ಕೊಲ್ಲೂರು

ಕುಂದಾಪುರ-ಬೈಂದೂರು: ಬಾರ್‌ಗಳ ಮುಂದೆ ಮದ್ಯಪ್ರಿಯರ ಕಾರುಬಾರು

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರಾಜ್ಯಾದ್ಯಂತ ಇಂದಿನಿಂದ ಮದ್ಯದಂಗಡಿಗಳ ಬಾಗಿಲು ತೆರೆದಿದ್ದು, ಮಧ್ಯಪ್ರಿಯರು ಸರತಿ ಸಾಲಿನಲ್ಲಿ ನಿಂತು ಖರೀದಿಯಲ್ಲಿ ತೊಡಗಿರುವ ದೃಶ್ಯ ಎಲ್ಲೆಡೆಯೂ ಕಂಡುಬರುತ್ತಿದೆ. ಕುಂದಾಪುರ ಹಾಗೂ ಬೈಂದೂರು ತಾಲೂಕಿನ [...]

ನೀರು, ಮರಳು ಸಮಸ್ಯೆ ಬಗೆಹರಿಸಲು, ಕಾಮಗಾರಿ ಚುರುಕುಗೊಳಿಸಲು ಆದ್ಯತೆ ನೀಡಿ: ಸಂಸದ ಬಿ. ವೈ. ರಾಘವೇಂದ್ರ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಕುಡಿಯುವ ನೀರು ಹಾಗೂ ಮರಳು ಸಮಸ್ಯೆಗೆ ತುರ್ತಾಗಿ ಬಗೆಹರಿಸುವ ಅಗತ್ಯವಿದ್ದು, ಅಧಿಕಾರಿಗಳು ವಿಳಂಬ ಮಾಡದೇ ಜನರ ಸಂಕಷ್ಟಕ್ಕೆ ಸ್ಪಂದಿಸುವ ಕೆಲಸ [...]

ಸ್ವಚ್ಛ ಗ್ರಾಮಕ್ಕಾಗಿ ಲಾಕ್‌ಡೌನ್‌ನಲ್ಲಿಯೂ ವಂಡ್ಸೆ ಎಸ್.ಎಲ್.ಆರ್.ಎಂ ಘಟಕ ಕಾರ್ಯನಿರ್ವಹಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಲಾಕ್‌ಡೌನ್‌ನಿಂದಾಗಿ ಎಲ್ಲವೂ ಸ್ತಬ್ದವಾಗಿದೆ. ನಗರಗಳು, ಪೇಟೆ, ಪಟ್ಟಣಗಳು ಬಿಕೋ ಎನ್ನುತ್ತಿವೆ. ಸ್ವಚ್ಛತೆಯ ಕೊರತೆಯೂ ಕಾಡುತ್ತಿದೆ. ಆದರೆ ವಂಡ್ಸೆ ಗ್ರಾಮ ಲಾಕ್‌ಡೌನ್ ನಲ್ಲಿಯೂ ಸ್ವಚ್ಛತೆಯನ್ನು ಕಾಪಾಡಿಕೊಳ್ಳುತ್ತಿದೆ. [...]

ಬೈಂದೂರು, ಕುಂದಾಪುರ ನಾಗರಿಕರ ಮನೆ ಬಾಗಿಲಿಗೆ ಬರಲಿದೆ ಅಗತ್ಯ ವಸ್ತುಗಳು

ಕುಂದಾಪುರ ಉಪವಿಭಾಗದ 65ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಎ.13ರಿಂದಲೇ ಜಾರಿ ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರೋನಾ ವೈರಸ್ ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ದೇಶಾದ್ಯಂತ ವಿಧಿಸಲಾಗಿರುವ ಲಾಕ್‌ಡೌನ್ ಹೊರತಾಗಿಯು ಅಗತ್ಯ ವಸ್ತುಗಳ [...]

ಕುಂದಾಪುರ ಲಾಕ್‌ಡೌನ್: ವಿರಳ ಜನಸಂಚಾರ, ಗಡಿಗಳಲ್ಲಿ ಹೆಚ್ಚಿದ ತಪಾಸಣೆ, ಅತಂತ್ರರಾದ ಕೂಲಿ ಕಾರ್ಮಿಕರು

ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಕೊರೋನಾ ಹರಡುವಿಕೆ ತಡೆಗಟ್ಟಲು ನಿಟ್ಟಿನಲ್ಲಿ ವಿಧಿಸಲಾಗಿರುವ ಲಾಕ್‌ಡೌನ್ ಆದೇಶವನ್ನು ಕುಂದಾಪುರ ಹಾಗೂ ಬೈಂದೂರು ತಾಲೂಕಿನಲ್ಲಿ ಬಿಗುಗೊಳಿಸಲಾಗಿದ್ದು, ಶನಿವಾರ ಜಿಲ್ಲೆಯ ಗಡಿಗಳಲ್ಲಿ ಪೊಲೀಸರು ಹೆಚ್ಚಿನ ಬಂದೋವಸ್ತ್, [...]

