ಕೊಲ್ಲೂರು

ಕೊಲ್ಲೂರು ದೇವಳದಿಂದ ಕೇರಳಕ್ಕೆ 1 ಕೋಟಿ, ಕೊಡಗು ಜಿಲ್ಲೆಗೆ 25 ಲಕ್ಷ ರೂ. ಪರಿಹಾರ ಘೋಷಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ ಕೊಲ್ಲೂರು: ಕೊಲ್ಲೂರಿನ ಮೂಕಾಂಬಿಕ ದೇವಾಲಯದ ಆಡಳಿತ ಮಂಡಳಿ ಕೊಡಗು ಮತ್ತು ಕೇರಳ ಪ್ರವಾಹದಲ್ಲಿ ಸಿಲುಕಿ ಮೃತಪಟ್ಟವರಿಗೆ ಶ್ರದ್ದಾಂಜಲಿ ಅರ್ಪಿಸಿದೆ. ಕೇರಳಕ್ಕೆ 1 ಕೋಟಿ, ಕೊಡಗು ಜಿಲ್ಲೆಗೆ [...]

ಹಿಂದೂತ್ವ ಪ್ರತಿಪಾದನೆಗೆ ಹಿಂದೂಗಳ ಒಗ್ಗಟ್ಟು ಅಗತ್ಯ: ವಿಲಾಸ ನಾಯಕ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ಸಭಾಭವನದಲ್ಲಿ ವಿಹಿಂಪ ಮತ್ತು ಬಜರಂಗದಳ ಬೈಂದೂರು ಪ್ರಖಂಡದ ಕಾರ್ಯಕರ್ತರ ಸಮಾವೇಶ ನಡೆಯಿತು. ವಿಶ್ವ ಹಿಂದೂ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ [...]

ಕೊಲ್ಲೂರು: ಸದ್ಗುರು ಶ್ರೀ ನಿತ್ಯಾನಂದ ಆಶ್ರಮದ ವೆಬ್ಸೈಟ್ ಲೋಕಾರ್ಪಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ ಕೊಲ್ಲೂರು:ಸದ್ಗುರು ಶ್ರೀ ನಿತ್ಯಾನಂದರ ಭಕ್ತರು ವಿಶ್ವದೆಲ್ಲೆಡೆ ನೆಲೆಸಿದ್ದು, ಕೊಲ್ಲೂರಿನ ನಿತ್ಯಾನಂದಆಶ್ರಮದಲ್ಲಿ ನಡೆಯುವ ವಿವಿಧಧಾರ್ಮಿಕ ಕಾರ್ಯಕ್ರಮಗಳ ಮಾಹಿತಿಯನ್ನುಅಂತರ್ಜಾಲದ ಪಡೆದುಕೊಳ್ಳಲು ಆಶ್ರಮದ ವೆಬ್ಸೈಟ್‌ರೂಪಿಸಲಾಗಿದ್ದುಆಶ್ರಮದ ಭಕ್ತರುಇದರಸದುಪಯೋಗವನ್ನು ಪಡದುಕೊಳ್ಳುವಂತಾಗಲಿಎಂದುಶ್ರೀ ನಿತ್ಯಾನಂದಗುರುದೇವರ ಹಿರಿಯ [...]

ಶ್ರೀ ಮೂಕಾಂಬಿಕಾ ಪಬ್ಲಿಕ್ ಸ್ಕೂಲ್: ಚುನಾವಣಾ ಮಾಹಿತಿ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ ಕೊಲ್ಲೂರು: ಗೋಳಿಹೊಳೆ ಶ್ರೀ ಮೂಕಾಂಬಿಕಾ ಪಬ್ಲಿಕ್ ಸ್ಕೂಲ್‌ನ ವಿದ್ಯಾರ್ಥಿಗಳಿಗೆ ಚುನಾವಣೆಯ ಕುರಿತು ಜ್ಞಾನಾನುಭವ ನೀಡುವ ವಿಶಿಷ್ಟ ಕಾರ್ಯಕ್ರಮ ಆಯೋಜಿಸಲಾಯಿತು. ಶಾಲೆಯ ವಿದ್ಯಾರ್ಥಿ ನಾಯಕ ಹಾಗೂ ಉಪನಾಯಕನ [...]

ಸ್ವಚ್ಛ್ ಭಾರತ್ ಸಮ್ಮರ್ ಇಂಟರ್ನ್‌ಶಿಪ್ ಪ್ರೋಗ್ರಾಂ ಆಯ್ದುಕೊಂಡ ಕೊಲ್ಲೂರು ಮಹಿಳಾ ಮಂಡಲ

ಕುಂದಾಪ್ರ ಡಾಟ್ ಕಾಂ ಸುದ್ದಿ ಕೊಲ್ಲೂರು: ಪ್ರಧಾನಿ ನರೇಂದ್ರ ಮೋದಿಯವರ ಸ್ವಚ್ಛ್ ಭಾರತ್ ಅಭಿಯಾನಕ್ಕೆ ಸ್ವಚ್ಛ್ ಭಾರತ್ ಸಮ್ಮರ್ ಇಂಟರ್ನ್‌ಶಿಪ್ ಪ್ರೋಗ್ರಾಂ ಯೋಜನೆಯಲ್ಲಿ ತಮ್ಮದೇ ಆಗಿರುವ ಕೊಡುಗೆ ನೀಡಲು ಕೊಲ್ಲೂರು ಮಹಿಳಾ [...]

