ಕೊಲ್ಲೂರು

ಬಿಎಸ್‌ಎನ್‌ಎಲ್ ಚೀಫ್ ಜನರಲ್ ಮ್ಯಾನೇಜರ್ ಕೊಲ್ಲೂರು ಭೇಟಿ

ಕೊಲ್ಲೂರು: ಬಿಎಸ್‌ಎನ್‌ಎಲ್ ಚೀಫ್ ಜನರಲ್ ಮ್ಯಾನೇಜರ್ ಪಿ.ನಾಗರಾಜು ಗುರುವಾರ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭ ಅವರು ಮಾತನಾಡಿ ದೇವಳದ ಸುತ್ತಮುತ್ತಲು ಶೀಘ್ರದಲ್ಲಿಯೇ ವೈಫೈ, [...]

ವಿಸ್ಮಯ ಕುಟುಂಬಕ್ಕೆ 4 ಲಕ್ಷ ರೂ. ಚೆಕ್‌ ಹಸ್ತಾಂತರ

ಕುಂದಾಪುರ: ಮಾರಣಕಟ್ಟೆಯಲ್ಲಿ ಕಾಲುಸಂಕ ದಾಟುತ್ತಿದ್ದ ಸಂದರ್ಭ ಆಕಸ್ಮಿಕವಾಗಿ ಕಾಲು ಜಾರಿ ನೀರು ಪಾಲಾಗಿ ಸಾವನ್ನಪ್ಪಿದ ಅಲ್ಲಿನ ಸರಕಾರಿ ಪ್ರಾಥಮಿಕ ಶಾಲೆ ವಿದ್ಯಾರ್ಥಿನಿ ವಿಸ್ಮಯಾಳ ಪೋಷಕರಿಗೆ ಪ್ರಕೃತಿ ವಿಕೋಪ ಅನುದಾನದಡಿ ರೂ. 4 [...]

ಚಿತ್ತೂರು ಸ್ವಸಹಾಯ ಸಂಘ: ಕೃಷಿ ಅಧ್ಯಯನ ಪ್ರವಾಸ

ಕುಂದಾಪುರ: ಶ್ರೀ ಕ್ಷೇ.ಧ.ಗ್ರಾ.ಯೋಜನೆ ಪ್ರವರ್ತಿತ ಚಿತ್ತೂರು ವಲಯದ ಪ್ರಗತಿಬಂಧು ಸ್ವಸಹಾಯ ಸಂಘಗಳ ಸದಸ್ಯರ ಕೃಷಿ ಅಧ್ಯಯನ ಪ್ರವಾಸ ಇತ್ತೀಚೆಗೆ ನಡೆಯಿತು. ಮರವಂತೆಯ ರೆಬೆಲ್ಲೋ ಅವರ ಕೃಷಿ ಕ್ಷೇತ್ರದಲ್ಲಿ ನೀರು ಇಂಗಿಸುವ ವಿಧಾನ, [...]

ಮೌಲ್ಯಾಧಾರಿತ ಶಿಕ್ಷಣಕ್ಕೆ ಉಡುಪಿ ಜಿಲ್ಲೆ ಮಾದರಿ

ಕುಂದಾಪುರ: ಎಲ್ಲಾ ವೃತ್ತಿಗಿಂತ ಉಪನ್ಯಾಸಕರ ವೃತ್ತಿ ಶ್ರೇಷ್ಠವಾದದ್ದು, ವಿದ್ಯಾರ್ಥಿಗಳಲ್ಲಿರುವ ಪ್ರತಿಭೆ ಹೊರತರಲು ಮತ್ತು ಶೈಕ್ಷಣಿಕ ಸಾಧನೆಯೊಂದಿಗೆಮೌಲ್ಯಾಧರಿತ ಶಿಕ್ಷಣಕ್ಕೆ ಉಡುಪಿ ಜಿಲ್ಲೆ ಮಾದರಿಯಾಗಿದೆ. ಉತ್ತಮ ಯಶಸ್ಸಿನ ಹಿಂದೆ ಪ್ರಾಂಶುಪಾಲರು ಮತ್ತು ಉಪನ್ಯಾಸಕರ ಪಾತ್ರ [...]

