ಕೊಲ್ಲೂರು

ರಾಘವೇಶ್ವರ ಶ್ರೀಗಳ ಅನುಪಸ್ಥಿತಿಯಲ್ಲೇ ಜರುಗಿತು ಕೊಲ್ಲೂರು ಮೂಕಾಂಬಿಕೆಯ ಜನ್ಮಾಷ್ಠಮಿ ಪೂಜೆ

ಹೈಕೋರ್ಟ್ ತಡೆಯಾಜ್ಞೆ ತೆರವಾದರೂ ಶ್ರೀಗಳನ್ನು ಪೂಜೆಗೆ ಆಹ್ವಾನಿಸದ ಜಿಲ್ಲಾಧಿಕಾರಿ ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ದಕ್ಷಿಣ ಭಾರತದ ಪ್ರಸಿದ್ಧ ಪುಣ್ಯಕ್ಷೇತ್ರಗಳಲ್ಲೊಂದಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಯ ಜನ್ಮಾಷ್ಠಮಿಯಂದು ವಾಡಿಕೆಯಂತೆ ರಾಮಚಂದ್ರಪುರ [...]

ಬೈಲೂರು ಸರಕಾರಿ ಶಾಲೆಗೆ ರೋಟರಿ ಇ-ಲರ್ನಿಂಗ್ ಕೊಡುಗೆ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಸರಕಾರಿ ಶಾಲೆಯ ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ನೀಡಿ ಕನ್ನಡ ಮಾಧ್ಯಮದಲ್ಲಿವೂ ಗುಣಮಟ್ಟದ ಶೈಕ್ಷಣಿಕ ವಾತಾವರಣ ನಿರ್ಮಾಣವಾಗುವಂತಾಗಬೇಕು. ಆ ನೆಲೆಯಲ್ಲಿ ರೊಟರಿ ಕ್ಲಬ್ ಹಾಗೂ ದಾನಿಗಳ [...]

ಕೊಲ್ಲೂರು ದೇವಳಕ್ಕೆ ಮಲಯಾಳಂ ನಟ ಸುರೇಶ್ ಗೋಪಿ ಭೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇವಳಕ್ಕೆ ಮಲಯಾಳಂ ಚಿತ್ರರಂಗದ ಜನಪ್ರಿಯ ನಟ ಸುರೇಶ್ ಗೋಪಿ ಭೇಟಿ ನೀಡಿ ಶ್ರೀ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಸುಮಾರು [...]

ಕೊಲ್ಲೂರು ಮೂಕಾಂಬಿಕಾ ಕ್ಷೇತ್ರ: ಸಂಭ್ರಮದ ಮನ್ಮಹಾರಥೋತ್ಸವ ಸಂಪನ್ನ  

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು, ಮಾ.30: ದಕ್ಷಿಣ ಭಾರತದ ಪ್ರಸಿದ್ದ ತೀರ್ಥಕ್ಷೇತ್ರಗಳಲ್ಲೊಂದಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಯ ವಾರ್ಷಿಕ ಮನ್ಮಹಾರಥೋತ್ಸವ ಬುಧವಾರ ಸಡಗರ ಸಂಭ್ರಮದಿಂದ ಜರುಗಿತು. ಕ್ಷೇತ್ರದ ಅಧಿದೇವತೆಯಾದ ಶ್ರೀ [...]

ಕೊಲ್ಲೂರು ಗ್ರಾಮಸಭೆಯಲ್ಲಿ ಮೂಕಾಂಬಿಕಾ ದೇವಳದ್ದೇ ಗದ್ದಲ, ಕ್ರಮ ಕೈಗೊಳ್ಳದಿದ್ದರೇ ಗ್ರಾಮಸ್ಥರಿಂದ ಬಂದ್ ಎಚ್ಚರಿಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಶ್ರೀ ಮೂಕಾಂಬಿಕಾ ದೇವಳದಲ್ಲಿರುವವರೇ ಚಿನ್ನಾಭರಣ ಕಳವು ಪ್ರಕರಣದಲ್ಲಿ ನೇರವಾಗಿ ಭಾಗಿಯಾಗಿ, ದೇವಳಕ್ಕಷ್ಟೇ ಅಲ್ಲದೇ ಇಡೀ ಊರಿಗೆ ಕಳಂಕ ತಂದಿಟ್ಟಿದ್ದಾರೆ. ಈ ಪ್ರಕರಣ ರಾಷ್ಟ್ರ ಮಟ್ಟದಲ್ಲಿ [...]

