ್ಳುವ ಛಾತಿಯನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು. ಉದ್ದೇಶಗಳನ್ನು ಈಡೇರಿಸುಕೊಳ್ಳುವಲ್ಲಿ ಛಲ ಮತ್ತು ಪರಿಶ್ರಮ ಇದ್ದಾಗ ಮಾತ್ರ ಯಶಸ್ಸು [...]

ಗಂಗೊಳ್ಳಿ ಸರಸ್ವತಿ ವಿದ್ಯಾಲಯದಲ್ಲಿ ಉಚಿತ ಸಮವಸ್ತ್ರ ಪುಸ್ತಕ ವಿತರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಫ್ರೌಢಾವಸ್ಥೆ ಎನ್ನುವುದು ಜೀವನದ ಪ್ರಮುಖ ಹಂತ. ಮಕ್ಕಳು ತಮ್ಮ ಭವಿಷ್ಯತ್ತನ್ನು ರೂಪಿಸಿಕೊಳ್ಳುವ ಕಡೆಗೆ ಹೆಚ್ಚಿನ ಗಮನವನ್ನು ಈ ಹಂತದಲ್ಲಿ ನೀಡಬೇಕಾಗುತ್ತದೆ. ತಮ್ಮೆಲ್ಲಾ ಪಠ್ಯೇತರ [...]

ಸರಸ್ವತಿ ವಿದ್ಯಾಲಯದಲ್ಲಿ ಆರ್.ಎನ್.ರೇವಣ್‌ಕರ್ ಬೀಳ್ಕೊಡುಗೆ

ಗಂಗೊಳ್ಳಿ : ಕೆಲಸದ ಮೇಲೆ ಇರುವ ಆಸಕ್ತಿ ಮತ್ತು ಶ್ರದ್ಧೆ ಎರಡೂ ಕೂಡ ವ್ಯಕ್ತಿಯನ್ನು ಸಮಾಜದಲ್ಲಿ ಎಲ್ಲರಿಂದಲೂ ಗೌರವಿಸಲ್ಪಡುವಂತೆ ಮಾಡುತ್ತದೆ.ಒಳ್ಳೆಯತನ ಸಾವಿರಾರು ಸ್ನೇಹಿತರನ್ನು ಸೃಷ್ಟಿಸಬಲ್ಲುದು. ವ್ಯಕ್ತಿಯ ಶ್ರೇಷ್ಠ ಮೌಲ್ಯದಿಂದ ಸಂಸ್ಥೆಯ ಗೌರವ [...]

ಸರಸ್ವತಿ ವಿದ್ಯಾಲಯದಲ್ಲಿ ಎನ್ನೆಸ್ಸೆಸ್ ಸಮಾರೋಪ

ಗಂಗೊಳ್ಳಿ: ಜೀವನದಲ್ಲಿ ಎನ್ನೆಸ್ಸೆಸ್‌ನಲ್ಲಿ ಕಲಿತ ಉತ್ತಮ ವಿಚಾರಗಳನ್ನು ಆಳವಡಿಸಿಕೊಳ್ಳುವ ಪ್ರಯತ್ನ ಮಾಡಬೇಕು. ಹಾಗಾದಾಗ ಒಂದು ಸಂಘಟನೆಯಲ್ಲಿ ನಾವು ಭಾಗವಹಿಸಿದ್ದಕ್ಕೂ ಸಾರ್ಥಕವಾಗುತ್ತದೆ. ಉಳಿದವರಿಗೆ ಅದು ಸ್ಫೂರ್ತಿಯಾಗುತ್ತದೆ ಎಂದು ವಂಡ್ಸೆ ಸರಕಾರಿ ಪದವಿ ಪೂರ್ವ [...]

ಎಸ್.ವಿ. ಆಂಗ್ಲ ಮಾಧ್ಯಮ ಶಾಲೆ ಶಿಕ್ಷಕ ರಕ್ಷಕ ಸಭೆ

ಗಂಗೊಳ್ಳಿ: ಬೆಳೆದ ಮಕ್ಕಳನ್ನು ಪ್ರೀತಿಸಿ ಆದರೆ ಮುದ್ದುಮಾಡಲು ಹೋಗಬೇಡಿ. ಯಾಕೆಂದರೆ ಮುದ್ದು ಮಕ್ಕಳನ್ನು ಹಾಳುಮಾಡುತ್ತದೆ. ಆದರೆ ಪ್ರೀತಿ ಮಕ್ಕಳನ್ನು ಬೆಳೆಸುತ್ತದೆ ಎಂದು ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ನರೇಂದ್ರ [...]

