ಕೊಲ್ಲೂರು

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಭೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಮಾಜಿ ಮುಖ್ಯಮಂತ್ರಿಗಳು ಹಾಗೂ ವಿಧಾನ ಪರಿಷತ್ ಶಾಸಕರಾದ ಜಗದೀಶ್ ಶೆಟ್ಟರ್ ಭೇಟಿ ನೀಡಿ ದೇವಿಯ ದರ್ಶನ ಪಡೆದು ದೇವಿಯ ಪ್ರಸಾದ ಸ್ವೀಕರಿಸಿದರು. [...]

ಜಡ್ಕಲ್ ಸ.ಹಿ.ಪ್ರಾ. ಶಾಲೆಗೆ ಸ್ವಯಂಸ್ಪೂರ್ತಿ ಫೌಂಡೇಶನ್ ವತಿಯಿಂದ ವಿವಿಧ ಕೊಡುಗೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸ್ವಯಂಸ್ಪೂರ್ತಿ ಫೌಂಡೇಶನ್ ಬೆಂಗಳೂರು ವತಿಯಿಂದ ಜಡ್ಕಲ್ ಶಾಲೆಗೆ ಸುಣ್ಣ ಬಣ್ಣ, ವಿದ್ಯಾರ್ಥಿಗಳಿಗೆ ಸಮವಸ್ತ್ರ, ಆಟದ ಸಾಮಗ್ರಿಗಳು, ಪುಸ್ತಕ, ಅಂಗನವಾಡಿ ಮಕ್ಕಳಿಗೆ ಪುಸ್ತಕ, ಲೇಖನಿಗಳನ್ನು ವಿತರಿಸಲಾಯಿತು. ಶಾಲೆಯ [...]

ಪ್ರಕೃತಿ ದೇವರ ಕೊಡುಗೆ. ಮಾಲಿನ್ಯದಿಂದ ರಕ್ಷಿಸುವ ಹೊಣೆ ನಮ್ಮದು: ಜೋಸೆಫ್ ಜಿ. ಎಂ. ರೆಬೆಲ್ಲೊ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ಸಭಾಭವನದಲ್ಲಿ ಮೂಕಾಂಬಿಕಾ ಪರಿಸರ ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ, ಗ್ರಾಪಂ ಕೊಲ್ಲೂರು, ಅರಣ್ಯ ಇಲಾಖೆ ವನ್ಯಜೀವಿ ವಿಭಾಗ, ಸ್ಥಳೀಯ ಪದವಿಪೂರ್ವ ಕಾಲೇಜು, ಪ್ರೌಢಶಾಲೆ, [...]

ಜಲಪಾತದ ಬಳಿ ಮೃತಪಟ್ಟ ಶರತ್‌ ಮೃತದೇಹ ಮರಣೋತ್ತರ ಪರೀಕ್ಷೆಗೆ ರವಾನೆ. ಮನೆಗೆ ಸಂಸದ ಬಿ.ವೈ. ರಾಘವೇಂದ್ರ ಭೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಶಿವಮೊಗ್ಗ,ಜು.30: ಕೊಲ್ಲೂರು ಸಮೀಪದ ಅರಶಿನಗುಂಡಿ ಜಲಪಾತದ ಬಳಿ ನೀರಿಗೆ ಬಿದ್ದು ಮೃತಪಟ್ಟ ಶರತ್ ಮನೆಗೆ ಸಂಸದ ಬಿ.ವೈ. ರಾಘವೇಂದ್ರ ಭೇಟಿ ನೀಡಿ ಪೋಷಕರಿಗೆ ಸಾಂತ್ವಾನ ಹೇಳಿದರು. ಜು.23ರಂದು [...]

ಜಡ್ಕಲ್: ಮನೆಯಿಂದ ನಾಪತ್ತೆಯಾಗಿದ್ದ ಯುವಕನ ಮೃತದೇಹ ನದಿಯಲ್ಲಿ ಪತ್ತೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಜಡ್ಕಲ್ ಗ್ರಾಮದ ಮೆಕ್ಕೆ ಕೊಳಕೆಹೊಳೆ ಎಂಬಲ್ಲಿ ಜು.23ರಂದು ಮನೆಯಿಂದ ನಾಪತ್ತೆಯಾಗಿದ್ದ ಸುರೇಶ (28) ಎಂಬುವವರ ಮೃತದೇಹ ಶನಿವಾರ ಸಂಜೆ ಹೊಳೆಯಲ್ಲಿ ಪತ್ತೆಯಾಗಿದೆ. ಸುರೇಶ್ ಅವರು ಮನೆಯಿಂದ [...]

