
ಕುಂದಾಪುರ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.80.76 ಫಲಿತಾಂಶ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಸರಕಾರಿ ಪದವಿಪೂರ್ವ ಕಾಲೇಜು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.80.76 ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾದ ಒಟ್ಟು 655 ವಿದ್ಯಾರ್ಥಿಗಳ ಪೈಕಿ 529 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.
[...]