ಕೊಲ್ಲೂರು ದೇವಳ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರ ಆಯ್ಕೆ ಅಸಿಂಧು: ಹೈಕೋರ್ಟ್ ಆದೇಶ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು,ನ.18: ಶ್ರೀ ಮೂಕಾಂಬಿಕಾ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರ ಆಯ್ಕೆ ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ಏ.26ರಂದು ಕೊಲ್ಲೂರು ದೇವಸ್ಥಾನ ಸಮಿತಿ ಅಧ್ಯಕ್ಷರಾಗಿ ಕೆರಾಡಿ ಚಂದ್ರಶೇಖರ ಶೆಟ್ಟಿ
[...]