ಕೊಲ್ಲೂರು

ಕೊಲ್ಲೂರಿನಲ್ಲಿ ‘ಅಮ್ಮ ವಿಶ್ರಾಂತಿಗೃಹ’ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಬೈಂದೂರು ವಿಧಾನಸಭಾ ಕ್ಷೇತ್ರವನ್ನು ಮಾದರಿಯಾಗಿ ರೂಪಿಸುವಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದ್ದು, ಕೊಲ್ಲೂರಿನಲ್ಲಿಯೂ ಒಳಚರಂಡಿ, ಕುಡಿಯುವ ನೀರು, ರಿಂಗ್ ರೋಡ್ ಯೋಜನೆ ಪ್ರಗತಿಯಲ್ಲಿದೆ ಎಂದು [...]

ಸಿದ್ದ ಸಮಾಧಿ ಯೋಗ ಬೈಂದೂರು ವಲಯ ಧ್ಯಾನಿಗಳಿಂದ ಕೊಲ್ಲೂರಿಗೆ ಪಾದಯಾತ್ರೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಯೋಗ ಬೃಹ್ಮ ಶ್ರೀ ಋಷಿ ಪ್ರಭಾಕರ ಗುರೂಜಿಯವರ ಆಶೀರ್ವಾದದೊಂದಿಗೆ, ಯೋಗ ಶಿಕ್ಷಕರಾದ ಆಚಾರ್ಯ ಎಮ್ ಗೋಪಾಲಕೃಷ್ಣ ಭಟ್ ಗುರೂಜಿ ಶಿವಮೊಗ್ಗ ಮತ್ತು ಆಚಾರ್ಯ ಕೇಶವ [...]

ಕೊಲ್ಲೂರು: ಸ್ವಚ್ಛತಾ ಆಂದೋಲನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ಪರಿಸರ ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಸರಣಿ ಕಾರ್ಯಕ್ರಮ ಸ್ವಚ್ಛತಾ ಆಂದೋಲನದ 17ನೇ ದಿನ ಸ್ಥಳೀಯ ಗ್ರಾಮ ಪಂಚಾಯತ್, ತಾಲೂಕು ಪಂಚಾಯತ್ [...]

ಕೊಲ್ಲೂರು ಶ್ರೀ ಮೂಕಾಂಬಿಕೆಗೆ ನಾಗಾಭರಣ ಅರ್ಪಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಪ್ರತಿದಿನ ರಾತ್ರಿ ನಡೆಯುವ ಕಷಾಯ ಮಂಗಳಾರತಿ ಸೇವೆ ದೇವಿ ಉದ್ಭವ ಮೂರ್ತಿಗೆ ತೊಡಿಸುವ ಬೆಳ್ಳಿಯ ನಾಗಾಭರಣಕ್ಕೆ ₹ 12 ಲಕ್ಷ [...]

ಕೊಲ್ಲೂರು: ವಿವೇಕಾನಂದ ಜನ್ಮದಿನಾಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಇಲ್ಲಿನ ನವಶಕ್ತಿ ಮಹಿಳಾ ವೇದಿಕೆ ಕೊಲ್ಲೂರು ಇವರ ವತಿಯಿಂದ ವಿವೇಕಾನಂದ ಜಯಂತಿ ಕಾರ್ಯಕ್ರಮವನ್ನು ರತ್ನ ಪೂಜಾರಿ ಉದ್ಘಾಟಿಸಿದರು. ನವಶಕ್ತಿ ಮಹಿಳಾ ವೇದಿಕೆ ಅಧ್ಯಕ್ಷೆ ಗ್ರೀಷ್ಮಾಗಿರಿಧರ [...]

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದಲ್ಲಿ ಸಪ್ತಪದಿ ಸರಳ ಸಾಮೂಹಿಕ ವಿವಾಹ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಸ್ವರ್ಣಮುಖಿ ರಂಗಮಂಟಪದಲ್ಲಿ ಸಪ್ತಪದಿ ಉಚಿತ ಸರಳ ಸಾಮೂಹಿಕ ವಿವಾಹ ಸಮಾರಂಭ ಜರುಗಿತು. ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ [...]

ಕೊಲ್ಲೂರು ಮೂಕಾಂಬಿಕಾ ವ್ಯವಸಾಯ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು : ಕೊಲ್ಲೂರು ಮೂಕಾಂಬಿಕಾ ವ್ಯವಸಾಯ ಸಹಕಾರಿ ಸಂಘ ವಾರ್ಷಿಕ ಮಹಾಸಭೆಯು ಸಂಘದ ಪ್ರಧಾನ ಕಚೇರಿಯಲ್ಲಿ ಜರುಗಿತು. ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಅಧ್ಯಕ್ಷ ರೋಹಿತ್ [...]

ಕೊಡಚಾದ್ರಿ ಚಿತ್ರಮೂಲ ಗುಹೆ ಪ್ರವೇಶಕ್ಕೆ ನಿರ್ಬಂಧ, ಭಕ್ತರ ಆಕ್ರೋಶ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಕೊಡಚಾದ್ರಿ ಬೆಟ್ಟದ ಚಿತ್ರಮೂಲ ಗಣಪತಿ ಗುಹೆ ಪ್ರವೇಶಕ್ಕೆ ನಿರ್ಬಂಧ ಹೇರಿರುವುದು ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ ಆ ಭಾಗದಲ್ಲಿ ತಡೆಬೇಲಿ ಅಳವಡಿಸಿ ಭಕ್ತರ ಪ್ರವೇಶವನ್ನು ತಡೆಹಿಡಿಯಲಾಗಿದೆ [...]

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಭೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಇಲ್ಲಿನ ಶ್ರೀಮೂಕಾಂಬಿಕಾ ದೇವಳಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಭಾನುವಾರ ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ ಸಲ್ಲಿಸಿದರು. [...]

ಗ್ರಹೋಪಯೋಗಿ ವಸ್ತುಗಳ ವಿತರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ಬೈಂದೂರು ತಾಲೂಕು ಕೊಲ್ಲೂರು ವಲಯದ ದುಡ್ಡಿನಗುಳಿ ಒಕ್ಕೂಟದಲ್ಲಿ ವಿವಿಧ ಗ್ರಹೋಪಯೋಗಿ ವಸ್ತುಗಳ ವಿತರಣಾ [...]