
ಕುಂದಾಪುರ: ಸಿಇಟಿ ಪರೀಕ್ಷೆಯಲ್ಲಿ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಸಾಧನೆ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: 2025ರ ಸಾಲಿನ ಸಿ.ಇ.ಟಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ಕುಂದಾಪುರದ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ರ್ಯಾಂಕ್‌ಗಳನ್ನು ಗಳಿಸುವುದರ ಮೂಲಕ ಎಕ್ಸಲೆಂಟ್ ಕಾಲೇಜಿನ ಕೀರ್ತಿಯನ್ನು
[...]