ಜನತಾ ಪಿಯು ಕಾಲೇಜು ಹೆಮ್ಮಾಡಿ

ಕಂಪೆನಿ ಸೆಕ್ರೇಟರಿ ಪ್ರವೇಶ ಪರೀಕ್ಷೆಯಲ್ಲಿ ಜನತಾ ಪ.ಪೂ ಕಾಲೇಜಿನ 10 ವಿದ್ಯಾರ್ಥಿಗಳು ತೇರ್ಗಡೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇನ್ಸಿಟ್ಯೂಟ್ ಆಫ್ ಕಂಪೆನಿ ಸೆಕ್ರೇಟರಿಸ್‌ ಇನ್ ಇಂಡಿಯಾದವರು ನಡೆಸಿದ ಸಿಎಸ್ಇಇಟಿ (ಕಂಪೆನಿ ಸಕ್ರೇಟರಿ ಎಕ್ಸಿಕ್ಯೂಟಿವ್ ಎಂಟ್ರೆನ್ಸ್ ಟೆಸ್ಟ್) ಪ್ರವೇಶ ಪರೀಕ್ಷೆಯಲ್ಲಿ ಹೆಮ್ಮಾಡಿ ಜನತಾ ಪದವಿ ಪೂರ್ವ [...]

ಜನತಾ ಪ.ಪೂ ಕಾಲೇಜಿನ‌ ವಿದ್ಯಾರ್ಥಿ ಸೂರಜ್‌ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಕ್ಕೆ ಆಯ್ಕೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಪದವಿಪೂರ್ವ ಶಿಕ್ಷಣ ಇಲಾಖೆಯವರು ಆಯೋಜಿಸುವ ರಾಷ್ಟ್ರ ಮಟ್ಟದ ವಾಲಿಬಾಲ್ ಸ್ಪರ್ಧೆಗೆ ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ.ವಿಜ್ಞಾನ ವಿಭಾಗದ ವಿದ್ಯಾರ್ಥಿ ಸೂರಜ್ ಪೂಜಾರಿ ಆಯ್ಕೆಯಾಗಿರುತ್ತಾನೆ. [...]

ಡಾ. ಶಿವರಾಮ ಕಾರಂತ ಬಾಲ ಪುರಸ್ಕಾರಕ್ಕೆ ಜನತಾ ಪ.ಪೂ ಕಾಲೇಜಿನ ವಿದ್ಯಾರ್ಥಿನಿ ತನ್ವಿತಾ ಆಯ್ಕೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಡಾ. ಶಿವರಾಮ ಕಾರಂತ ಪ್ರತಿಷ್ಠಾನ ರಿ.ಕೋಟ, ಡಾ. ಶಿವರಾಮ ಕಾರಂತ ಟ್ರಸ್ಟ್ ರಿ. ಉಡುಪಿ, ಕೋಟತಟ್ಟು ಗ್ರಾಮ ಪಂಚಾಯತ್ ವತಿಯಿಂದ, ಕೋಟದ ಡಾ. ಶಿವರಾಮ ಕಾರಂತ [...]

ಥೈಲ್ಯಾಂಡ್‌ನಲ್ಲಿ ನಡೆದ ಅಂತರಾಷ್ಟ್ರೀಯ ಯೋಗ ಸ್ಪರ್ಧೆಯಲ್ಲಿ ಧನ್ವಿ ಮರವಂತೆಗೆ ಚಿನ್ನದ ಪದಕ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಥೈಲ್ಯಾಂಡ್ ಯೂತ್ ಯೋಗ  ಅಸೋಸಿಯೇಷನ್ ಮತ್ತು ವರ್ಲ್ಡ್ ಯೂಥ್ ಯೋಗ ಫೆಡರೇಶನ್ ಹಾಗೂ ವರ್ಷಿಣಿ ಯೋಗ ಶಿಕ್ಷಣ ಮತ್ತು ಸಾಂಸ್ಕೃತಿಕ ಕ್ರೀಡಾ ಟ್ರಸ್ಟ್  ರಿ. ಶಿವಮೊಗ್ಗ [...]