ಕುಂದಾಪುರ ತಾಲೂಕಿನಾದ್ಯಂತ ಶಿವನಾಮ ಸ್ಮರಣೆ, ದೇವರನ್ನು ಸ್ಮರಿಸಿ ಪುನೀತರಾದ ಭಕ್ತರು

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಹತ್ತಾರು ಶಿವ ದೇವಾಲಯಗಳಲ್ಲಿ ಶಿವರಾತ್ರಿ ಆಚರಣೆಗೆ ಭಕ್ತಿ ಭಾವದಿಂದ ಜೋರಾಗಿಯೇ ನಡೆಯುತ್ತಿದೆ. ಸಹಸ್ರಾರು ಭಕ್ತರು ಈಶ್ವರ ದೇವಾಲಯಗಳಿಗೆ ಭೇಟಿ ನೀಡಿ ಭಕ್ತಿಪೂರ್ವಕವಾಗಿ ಶ್ರೀ [...]

ಕೊಲ್ಲೂರು ದೇವಳಕ್ಕೆ ಜಿಲ್ಲಾಧಿಕಾರಿ ಭೇಟಿ. ತಪ್ಪಿತಸ್ಥರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ. ದೇವಳದ ಭದ್ರತೆಗೆ ಆದ್ಯತೆ: ಡಾ. ಆರ್ ವಿಶಾಲ್

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ದೇವಳದಲ್ಲಿ ನಡೆದ ಚಿನ್ನಾಭರಣ ಕಳವು ಪ್ರಕರಣದ ಬಗ್ಗೆ ಸಮಗ್ರ ತನಿಕೆ ನಡೆಸುತ್ತಿದ್ದು, ತಪ್ಪಿತಸ್ಥರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ. ದೇವಳದ ಆಡಳಿತ ವ್ಯವಸ್ಥೆಯಲ್ಲಿ ಸುಧಾರಣೆ ಹಾಗೂ [...]

ರಾಷ್ಟ್ರ ಮಟ್ಟದ ಕ್ರೀಡಾ ಪಟು ಪ್ರತೀಕ್ಷಾಗೆ ಸನ್ಮಾನ

ಕೊಲ್ಲೂರು: ದೆಹಲಿಯಲ್ಲಿ ನಡೆದ ರಾಷ್ಟ್ರ ಮಟ್ಟದ ನೆಟ್‌ಬಾಲ್ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಿದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿ ಪ್ರತೀಕ್ಷಾ ಇವರನ್ನು ಕಾಲೇಜಿನ ಪ್ರತಿಭಾ [...]

ಪ್ರೇರಣಾ ತೃತೀಯ ವಾರ್ಷಿಕ ಸಡಗರ ಸಂಪನ್ನ

ಕುಂದಾಪುರ: ದೇಶದ ಭವಿಷ್ಯ ಯುವಶಕ್ತಿಯನ್ನು ಅವಲಂಬಿಸಿದೆ. ಇಂದಿನ ಯುವಶಕ್ತಿ ಆ ನಿಟ್ಟಿನಲ್ಲಿ ಒಂದಾಗಬೇಕಿದೆ. ಇಂಥಹ ಅಗತ್ಯತೆಯಲ್ಲಿ ಯುವಕರೆಲ್ಲರನ್ನು ಒಂದುಗೂಡಿಸಿದ ಪ್ರೇರಣಾ ಯುವ ವೇದಿಕೆ ಸಮಾಜಮುಖಿ ಕಾರ್ಯಕ್ರಮ ಮಾಡುತ್ತಿದೆ ಎಂದು ಭಾರತ ಸರ್ಕಾರ [...]

ಕುಂದಾಪುರ ರೋಟರಿ: ವಿಶ್ವ ಕ್ಯಾನ್ಸ್‌ರ್ ದಿನಾಚರಣೆ – ಆರೋಗ್ಯ ಮಾಹಿತಿ

ಕುಂದಾಪುರ: ರಾಸಾಯಿನಿಕ ಮಿಶ್ರಿತ ಆಹಾರ ಪದಾರ್ಥಗಳ ಬಳಕೆಯಿಂದ ಮಾರಕ ರೋಗಗಳಿಗೆ ತುತ್ತಾಗುವ ಅಪಾಯವಿದೆ. ಇಂದು ಮಾರುಕಟ್ಟೆಯಲ್ಲಿ ಸಿಗುವ ತಂಪು ಪಾನೀಯಗಳಿಂದ ಹಿಡಿದು ಬಣ್ಣ ಬಣ್ಣದ ಚಾಕಲೇಟ್‌ನಲ್ಲಿಯೂ ರುಚಿಗಾಗಿ ರಾಸಾಯನಿಕವನ್ನು ಬಳಸುತ್ತಾರೆ ಅಂತಹ [...]