ಗುರುಕುಲ ಶಾಲೆಯ ಪುಷ್ಪವಾಟಿಕಾದ ಪುಟಾಣಿಗಳಿಗಾಗಿ ಹಣ್ಣುಗಳ ದಿನಾಚರಣೆ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಗುರುಕುಲ ಪಬ್ಲಿಕ್ ಶಾಲೆಯ ಪೂರ್ವ ಪ್ರಾಥಮಿಕ ಪುಟಾಣಿಗಳು ತಮ್ಮ ಪುಷ್ಪವಾಟಿಕಾದಲ್ಲಿ ಹಣ್ಣುಗಳ ದಿನವನ್ನು ಅತ್ಯಂತ ವಿಭಿನ್ನವಾಗಿ ಆಚರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶಾಲಾ ಜಂಟಿ ಕಾರ್ಯನಿರ್ವಾಹಕರಾದ
[...]