ಕನ್ನಡ ಭಾಷಣ ಸ್ಪರ್ಧೆಯಲ್ಲಿ ಜನತಾ ಪ.ಪೂ ಕಾಲೇಜಿನ ವಿದ್ಯಾರ್ಥಿನಿ ಶ್ರುತಿಕಾ ಶೆಟ್ಟಿ ರಾಜ್ಯ ಮಟ್ಟಕ್ಕೆ ಆಯ್ಕೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಮದ್ಭಗವದ್ಗೀತಾ ಅಭಿಯಾನ 2024 ಈ ಪ್ರಯುಕ್ತ ಆಚರಣಾ ಸಮಿತಿ ಅವರು ಆಯೋಜಿಸಿದ ಜಿಲ್ಲಾ ಮಟ್ಟದ ಕನ್ನಡ ಭಾಷಣ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ [...]

ಅಂತಾರಾಷ್ಟ್ರೀಯ ಯೋಗ ಚಾಂಪಿಯನ್ ಶಿಫ್ ಸ್ಪರ್ಧೆಗೆ ಧನ್ವಿ ಮರವಂತೆ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಥಾಯ್ಲೆಂಡ್ ನಲ್ಲಿ ನೆಡೆಯುವ ಅಂತರಾಷ್ಟ್ರೀಯ ಮಟ್ಟದ ವರ್ಷಿಣಿ ಯೋಗ ಎಜ್ಯುಕೇಶನ್  ಆಂಡ್ ಕಲ್ಚರಲ್ ಸ್ಪೋರ್ಟ್ಸ್ ಟ್ರಸ್ಟ್ ಶಿವಮೊಗ್ಗ ಇವರ ವತಿಯಿಂದ ಆಯೋಜಿಸಿದ್ದ ಅಂತರಾಷ್ಟ್ರೀಯ ಯೋಗ ಚಾಂಪಿಯನ್ [...]

ಜನತಾ ಕಾಲೇಜಿನ ವಿದ್ಯಾರ್ಥಿಗಳು ಬೈಂದೂರು ವಲಯ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಅಮೋಘ ಸಾಧನೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೈಂದೂರು, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಡೇರಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಬೈಂದೂರು ವಲಯ [...]

ಜಿಲ್ಲಾ ಮಟ್ಟದ ಕನ್ನಡ ಭಾಷಣ ಸ್ಪರ್ಧೆಯಲ್ಲಿ ಶ್ರುತಿಕಾ ಶೆಟ್ಟಿ ದ್ವಿತೀಯ ಸ್ಥಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಉಡುಪಿ, ಪದವಿಪೂರ್ವ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಕರ್ನಾಟಕ  50ರ ಸಂಭ್ರಮಾಚರಣೆಯ ಪ್ರಯಕ್ತ ಆಯೋಜಿಸಿದ ಜಿಲ್ಲಾ ಮಟ್ಟದ ಕನ್ನಡ ಭಾಷಣ ಸ್ಪರ್ಧೆಯಲ್ಲಿ [...]

ಸಾಂಸ್ಕೃತಿಕ ಸ್ಪರ್ಧೆ: ಜನತಾ ಕಾಲೇಜಿನ ವಿದ್ಯಾರ್ಥಿಗಳು ಮೈಸೂರು ವಿಭಾಗೀಯ ಮಟ್ಟಕ್ಕೆ ಆಯ್ಕೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಪದವಿಪೂರ್ವ ಶಿಕ್ಷಣ ಇಲಾಖೆಯವರು ಆಯೋಜಿಸಿದ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಶ್ರುತಿಕಾ ಶೆಟ್ಟಿ ಕನ್ನಡ ಆಶುಭಾಷಣ ಸ್ಪರ್ಧೆಯಲ್ಲಿ ಪ್ರಥಮ, ಜಯಶ್ರೀ ಭಾವಗೀತೆ ಸ್ಪರ್ಧೆಯಲ್ಲಿ ಪ್ರಥಮ, ನಿಶಾಂತ್ [...]

ಜನತಾ ಪ.ಪೂ ಕಾಲೇಜಿನಲ್ಲಿ ಸಿಎಸ್‌ಇಇಟಿ ಸ್ಪರ್ಧಾತ್ಮಕ ಪರೀಕ್ಷೆಯ ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿಸ್ ಆಫ್ ಇಂಡಿಯಾ ಇವರು ನಡೆಸುವ ಸಿಎಸ್‌ಇಇಟಿ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಜನತಾ ಪದವಿಪೂರ್ವ ಕಾಲೇಜಿನ 9 ವಿದ್ಯಾರ್ಥಿಗಳು ಅದ್ವಿತೀಯ ಸಾಧನೆ ಮಾಡಿರುತ್ತಾರೆ.ಸಾಧಕ [...]