
ಕೊಲ್ಲೂರು: ನವರಾತ್ರಿ ಉತ್ಸವದ ಚಂಡಿಕಾಯಾಗ ಹಾಗೂ ರಥೋತ್ಸವ ಸಂಪನ್ನ
ಕುಂದಾಪುರ: ತಾಲೂಕಿನ ಪ್ರಮುಖ ಧಾರ್ಮಿಕ ಸ್ಥಳವಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಚಂಡಿಕಾಯಾಗ ಹಾಗೂ ನವರಾತ್ರಿ ರಥೋತ್ಸವ ದೇಗುಲದಲ್ಲಿ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಸಂಭ್ರಮದಿಂದ ಜರಗಿತು. ದೇಗುಲದ ಸರದಿ
[...]