ಕುಂದಾಪುರ: ಇತ್ತೀಚೆಗೆ ಉಳ್ಳೂರು11 ಇಲ್ಲಿ ನಡೆದ 2015-16ನೇ ಸಾಲಿನ ಬೈಂದೂರು ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ವಾಲಿಬಾಲ್ ಪಂದ್ಯಾಟದಲ್ಲಿ ಸ.ಹಿ.ಪ್ರಾ.ಶಾಲೆ ಇಡೂರು ಕುಂಜ್ಞಾಡಿ ಇಲ್ಲಿನ ಬಾಲಕಿಯರ ತಂಡವು ಪ್ರಥಮ ಸ್ಥಾನ ಪಡೆದು
[...]
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ತಾಂತ್ರಿಕ ವಿಭಾಗದಿಂದ ಭಾರತ ರತ್ನ ಸರ್ ಎಂ.ವಿ. ವಿಶ್ವೇಶ್ವರಯ್ಯ ಇವರ 155 ನೇ ಜನ್ಮದಿನದಂದು ಇಂಜಿನಿಯರ್ಸ್ ಡೇ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ದೇವಳದ ಸಹಾಯಕ ಕಾರ್ಯನಿರ್ವಹಣಾಧಿಕಾರಿ
[...]
ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸುವ ಭಕ್ತರ ವಾಹನ ನಿಲುಗಡೆ ಪ್ರದೇಶದಲ್ಲಿ ಕೆನರಾ ಬ್ಯಾಂಕ್ ಕೊಡುಗೆಯಾಗಿ ನೀಡಿದ ಮೂರುವರೆ ಲಕ್ಷ ರೂ. ವೆಚ್ಚದ ಹೈ-ಮಾಸ್ಟ್ ವಿದ್ಯುತ್ ದೀಪಸ್ಥಂಭವನ್ನು ಸೋಮವಾರ ದೇವಳದ
[...]
ಕೊಲ್ಲೂರು: ಯುವಕರ ಸದ್ಭಳಕೆಯಿಂದ ಸಮಾಜದಲ್ಲಿ ಮಹತ್ತರವಾದ ಬದಲಾವಣೆ ಸಾಧ್ಯ. ಉತ್ತಮ ಚಿಂತನೆ ಸಮಾಜದಲ್ಲಿ ಹರಡಿದಾಗ ಪರಿವರ್ತನೆಯ ಪರ್ವ ಆರಂಭವಾಗುತ್ತದೆ. ಅಂತಹ ಸಾಧನೆಯ ಹಾದಿಯಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಯು ಸಾಗಬೇಕು ಎಂದು ನಿವೃತ್ತ ಕ್ಷೇತ್ರ
[...]
ಕುಂದಾಪುರ: ವಿದ್ಯಾರ್ಥಿ ಜೀವನದಲ್ಲಿಯೇ ತತ್ವ ಆದರ್ಶಗಳನ್ನು ಮೈಗೂಡಿಸಿಕೊಂಡು ಉತ್ತಮ ಭಾವನೆಯಿಂದ ಕಾರ್ಯನಿರ್ವಹಿಸಿದಾಗ ಜೀವನದುದ್ದಕ್ಕೂ ಯಶಸ್ಸಿನ ಹಾದಿಯಲ್ಲಿ ಸಾಗಲು ಸಾದ್ಯವಾಗುವ ಜೊತೆಗೆ ಬದುಕು ಸಾರ್ಥಕತೆಯನ್ನು ಕಂಡುಕೊಳ್ಳುತ್ತದೆ. ಇಂಟರ‍್ಯಾಕ್ಟ್ ಕ್ಲಬ್ ನಿಮ್ಮೊಳಗೆ ನಾಯಕತ್ವವನ್ನು ಬೆಳಸುವ ಜೊತೆಗೆ
[...]
ಕೊಲ್ಲೂರು: ಬಿಎಸ್‌ಎನ್‌ಎಲ್ ಚೀಫ್ ಜನರಲ್ ಮ್ಯಾನೇಜರ್ ಪಿ.ನಾಗರಾಜು ಗುರುವಾರ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭ ಅವರು ಮಾತನಾಡಿ ದೇವಳದ ಸುತ್ತಮುತ್ತಲು ಶೀಘ್ರದಲ್ಲಿಯೇ ವೈಫೈ,
[...]
ಕುಂದಾಪುರ: ಮಾರಣಕಟ್ಟೆಯಲ್ಲಿ ಕಾಲುಸಂಕ ದಾಟುತ್ತಿದ್ದ ಸಂದರ್ಭ ಆಕಸ್ಮಿಕವಾಗಿ ಕಾಲು ಜಾರಿ ನೀರು ಪಾಲಾಗಿ ಸಾವನ್ನಪ್ಪಿದ ಅಲ್ಲಿನ ಸರಕಾರಿ ಪ್ರಾಥಮಿಕ ಶಾಲೆ ವಿದ್ಯಾರ್ಥಿನಿ ವಿಸ್ಮಯಾಳ ಪೋಷಕರಿಗೆ ಪ್ರಕೃತಿ ವಿಕೋಪ ಅನುದಾನದಡಿ ರೂ. 4
[...]
ಕುಂದಾಪುರ: ಶ್ರೀ ಕ್ಷೇ.ಧ.ಗ್ರಾ.ಯೋಜನೆ ಪ್ರವರ್ತಿತ ಚಿತ್ತೂರು ವಲಯದ ಪ್ರಗತಿಬಂಧು ಸ್ವಸಹಾಯ ಸಂಘಗಳ ಸದಸ್ಯರ ಕೃಷಿ ಅಧ್ಯಯನ ಪ್ರವಾಸ ಇತ್ತೀಚೆಗೆ ನಡೆಯಿತು. ಮರವಂತೆಯ ರೆಬೆಲ್ಲೋ ಅವರ ಕೃಷಿ ಕ್ಷೇತ್ರದಲ್ಲಿ ನೀರು ಇಂಗಿಸುವ ವಿಧಾನ,
[...]
ಕುಂದಾಪುರ: ಎಲ್ಲಾ ವೃತ್ತಿಗಿಂತ ಉಪನ್ಯಾಸಕರ ವೃತ್ತಿ ಶ್ರೇಷ್ಠವಾದದ್ದು, ವಿದ್ಯಾರ್ಥಿಗಳಲ್ಲಿರುವ ಪ್ರತಿಭೆ ಹೊರತರಲು ಮತ್ತು ಶೈಕ್ಷಣಿಕ ಸಾಧನೆಯೊಂದಿಗೆಮೌಲ್ಯಾಧರಿತ ಶಿಕ್ಷಣಕ್ಕೆ ಉಡುಪಿ ಜಿಲ್ಲೆ ಮಾದರಿಯಾಗಿದೆ. ಉತ್ತಮ ಯಶಸ್ಸಿನ ಹಿಂದೆ ಪ್ರಾಂಶುಪಾಲರು ಮತ್ತು ಉಪನ್ಯಾಸಕರ ಪಾತ್ರ
[...]
ಕುಂದಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಚಿತ್ತೂರು ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ನೇತೃತ್ವದಲ್ಲಿ ಚಿತ್ತೂರು ಪ್ರೌಢಶಾಲೆ ಮತ್ತು ಚಿತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಠಾರದಲ್ಲಿ ವನಮಹೋತ್ಸವ ಮತ್ತು
[...]