ಕೊಲ್ಲೂರು

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳ ವ್ಯವಸ್ಥಾಪನಾ ಸಮಿತಿ ರಚನೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಪ್ರಸಿದ್ಧ ಯಾತ್ರಾಸ್ಥಳ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ 9 ಜನರನ್ನು ಒಳಗೊಂಡ ವ್ಯವಸ್ಥಾಪನಾ ಸಮಿತಿ ರಚಿಸಿ ಶುಕ್ರವಾರ ಆದೇಶ ಹೊರಡಿಸಲಾಗಿದೆ. ವ್ಯವಸ್ಥಾಪನಾ ಸಮಿತಿಯ ಸದಸ್ಯರನ್ನಾಗಿ ಮಹಾಲಿಂಗ [...]

ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲಕ್ಕೆ ಜ್ಯೂ. ಎನ್‌ಟಿಆರ್, ರಿಷಬ್ ಶೆಟ್ಟಿ ಕುಟುಂಬಿಕರೊಂದಿಗೆ ಭೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯಕ್ಕೆ ತಮಿಳು ಚಿತ್ರರಂಗದ ಖ್ಯಾತ ನಟ ಜ್ಯೂನಿಯರ್ ಎನ್.ಟಿ.ಆರ್, ಕನ್ನಡ ಚಿತ್ರರಂಗದ ಖ್ಯಾತ ನಟ ರಿಷಬ್ ಶೆಟ್ಟಿ ಇನ್ನಿತರರು ಭಾನುವಾರ ಭೇಟಿ [...]

ಕೊಲ್ಲೂರು: ಚರಂಡಿಗೆ ಉರುಳಿದ ಖಾಸಗಿ ಬಸ್. ವಿದ್ಯಾರ್ಥಿಗಳು, ಪ್ರಯಾಣಿಕರಿಗೆ ಗಾಯ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಶಿವಮೊಗ್ಗ – ಕೊಲ್ಲೂರು ಮಾರ್ಗದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಘಟನೆ ಸೋಮವಾರ ಕೊಲ್ಲೂರು ಸಮೀಪದ ದಳಿ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ [...]

ಸಿ.ಎ. ಅಂತಿಮ ಪರೀಕ್ಷೆಯಲ್ಲಿ ರಕ್ಷಿತ್ ಕುಮಾರ್ ಶೆಟ್ಟಿ ತೇರ್ಗಡೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೊಲ್ಲೂರು: ಇನ್ಸಿಟ್ಯೂಟ್‌  ಆಫ್‌ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್‌ ಇಂಡಿಯಾ ಇವರು ಮೇ ತಿಂಗಳಲ್ಲಿ ನಡೆಸಿದ ಸಿ.ಎ ಅಂತಿಮ ಪರೀಕ್ಷೆಯಲ್ಲಿ ರಕ್ಷಿತ್ ಕುಮಾರ್ ಶೆಟ್ಟಿ ತೇರ್ಗಡೆ ಹೊಂದಿದ್ದಾರೆ. ಅವರು [...]

ಕೊಲ್ಲೂರು ಪ.ಪೂ ಕಾಲೇಜಿನಲ್ಲಿ ವಿಶಿಷ್ಠ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ 2023-24ನೇ  ಶೈಕ್ಷಣಿಕ ಸಾಲಿನಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ 51 ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.  ಕಾರ್ಯಕ್ರಮದ [...]

ಕುಸಿಯುವ ಭೀತಿಯಲ್ಲಿ ಬೆಳ್ಕಲ್ ಸರಕಾರಿ ಶಾಲೆ ಮುಂಭಾಗದ ಕಿರುಸೇತುವೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು,ಜು.05: ಜಡ್ಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶೇಡಿಗುಂಡಿ, ವಾಟೆಗುಂಡಿ ಸಂಪರ್ಕಿಸುವ ಕಿರು ಸೇತುವೆ ನೀರಿನ ರಭಸಕ್ಕೆ ಕುಸಿಯುವ ಭೀತಿ ಉಂಟಾಗಿದೆ. ಬೆಳ್ಕಲ್ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ [...]

ಕೊಲ್ಲೂರು: ಮಲೇರಿಯಾ ಹಾಗೂ ಡೆಂಗ್ಯೂ ಜ್ವರದ ಬಗ್ಗೆ ಮಾಹಿತಿ ಕಾರ್ಯಕ್ರಮ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೊಲ್ಲೂರು: ಕೊಲ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರ, ಗ್ರಾಮ ಪಂಚಾಯತ್ ಹಾಗೂ ಕೊಲ್ಲೂರು ಮೂಕಾಂಬಿಕಾ ಪರಿಸರ ಅಭಿವೃದ್ಧಿ ಸಮಿತಿ ಇವರ ಸಹಯೋಗದಲ್ಲಿ ದಳಿ ಜಟ್ಟಿಗೇಶ್ವರ ಸಮುದಾಯ ಭವನದಲ್ಲಿ ಮಲೇರಿಯಾ [...]

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ವಿನಯ್ ಗುರೂಜಿ ಭೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಅವಧೂತ ವಿನಯ್ ಗುರೂಜಿ ಅವರು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. [...]

ಕರಾವಳಿಯಲ್ಲಿ ಮುಂಗಾರು ಅಬ್ಬರ: ಅಲ್ಲಲ್ಲಿ ಹಾನಿ, ವಿದ್ಯುತ್ ವ್ಯತ್ಯಯ. ಮುಂದಿನ 24 ಗಂಟೆ ರೆಡ್ ಅಲರ್ಟ್

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಾಜ್ಯದಲ್ಲಿ ಮುಂಗಾರು ಮಳೆ ಆರ್ಭಟಿಸುತ್ತಿದ್ದು, ಕಳೆದೊಂದು ದಿನದಿಂದ ಗಾಳಿ ಸಹಿತ ಮಳೆಗೆ ಅಲ್ಲಲ್ಲಿ ಹಾನಿಯಾಗುತ್ತಿದೆ. ಧಾರಾಕಾರ ಮಳೆ ಸಾಧ್ಯತೆ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಿಗೆ ಹವಾಮಾನ ಇಲಾಖೆ [...]

ಕೊಲ್ಲೂರು ದೇವಳಕ್ಕೆ ರಾಜ್ಯ ಗೃಹಸಚಿವ ಡಾ. ಜಿ. ಪರಮೇಶ್ವರ್‌ ಭೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಗೃಹಸಚಿವ ಡಾ. ಜಿ. ಪರಮೇಶ್ವರ್‌ ಅವರು ಗುರುವಾರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಈ ವೇಳೆ ಕಾಂಗ್ರೆಸ್‌ ಮುಖಂಡರುಗಳಾದ [...]