ಕೊಲ್ಲೂರು

ಕೊಲ್ಲೂರು: ದೇವಳ ಚಿನ್ನ ಕಳವು ಪ್ರಕರಣಕ್ಕೆ 2 ವರ್ಷ. ಚಾರ್ಜ್ ಶೀಟ್ ಸಲ್ಲಿಕೆಯಾಗಿಲ್ಲ. 400 ಗ್ರಾಂ ಚಿನ್ನ ಪತ್ತೆಯಿಲ್ಲ.

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ದಕ್ಷಿಣ ಭಾರತದ ಪ್ರಸಿದ್ಧ ದೇವಾಲಯಗಳಲ್ಲೊಂದಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಚಿನ್ನಭಾರಣ ಕಳವು ಪ್ರಕರಣ ನಡೆದು 2 ವರ್ಷ ಸಂದರೂ ಈ ವರೆಗೂ ಆರೋಪಿಗಳ [...]

ಕೊಲ್ಲೂರು: ರಾಮಚಂದ್ರ ಅಡಿಗರಿಗೆ ಗೌರವ ಡಾಕ್ಟರೇಟ್

ಕುಂದಾಪ್ರ ಡಾಟ್ ಕಾಂ ಸುದ್ದಿ ಕೊಲ್ಲೂರು: ಶ್ರೀ ಕ್ಷೇತ್ರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಪ್ರಧಾನ ಅರ್ಚಕ ಮತ್ತು ತಂತ್ರಿ ಕೆ. ರಾಮಚಂದ್ರ ಅಡಿಗ ಅವರಿಗೆ ನ್ಯಾಶನಲ್ ವರ್ಚುವಲ್ ಯುನಿವರ್ಸಿಟಿ ಫಾರ್ [...]

ಕೊಲ್ಲೂರು: ಲೋಕಕಲ್ಯಾಣಾರ್ಥವಾಗಿ ಸಾಮೂಹಿಕ ಸಿಯಾಳಾಭಿಷೇಕ

ಕುಂದಾಪ್ರ ಡಾಟ್ ಕಾಂ ಸುದ್ದಿ ಕೊಲ್ಲೂರು: ಲೋಕಕಲ್ಯಾಣಾರ್ಥವಾಗಿ ಕೊಲ್ಲೂರು ಶ್ರೀ ಮೂಕಾಂಬಿಕಾ ಅಮ್ಮನವರಿಗೆ ಶುಕ್ರವಾರ ಗಜಾನನ ಜೋಶಿ ನೇತೃತ್ವದಲ್ಲಿ ಸಾಮೂಹಿಕ ಸಿಯಾಳಾಭಿಷೇಕ ನಡೆಯಿತು. ರಾಷ್ಟ್ರದ ಪ್ರಜೆಗಳು ಸದಾ ಸುಖ, ಸಂತೋಷ, ನೆಮ್ಮದಿ [...]

ಕೊಲ್ಲೂರಿನಲ್ಲಿ ಸಚಿವ ಡಿಕೆಶಿ ಚಂಡಿಕಾಹೋಮ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಇಂಧನ ಸಚಿವ ಡಿ.ಕೆ. ಶಿವಕುಮಾರ್‌ ಸಕುಟುಂಬಿಕ ರಾಗಿ ಗುರುವಾರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿ ಶ್ರೀ ದೇವಿಯ ದರ್ಶನ ಪಡೆದು ವಿಶೇಷ ಪೂಜೆ [...]

ಕೊಲ್ಲೂರು ದೇವಳಕ್ಕೆ ಶ್ರೀಲಂಕಾ ಪ್ರಧಾನಿ ಕುಟುಂಬ ಸಮೇತರಾಗಿ ಭೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ಸನ್ನಿಧಿಗೆ ಶ್ರೀಲಂಕಾ ಪ್ರಧಾನಿ ರೆನಿಲ್ ವಿಕ್ರಮ ಸಿಂಘೆ ಪತ್ನಿ ಡಾ. ಮೈತ್ರಿ ಹಾಗೂ ಕುಟುಂಬ ಸಮೇತರಾಗಿ ಭೇಟಿಕೊಟ್ಟು ವಿಶೇಷ ಪೂಜೆ [...]

