ಕೊಲ್ಲೂರು

ರಾಜ್ಯ ಮಟ್ಟದ ಕುಸ್ತಿ ಪಂದ್ಯಾಟ: ಪ್ರಥ್ವೀನ್ ಗಾಣಿಗಗೆ ಬೆಳ್ಳಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಪದವಿ ಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ಬೆಳಗಾವಿಯಲ್ಲಿ ನಡೆದ ರಾಜ್ಯ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿ ಪೂರ್ವ [...]

ಕೊಲ್ಲೂರು ದೇವಳಕ್ಕೆ ನ್ಯಾಯಮೂರ್ತಿ ಅನಿಲ್. ಬಿ. ದಾವೆ ಭೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಅನಿಲ್. ಬಿ. ದಾವೆ ಹಾಗೂ ಅವರ ಪತ್ನಿ ಮೀನಾ ಎ. ದಾವೆ ಶುಕ್ರವಾರ ಕೊಲ್ಲೂರು ಕ್ಷೇತ್ರಕ್ಕೆ ಭೇಟಿನೀಡಿ ಶ್ರೀ ಮೂಕಾಂಬಿಕೆಯ [...]

ಕೊಲ್ಲೂರು ದೇವಳಕ್ಕೆ ಮಾಜಿ ಉಪ ಮುಖ್ಯಮಂತ್ರಿ ಆರ್. ಅಶೋಕ್ ಭೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಆರ್. ಅಶೋಕ್ ಪತ್ನಿ ಸಮೇತರಾಗಿ ಶುಕ್ರವಾರ ಕೊಲ್ಲೂರು ಕ್ಷೇತ್ರಕ್ಕೆ ಭೇಟಿನೀಡಿ ಶ್ರೀ ಮೂಕಾಂಬಿಕೆಯ ದರ್ಶನ ಪಡೆದರು. ನಂತರ ದೇವರಿಗೆ ವಿಶೇಷ [...]

ವಿಜಯದಶಮಿ: ಕೊಲ್ಲೂರಿನಲ್ಲಿ ಮಕ್ಕಳಿಗೆ ವಿದ್ಯಾರಂಭ, ನವಾನ್ನಪ್ರಾಶನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ನವರಾತ್ರಿಯ ಅಂಗವಾಗಿ ಪ್ರಸಿದ್ಥ ಯಾತ್ರಾಸ್ಥಳ ಕೊಲ್ಲೂರಿಗೆ ಆಗಮಿಸಿದ್ದ ಸಹಸ್ರಾರು ಭಕ್ತರು ವಿಜಯದಶಮಿಯಂದು ತಮ್ಮ ಮಕ್ಕಳಿಗೆ ವಿದ್ಯಾರಂಭ ಮಾಡಿಸಿದರು. ಶ್ರೀ ಮೂಕಾಂಬಿಕಾ ದೇವಸ್ಥಾನದ ಪ್ರಾಂಗಣದ ಸರಸ್ವತಿ [...]

ಕೊಲ್ಲೂರು ನವರಾತ್ರಿ ರಥೋತ್ಸವ ಸಂಪನ್ನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ದಕ್ಷಿಣ ಭಾರತದ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಲ್ಲೊಂದಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಅಂಗವಾಗಿ ಚಂಡಿಕಾಯಾಗ ಹಾಗೂ ನವರಾತ್ರಿ ರಥೋತ್ಸವ ಸಹಸ್ರಾರು ಭಕ್ತರ [...]

ಕೊಲ್ಲೂರು: ಕಾವೇರಿ ನೀರು ಹಂಚಿಕೆಯ ವಿಚಾರದಲ್ಲಿ ಸ್ವಾರ್ಥ ರಾಜಕಾರಣ ಮಾಡಿಲ್ಲ – ಮಾಜಿ ಪ್ರಧಾನಿ ದೇವೇಗೌಡ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಕರ್ನಾಟಕದ ರೈತರ ಹಿತದೃಷ್ಠಿಯಿಂದ ಕಾವೇರಿ ನೀರು ಹಂಚಿಕೆಯ ವಿಚಾರದಲ್ಲಿ ಕಠಿಣ ನಿರ್ಧಾರ ಕೈಗೊಂಡು ಸತ್ಯಾಗ್ರಹ ಮಾಡಿದ್ದೇನೆಯೇ ಹೊರತು ಇದರಲ್ಲಿ ನನ್ನ ಸ್ವಾರ್ಥ ರಾಜಕೀಯ ಇಲ್ಲ [...]

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದಲ್ಲಿ ಶರನ್ನವರಾತ್ರಿ ಉತ್ಸವ ಆರಂಭ

ಕೊಲ್ಲೂರು: ಕುಂದಾಪುರ ತಾಲೂಕಿನ ಪ್ರಸಿದ್ಧ ಧಾರ್ಮಿಕ ಸ್ಥಳಗಳಲ್ಲೊಂದಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಸನ್ನಿಧಿಯಲ್ಲಿ ಅ. 1ರಿಂದ ಅ. 11ರವರೆಗೆ ನವರಾತ್ರಿ ಉತ್ಸವ ವೈಭವದಿಂದ ಜರುಗುವ ನವರಾತ್ರಿ ಉತ್ಸವಕ್ಕೆ ದಿನವೂ ಸಾವಿರಾರು ಭಕ್ತಾದಿಗಳು [...]

ಕತಾರ್ ಐಸಿಸಿ ಅಧ್ಯಕ್ಷ ಗಿರೀಶ್ ಕುಮಾರ್ ಕೊಲ್ಲೂರಿಗೆ ಭೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕತಾರ್‌ನಲ್ಲಿರುವ ಭಾರತೀಯ ಸಾಂಸ್ಕೃತಿಕ ಕೇಂದ್ರದ ಅಧ್ಯಕ್ಷ ಕೆ. ಆರ್. ಗಿರೀಶ್ ಕುಮಾರ್ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. [...]

ಕೊಲ್ಲೂರು: ಶ್ರೀ ಮೂಕಾಂಬಿಕಾ ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ಜಿಲ್ಲಾ ಪ್ರಶಸ್ತಿ

ಕುಂದಾಪ್ರ ಡಾಟ್ ಕಾಂ ಸುದ್ದಿ ಕೊಲ್ಲೂರು: ಶ್ರೀ ಮೂಕಾಂಬಿಕಾ ವ್ಯವಸಾಯ ಸೇವಾ ಸಹಕಾರಿ ಸಂಘ 2015-16ನೇ ಸಾಲಿನಲ್ಲಿ ಸಂಘದ ಇತಿಹಾಸದಲ್ಲಿ ಗಮನಾರ್ಹ ಸಾಧನೆ ಮಾಡಿರುವುದನ್ನು ಗುರುತಿಸಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ [...]

ಕೊಲ್ಲೂರು ದೇವಳಕ್ಕೆ ಅರ್ಟ್ ಆಫ್ ಲೀವಿಂಗ್‌ನ ಶ್ರೀ ರವಿಶಂಕರ ಗುರೂಜಿ ಭೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಅರ್ಟ್ ಆಫ್ ಲೀವಿಂಗ್‌ನ ಶ್ರೀ ರವಿಶಂಕರ ಗುರೂಜಿ ತಮ್ಮ ಶಿಷ್ಯರೊಂದಿಗೆ ಮಂಗಳವಾರ ಕೊಲ್ಲೂರಿಗೆ ಭೇಟಿ ನೀಡಿ ಶ್ರೀಮೂಕಾಂಬಿಕೆಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ [...]