ಮಾರಣಕಟ್ಟೆ-ಸನ್ಯಾಸಿಬೆಟ್ಟು ಕಿರುಸೇತುವೆ ರಿವೀಟ್‌ಮೆಂಟ್ ಕಾಮಗಾರಿ ಅಪೂರ್ಣ: ಸಂಚಾರಕ್ಕೆ ತೊಂದರೆ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಮಾರಣಕಟ್ಟೆ-ಸನ್ಯಾಸಿಬೆಟ್ಟು ಸಂಪರ್ಕ ಕಿರುಸೇತುವೆ ನಿರ್ಮಾಣಗೊಂಡು ಒಂದೂವರೆ ವರ್ಷ ಕಳೆದರೂ ‘ರಿವೀಟ್‌ಮೆಂಟ್’ ಕಾಮಗಾರಿ ಪೂರ್ಣಗೊಳ್ಳದೇ ಸಂಚಾರಕ್ಕೆ ತೊಡಕಾಗಿರುವುದು ನಿತ್ಯ ಪ್ರಯಾಣಿಕರ ಪಾಲಿಗೆ ಗೋಳಾಗಿದೆ. ಸುತ್ತಿ ಬಳಸಿ [...]

ಕೇಂದ್ರ ಹಾಗೂ ರಾಜ್ಯದಲ್ಲಿ ಮರಳಿ ಬಿಜೆಪಿ ಸರಕಾರ ಬರಬೇಕೆಂಬ ಆಶಯದಿಂದ ಬೈಂದೂರು ಶಾಸಕರಿಂದ ಪಾದಯಾತ್ರೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಬಿ. ಎಂ. ಸುಕುಮಾರ್ ಶೆಟ್ಟಿ ನೇತೃತ್ವದಲ್ಲಿ ಭಾರತೀಯ ಜನತಾ ಪಕ್ಷದ ನೂರಾರು ಸಂಖ್ಯೆಯ ಕಾರ್ಯಕರ್ತರು ಮಂಗಳವಾರ ಶಾಸಕರ ನಿವಾಸ [...]

ಕೊಲ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆ ಇನ್ನೂ ಮರೀಚಿಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ ಕೊಲ್ಲೂರು: ಕೊಲ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸಬೇಕೆಂಬ ಗ್ರಾಮಸ್ಥರ ಆಗ್ರಹವು ಮರೀಚಿಕೆಯಾಗಿದ್ದು, ಹಂಬಲವು ಕೂಡಿ ಬರಲು ಕಾಲ ಸನಿಹವಾಗಿಲ್ಲವೇ ಎಂಬ ತುಡಿತದೊಡನೆ ಮತ್ತೆ ಮೌನಕ್ಕೆ [...]

ಕೊಲ್ಲೂರು ದೇವಳದಲ್ಲಿ ಸಾಲಿನಲ್ಲಿ ನಿಲ್ಲುವ ಯಾತ್ರಿಕರಿಗೆ ಚಪ್ಪರ ನಿರ್ಮಾಣ

ಕುಂದಾಪ್ರ ಡಾಟ್ ಕಾಂ ಸುದ್ದಿ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸುವ ಭಕ್ತರಿಗೆ ಸರತಿಯಲ್ಲಿ ಮಳೆ ಹಾಗೂ ಬಿಸಿಲಿನ ತಾಪದ ಅನುಭವವಾಗದಂತೆ ಹೊರ ಪೌಳಿಯಲ್ಲಿ ಸರತಿ ಸಾಲಿನ ನೆರಳಿಗೆ ’ಗಾಲ್ವ [...]

ಕೊಲ್ಲೂರು: ನಿಫಾ ವೈರಸ್ ಕುರಿತು ಮುಂಜಾಗ್ರತಾ ಸಭೆ

ಕುಂದಾಪ್ರ ಡಾಟ್ ಕಾಂ ಸುದ್ದಿ ಕೊಲ್ಲೂರು: ಕೊಲ್ಲೂರು ದೇವಳದ ಕಾರ್ಯನಿರ್ವಹಣಾಧಿಕಾರಿ ಕಚೇರಿಯಲ್ಲಿ ನಿಫಾ ವೈರಸ್ ಸೋಂಕು ಕುರಿತು ಮುಂಜಾಗ್ರತಾ ಸಭೆ ನಡೆಸಲಾಯಿತು. ಈ ತರ್ತುಸಭೆಯಲ್ಲಿ ಕೊಲ್ಲೂರು ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. [...]