ಕೊಲ್ಲೂರು ದೇವಳಕ್ಕೆ ರಾಜಸ್ಥಾನ ಸಿಎಂ ವಸುಂಧರ ರಾಜೇ ಭೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಐತಿಹಾಸಿಕ ಶ್ರೀ ಕೊಲ್ಲೂರು ಮೂಕಾಂಬಿಕಾ ದೇವಳಕ್ಕೆ ರಾಜಸ್ಥಾನದ ಮುಖ್ಯಮಂತ್ರಿ ವಸುಂಧರ ರಾಜೇ ಅವರು ಕೊಲ್ಲೂರು ಭೇಟಿ ನೀಡಿ, ದೇವಿಯ ದರಶನ ಪಡೆದರು. ಬೆಳಿಗ್ಗೆ ದೇವಸ್ಥಾನಕ್ಕೆ [...]

ಕೊಲ್ಲೂರಿಗೆ ರಾಜ್ಯ ವಸತಿ ಸಚಿವ ಭೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ರಾಜ್ಯ ವಸತಿ ಸಚಿವ ಕೃಷ್ಣಪ್ಪ ಪತ್ನಿ ಸಹಿತಿ ಮದ್ಯಾಹ್ನ ಕೊಲ್ಲೂರು ಶ್ರೀ ಮಾಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿ ದರ್ಶನ ಪಡೆದು, ವಿಶೇಷ ಪೂಜೆಸಲ್ಲಿಸಿದರು. [...]

ಜೆ.ಸಿ.ಐ ಚಿತ್ತೂರು ಸಂಭ್ರಮ 2017: ಮಾರಣಕಟ್ಟೆ ಕೃಷ್ಣಮೂರ್ತಿ ಮಂಜರಿಗೆ ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಚಿತ್ತೂರು ಜೆಸಿಐ ಸಮೂಹದ ಸಮಾರೋಪ ಸಮಾರಂಭ ಮಾರಣಕಟ್ಟೆ ವಾಸುಕೀ ಸಭಾಭವನದಲ್ಲಿ ನೆಡೆಯಿತು. ಕಾರ್ಯಕ್ರಮದ ಅದ್ಯಕ್ಷತೆಯನ್ನು ಜೆ.ಸಿ.ಐ ಅದ್ಯಕ್ಷ ಅನಿಲ್ ಕುಮಾರ ಶೆಟ್ಟಿ ವಹಿಸಿದರು. ಮಖ್ಯ [...]

ಕೊಲ್ಲೂರು ಪಂಚಾಯತ್- ಸಂಘ ಸಂಸ್ಥೆಗಳ ನೇತೃತ್ವದಲ್ಲಿ ಸ್ವಚ್ಛಾತಾ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ನಮ್ಮ ಕೊಲ್ಲೂರು ಸ್ವಚ್ಚ ಕೊಲ್ಲೂರು ಅಭಿಯಾನದಡಿಯಲ್ಲಿ ಪ್ರತಿ ತಿಂಗಳು ಸ್ವಚ್ಚತಾ ಅಭಿಯಾನವನ್ನು ಆಯೋಜಿಸಲಾಗುತ್ತಿದೆ. ಪ್ರಸಿದ್ಧ ಯಾತ್ರಾಸ್ಥಳವೆನಿಸಿಕೊಂಡಿರುವ ಕೊಲ್ಲೂರು ಪರಿಸರ ಸ್ವಚ್ಚತೆ ಮಾಡುತ್ತಿದ್ದು, ಸ್ವಚ್ಚತೆಯ ಅರಿವು [...]

ವಿಜಯದಶಮಿ: ಕೊಲ್ಲೂರಿನಲ್ಲಿ ಮಕ್ಕಳಿಗೆ ವಿದ್ಯಾರಂಭ, ನವಾನ್ನಪ್ರಾಶನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ನವರಾತ್ರಿಯ ಅಂಗವಾಗಿ ಪ್ರಸಿದ್ಥ ಯಾತ್ರಾಸ್ಥಳ ಕೊಲ್ಲೂರಿಗೆ ಆಗಮಿಸಿದ್ದ ಸಹಸ್ರಾರು ಭಕ್ತರು ವಿಜಯದಶಮಿಯಂದು ತಮ್ಮ ಮಕ್ಕಳಿಗೆ ವಿದ್ಯಾರಂಭ ಮಾಡಿಸಿದರು. ಶ್ರೀ ಮೂಕಾಂಬಿಕಾ ದೇವಸ್ಥಾನದ ಪ್ರಾಂಗಣದ ಸರಸ್ವತಿ [...]