ಚಿತ್ತೂರಿನಲ್ಲಿ ವನಮಹೋತ್ಸವ

ಕುಂದಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಚಿತ್ತೂರು ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ನೇತೃತ್ವದಲ್ಲಿ ಚಿತ್ತೂರು ಪ್ರೌಢಶಾಲೆ ಮತ್ತು ಚಿತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಠಾರದಲ್ಲಿ ವನಮಹೋತ್ಸವ ಮತ್ತು [...]

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಕೊಲ್ಲೂರು ಭೇಟಿ

ಕುಂದಾಪುರ: ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಕೌಶಿಕ್‌ ಮುಖರ್ಜಿ ಜು. 16ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿ ಶ್ರೀ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಧರ್ಮದರ್ಶಿ ಕೃಷ್ಣಪ್ರಸಾದ [...]

ನೈಕಂಬ್ಳಿಯ ಕಾಲುಸಂಕ – ಶಾಲೆ ಎರಡೂ ಸುರಕ್ಷಿತವಲ್ಲ! ಜನಪ್ರತಿನಿಧಿಗಳಿಗೆ ಸಮಸ್ಯೆಯೇ ಕಾಣೋಲ್ಲ

ಸುನಿಲ್ ಹೆಚ್. ಜಿ. ಬೈಂದೂರು | ಕುಂದಾಪ್ರ ಡಾಟ್ ಕಾಂ ವರದಿ ಕುಂದಾಪುರ: ಮಳೆಗಾಲವೆಂದರೆ ಅಲ್ಲಿನ ಜನರಿಗೆ ನರಕಯಾತನೆ. ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಸಂಚರಿಸಬೇಕಾದ ಪರಿಸ್ಥಿತಿ. ಆ ಊರಿನ ಮಕ್ಕಳೆಲ್ಲಾ ದಿನವೂ [...]

ಆಗಾಗ ಕೈಕೊಡುತ್ತಿದೆ ಬಿ.ಎಸ್.ಎನ್.ಎಲ್ ಇಂಟರ್‌ನೆಟ್‌

ಕುಂದಾಪುರ: ಶುಕ್ರವಾರ ಮಧ್ಯಾಹ್ನದಿಂದ ಕುಂದಾಪುರ ತಾಲೂಕಿನಲ್ಲಿ ಬಿ.ಎಸ್.ಎನ್.ಎಲ್ ಇಂಟರ್‌ನೆಟ್‌ ಸಮಸ್ಯೆ ತಲೆದೋರಿತ್ತು. ಬೆಂಗಳೂರಿನ ಸರ್ವರ್‌ ಸಮಸ್ಯೆ ಇದಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಮಳೆಗಾಲ ಆರಂಭಗೊಂಡಾಗಲಿಂದ ಬಿ.ಎಸ್.ಎನ್.ಎಲ್ ಇಂಟರ್ ನೆಟ್ ಆಗಾಗ ಕೈಕೊಡುತ್ತಿರುವುದು [...]
ಬೈಂದೂರು: ಅನಾದಿಕಾಲದಿಂದಲೂ ಸಮಾಜಕ್ಕೆ ಪುರಾಣ, ರಾಮಾಯಣ, ಮಹಾಭಾರತದ ಕಥೆಗಳನ್ನು ಸಮೃದ್ಧವಾಗಿ ಉಣಬಡಿಸಿದ್ದು ಯಕ್ಷಗಾನ ಕಲೆ ಮಾತ್ರ. ಯಕ್ಷಗಾನದಲ್ಲಿ ಭಾಷೆಯ ಸ್ಪಷ್ಟ ಪ್ರಯೋಗಿಂದಾಗಿ ಇಂದಿಗೂ ಕನ್ನಡ ನುಡಿ ಸಮೃದ್ಧವಾಗಿ ಉಳಿದಿದೆ ಎಂದು ಕೊಲ್ಲೂರು [...]

ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಕುಂದಾಪುರ ಭೇಟಿ

ಕುಂದಾಪುರ: ರಾಜ್ಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಆಡಳಿತ) ಆಲೋಕ್‌ಮೋಹನ್ ಅವರು ಕುಂದಾಪುರದಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯ ಕಾರ್ಯ ವೈಖರಿ, ನಕ್ಸ್‌ಲ್ ಚಟುವಟಿಕೆ ಹಾಗೂ ಕಾನೂನು ಸುವಸ್ಥೆಯ ಕುರಿತು ಅಧಿಕಾರಿಗಳೊಂದಿಗೆ ಸಭೆ [...]