ಕೊಲ್ಲೂರು: ವೈಭವದ ಮನ್ಮಹಾರಥೋತ್ಸವ ಸಂಪನ್ನ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಶ್ರೀ ಮನ್ಮಹಾರಥೋತ್ಸವ ಮಂಗಳವಾರ ವೈಭವದಿಂದ ಸಂಪನ್ನಗೊಂಡಿತು. ಶ್ರೀದೇವಿಯ ವಿಜೃಂಭಣೆಯ ಉತ್ಸವಕ್ಕೆ ಆಸುಪಾಸಿನ ಗ್ರಾಮಗಳಿಂದ ಬಂದಿದ್ದ ದೊಡ್ಡ ಸಂಖ್ಯೆಯ ಭಕ್ತರು [...]

ಕೊರೋನಾ ಭೀತಿ: ಕೊಲ್ಲೂರು ಭೇಟಿ ಮುಂದೂಡಲು ದೇವಳದಿಂದ ಮನವಿ

ಕುಂದಾಪ್ರ ಡಾಟ್ ಕಾಂ ಸುದ್ದಿ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ರಾಜ್ಯ, ಹೊರ ರಾಜ್ಯ ಹಾಗೂ ದೇಶ-ವಿದೇಶಗಳಿಂದ ಭಕ್ತಾದಿಗಳು ಆಗಮಿಸಿ ಶ್ರೀ ದೇವಿಯ ದರ್ಶನವನ್ನು ಪಡೆಯುತ್ತಿದ್ದು, ಪ್ರಸ್ತುತ ಕೊರೋನಾ ವೈರಸ್ [...]

ಪ್ಲಾಸ್ಟಿಕ್ ಮುಕ್ತ ವಂಡ್ಸೆ ಗ್ರಾಮ ಅನುಷ್ಠಾನಕ್ಕೆ ಚಾಲನೆ

ಕುಂದಾಪ್ರ ಡಾಟ್ ಕಾಂ ಸುದ್ದಿ ಕೊಲ್ಲೂರು:  ಕರ್ನಾಟಕ ಸರ್ಕಾರದ ಅರಣ್ಯ, ಪರಿಸರ ಮತ್ತು ಜೀವಿ ಶಾಸ್ತ್ರ ಸಚಿವಾಲಯದ ಅಧಿಸೂಚನೆಯಂತೆ ಉಡುಪಿ ಜಿಲ್ಲಾ ಪಂಚಾಯತ್ ಕರ್ನಾಟಕ ರಾಜ್ಯ ಸರಕಾರದ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ [...]

ಬದುಕಿನಲ್ಲಿ ಅನುಮಾನ, ಅವಮಾನದ ಬಳಿಕವೇ ಸನ್ಮಾನ: ಶೈನ್ ಶೆಟ್ಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬದುಕಿನಲ್ಲಿ ಅನುಮಾನ, ಅವಮಾನ ಎದುರಿಸಿದರೆ ಒಂದಲ್ಲಾ ಒಂದು ದಿನ ಸನ್ಮಾನ ದೊರೆಯುತ್ತದೆ. ಜೀವನದಲ್ಲಿ ಮೆಟ್ಟಿಲನ್ನು ಹಂತ ಹಂತವಾಗಿ ಏರಿದರೆ ಯಶಸ್ಸು ದೊರೆಯುತ್ತದೆ ಎಂದು ಬಿಗ್‌ಬಾಸ್ [...]

ಮಾರಣಕಟ್ಟೆಯಲ್ಲಿ ಟೀಮ್ ಪಾವನಿ ಸಂಘಟನೆ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಮಾರಣಕಟ್ಟೆ: ಇಲ್ಲಿನ ಮಾರಣಕಟ್ಟೆ ಬ್ರಹ್ಮಲಿಂಗೇಶ್ವರ ಸಭಾಭವನದಲ್ಲಿ ಟೀಮ್ ಪಾವನಿ ಸಂಸ್ಥೆಯ ಉದ್ಘಾಟನೆ ಹಾಗೂ ಚಿತ್ತೂರಿನಿಂದ ಮಾರಣಕಟ್ಟೆಯ ತನಕ ಸ್ವಚ್ಚತಾ ಜಾಗೃತಿ-ಜಾಥಾ ಜರುಗಿತು. ಈ ಸಂದರ್ಭ ಬಿಗ್‌ಬಾಸ್ [...]