ಕುಂದಾಪುರ: ನಾವುಂದ ಸರಕಾರಿ ಪದವಿಪೂರ್ವ ಕಾಲೇಜು ವಾರ್ಷಿಕೋತ್ಸವ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವವು ಇತ್ತೀಚಿಗೆ ನೆರವೇರಿತು. ಬೈಂದೂರು ವಿಧಾನಸಭಾ ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ನಾವುಂದ
[...]