ಕೊಲ್ಲೂರು

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಭೇಟಿ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೊಲ್ಲೂರು: ಇಲ್ಲಿನ ಶ್ರೀಮೂಕಾಂಬಿಕಾ ದೇವಸ್ಥಾನಕ್ಕೆ ರಾಜ್ಯ ಮುಜರಾಯಿ ಮತ್ತು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರು ಮಂಗಳವಾರ ಭೇಟಿ ನೀಡಿ, ಶ್ರೀ ದೇವಿಯ ದರ್ಶನ ಪಡೆದರು. ಅರ್ಚಕರಾದ [...]

ಮಳೆಯಾರ್ಭಟಕ್ಕೆ ತಗ್ಗು ಪ್ರದೇಶಗಳು ಜಲಾವೃತ. ಮನೆ, ದೇಗುಲಗಳಿಗೆ ನುಗ್ಗಿದ ನೀರು

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ಬೈಂದೂರು ತಾಲೂಕಿನಾದ್ಯಂತ ಕಳೆದ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿದ್ದು ನದಿಗಳು ಉಕ್ಕಿ ಹರಿದು ಸೋಮವಾರ ಹಲವೆಡೆ ನೆರೆ ಕಾಣಿಸಿಕೊಂಡಿದೆ. ಪರಿಣಾಮ ಕುಂದಾಪುರ ತಾಲೂಕಿನ ಕಮಲಶಿಲೆ [...]

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವ‌ರ್ ಭೇಟಿ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೊಲ್ಲೂರು, ಜೂ.14: ಇಲ್ಲಿನ ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ರಾಜ್ಯ ಗೃಹ ಸಚಿವರಾದ ಡಾ. ಜಿ.ಪರಮೇಶ್ವ‌ರ್‌ ಅವರು ಶನಿವಾರ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಗೃಹ [...]

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಚಿನ್ನದ ಮುಖವಾಡ ಸಮರ್ಪಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಭಕ್ತರೋರ್ವರು ಕಾಣಿಕೆ ರೂಪದಲ್ಲಿ ನೀಡಿದ 1 ಕೆ.ಜಿ. (90 ಲಕ್ಷ ರೂ. ಮೌಲ್ಯ) ತೂಕದ ನವರತ್ನ ಕಲ್ಲುಗಳುಳ್ಳ ಚಿನ್ನದ ಮುಖವಾಡವನ್ನು [...]

ಕೊಲ್ಲೂರು: ವಾಹನ ಡಿಕ್ಕಿಯಾಗಿ ಕಾರು ಚಾಲಕ ಸಾವು

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೊಲ್ಲೂರು: ಇಲ್ಲಿನ ಇಡೂರು-ಕುಂಜ್ಞಾಡಿ ಗ್ರಾಮದ ಜನ್ನಾಲ್ ರಾಜ್ಯ ಹೆದ್ದಾರಿಯಲ್ಲಿ ಮಿನಿ ಗೂಡ್ಸ್ ವಾಹನ ಆಲ್ಟೋ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಚಾಲಕ ಮೃತಪಟ್ಟ ಘಟನೆ ಇತ್ತೀಚಿಗೆ [...]

ಇಡೂರು: ಮನೆಯಲ್ಲಿದ್ದ ಚಿನ್ನಾಭರಣ ದೋಚಿದ ಕಳ್ಳರು

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೊಲ್ಲೂರು: ಇಲ್ಲಿನ ಇಡೂರು ಕುಂಜ್ಞಾಡಿ ನಿವಾಸಿ ಲಕ್ಷ್ಮೀ ಅವರ ಮನೆಗೆ ನುಗ್ಗಿದ ಕಳ್ಳರು ಕಪಾಟಿನಲ್ಲಿಟ್ಟಿದ್ದ 16 ಗ್ರಾಂ ತೂಕದ 2 ಚಿನ್ನದ ಬಳೆ ಹಾಗೂ ದೇವರ ಕೋಣೆಯ [...]

ಡಾ. ಬಿ. ಬಿ. ಹೆಗ್ಡೆ ಕಾಲೇಜಿನ ಕುಂದಗನ್ನಡ ಸಂಘದ ವಿದ್ಯಾರ್ಥಿಗಳಿಂದ ವಿಸ್ತರಣಾ ಚಟುವಟಿಕೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕುಂದಗನ್ನಡ ಸಂಘದ ವಿದ್ಯಾರ್ಥಿಗಳು ವಿಸ್ತರಣಾ ಚಟುವಟಿಕೆಯ ಭಾಗವಾಗಿ ಮೂಡುಗಿಳಿಯಾರಿನ ಶ್ರೀ ಸ್ವಾಮಿ ನಂದೀಕೇಶ್ವರ ದೈವಸ್ಥಾನದ [...]

ಮರವಂತೆ, ಬೈಂದೂರು, ಕೊಲ್ಲೂರಿಗೆ ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಭೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೇಂದ್ರ ಪ್ರವಾಸೋದ್ಯಮ ಮತ್ತು ಸಾಂಸ್ಕೃತಿಕ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್ ಅವರು ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮರವಂತೆ, ಬೈಂದೂರು ಹಾಗೂ ಕೊಲ್ಲೂರಿಗೆ ಗುರುವಾರ ಸಂಜೆ [...]

ಎ.12 -ಎ.13: ಕೊಲ್ಲೂರು ಶ್ರೀ ನಿತ್ಯಾನಂದ ಆಶ್ರಮದ 65ನೇ ವಾರ್ಷಿಕೋತ್ಸವ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೊಲ್ಲೂರು: ಇಲ್ಲಿನ ಶ್ರೀ ನಿತ್ಯಾನಂದ ಆಶ್ರಮದಲ್ಲಿ ಎ.12 ಮತ್ತು ಎ.13 ರಂದು  65ನೇ ವಾರ್ಷಿಕೋತ್ಸವ ನಡೆಯಲಿದೆ. ಎ. 12ನೇ ಶನಿವಾರ ಬೆಳಿಗ್ಗೆ ಗಣಹೋಮ, ಗುರುಹೋಮ, ಶ್ರೀ ಗುರುದ್ವಯರ [...]

ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ್ ಕೊಲ್ಲೂರು ದೇಗುಲಕ್ಕೆ ಭೇಟಿ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೊಲ್ಲೂರು: ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ್ ಅವರು ಸೋಮವಾರ ಕೊಲ್ಲೂರು ದೇಗಲುಕ್ಕೆ ಭೇಟಿ ನೀಡಿ ಶ್ರೀ ಮೂಕಾಂಬಿಕಾ ದೇವಿಗೆ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು. ಕೊಲ್ಲೂರು ದೇವಿಯ ಪರಮ [...]