ವಿವೇಕ ಸಪ್ತಾಹ: ವಿದ್ಯಾರ್ಥಿ ವಿವೇಕ ಕಾರ್ಯಕ್ರಮ

ಗಂಗೊಳ್ಳಿ : ಸ್ವಾಮಿ ವಿವೇಕಾನಂದರು ಇಡೀ ಜಗತ್ತಿಗೆ ಬೆಳಕು ನೀಡಿದ ದಾರ್ಶನಿಕ. ಅವರ ವಿಚಾರಧಾರೆಗಳ ಬಗೆಗೆ ನಮ್ಮ ಯುವಕರ ನಡುವೆ ವಿಚಾರ ಮಂಥನಗಳು ನಡೆಯಬೇಕು ಎಂದು ಸರಸ್ವತಿ ವಿದ್ಯಾಲಯದ ಪ್ರಭಾರ ಪ್ರಾಂಶುಪಾಲೆ [...]

ಸರಸ್ವತಿ ವಿದ್ಯಾಲಯದಲ್ಲಿ ಪ್ರಜ್ವಲ್ ಗೆ ಸನ್ಮಾನ

ಗಂಗೊಳ್ಳಿ: ಇತ್ತೀಚೆಗೆ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವದ ಸಂದರ್ಭದಲ್ಲಿ, ರಾಷ್ಟ್ರಮಟ್ಟದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಟೆನ್ನಿಕಾಯ್ಟ್ ಸ್ಪರ್ಧೆಯಲ್ಲಿ ಕಾಲೇಜನ್ನು ಪ್ರತಿನಿಧಿಸಿದ ದ್ವಿತೀಯ ಪಿಯುಸಿಯ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಪ್ರಜ್ವಲ್ ಖಾರ್ವಿ [...]

ಗಂಗೊಳ್ಳಿ ಎಸ್.ವಿ. ಕಾಲೇಜು: ಆದರ್ಶ ವಿದ್ಯಾರ್ಥಿನಿಗೆ ಗೌರವ

ಗಂಗೊಳ್ಳಿ: ಇಲ್ಲಿನ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ 2014-15ನೇ ಸಾಲಿನ ಶಾಲೆಯ ಆದರ್ಶ ವಿದ್ಯಾರ್ಥಿನಿ ಸುನೀತಾ ಪೂಜಾರಿ ಅವರಿಗೆ ಬಾಂಡ್ಯ ರಾಮರಾಮ ಪೈ ಸ್ಮಾರಕ ಅವರ ಮಕ್ಕಳಾದ ಬಾಂಡ್ಯ ಪಾಂಡುರಂಗ ಪೈ [...]

ಸರಸ್ವತಿ ವಿದ್ಯಾಲಯದಲ್ಲಿ ಮಹಿಳಾ ವೇದಿಕೆ ವಿಚಾರ ಗೋಷ್ಠಿ.

ಗಂಗೊಳ್ಳಿ: ಪ್ರತಿಯೊಬ್ಬ ಪುರುಷನೂ ಮಹಿಳೆಯರನ್ನು ಮತ್ತು ಅವರ ಅಭಿಪ್ರಾಯಗಳನ್ನು ಗೌರವಿಸುವುದನ್ನು ಕಲಿಯಬೇಕು.ಹಾಗಾದಾಗ ತನ್ನಿಂದ ತಾನೆ ಸಮಾಜದಲ್ಲಿ ಸ್ತ್ರೀ ಪುರುಷರ ನಡುವೆ ಸಮಾನತೆ ಎನ್ನುವುದು ನಿಜವಾದ ರೂಪದಲ್ಲಿ ಜಾರಿಗೆ ಬರುವುದನ್ನು ಕಾಣಲು ಸಾಧ್ಯ.ಎಂದು [...]

ಎಸ್.ವಿ. ಶಾಲೆಗಳ ಕ್ರೀಡಾಕೂಟಕ್ಕೆ ಚಾಲನೆ

ಗಂಗೊಳ್ಳಿ: ಯಾವುದೇ ಶೈಕ್ಷಣಿಕ ಸಂಸ್ಥೆ ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ಗುರುತಿಸಿಕೊಳ್ಳಬೇಕಾದರೆ ಕ್ರೀಡೆ ಅತ್ಯವಶ್ಯ. ಹೀಗಾಗಿ ಶೈಕ್ಷಣಿಕ ಸಂಸ್ಥೆಗಳು ಸದಾ ಕ್ರೀಡಾ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುತ್ತಾ ಕ್ರೀಡಾಪಟುಗಳನ್ನು ಹುರಿದುಂಬಿಸಬೇಕು. ಕ್ರೀಡಾಪಟುಗಳು ಯಾವುದೇ [...]