ಜಲಪಾತಕ್ಕೆ ಬಿದ್ದು ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು,ಜು.30: ಸ್ನೇಹಿತರೊಂದಿಗೆ ಕಳೆದ ಭಾನುವಾರ ಅರಶಿನಗುಂಡಿ ಜಲಪಾತಕ್ಕೆ ತೆರಳಿದ್ದ ಸಂದರ್ಭ ಕಾಲುಜಾರಿ ನೀರಿನಲ್ಲಿ ಬಿದ್ದು ಕಾಣೆಯಾಗಿದ್ದ ಭದ್ರಾವತಿಯ ಯುವಕ ಶರತ್ ಕುಮಾರನ [23] ಮೃತದೇಹ ಜಲಪಾತದ ಸುಮಾರು [...]

ಜಡ್ಕಲ್ ಗ್ರಾಮದ ಯುವಕ ನಾಪತ್ತೆ, ಶೋಧಕಾರ್ಯ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು,ಜು.25: ಮನೆಯಿಂದ ಹೊರಕ್ಕೆ ಹೋಗಿದ್ದ ಯುವಕನೋರ್ವ ನಾಪತ್ತೆಯಾಗಿರುವ ಘಟನೆ ಬೈಂದೂರು ತಾಲೂಕಿನ ಜಡ್ಕಲ್ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮಕ್ಕೆ ಕೊಳಕೆಹೊಳೆ ನಿವಾಸಿ ಸುರೇಶ (28) ನಾಪತ್ತೆಯಾದ ಯುವಕ. [...]

ಕೊಲ್ಲೂರು: ಜಲಪಾತ ವೀಕ್ಷಣೆಗೆ ತೆರಳಿದ್ದ ಯುವಕ ನೀರುಪಾಲು

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಸ್ನೇಹಿತರೊಂದಿಗೆ ಜಲಪಾತಕ್ಕೆ ತೆರಳಿದ್ದ ಯುವಕನೋರ್ವ ಕಾಲುಜಾರಿ ನೀರಿನಲ್ಲಿ ಬಿದ್ದು ಕೊಚ್ಚಿಹೋದ ಘಟನೆ ಕೊಲ್ಲೂರು ಸಮೀಪದ ಅರಶಿನಗುಂಡಿ ಎಂಬಲ್ಲಿ ನಡೆದಿದೆ. ನೋಡ ನೋಡುತ್ತಿದ್ದಂತೆ ನೀರಿಗೆ ಬಿದ್ದ ಈ [...]

ನಿರಂತರ ಮಳೆ: ತುಂಬಿ ಹರಿಯುತ್ತಿರುವ ನದಿ, ಅಬ್ಬರಿಸಿದ ಕಡಲು, ಒತ್ತಿನಣೆಯಲ್ಲಿ ಗುಡ್ಡ ಕುಸಿತ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ/ಬೈಂದೂರು,ಜು.06: ಕರಾವಳಿಯಲ್ಲಿ ಮಳೆಯ ತೀವ್ರತೆ ಮುಂದುವರಿದ ಪರಿಣಾಮ ತಾಲೂಕಿನ ನದಿಗಳು ತಂಬಿ ಹರಿಯುತ್ತಿದೆ. ಸಮುದ್ರ ಪ್ರಕ್ಷುಬ್ದಗೊಂಡು ಅಬ್ಬರಿಸುತ್ತಿದೆ. ಅಲ್ಲಲ್ಲಿ ತಗ್ಗು ಪ್ರದೇಶ ಜಲಾವೃತ, ಪ್ರವಾಹ ಪರಿಸ್ಥಿತಿ ಸೇರಿದಂತೆ [...]

ಕೊಲ್ಲೂರು ದೇವಳಕ್ಕೆ ತೆರಳಿದ್ದ ಮಹಿಳೆಯ ಚಿನ್ನ ಎಗರಿಸಿದ್ದ ಆರೋಪಿ ಬಂಧನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇವಸ್ಥಾನದ ದರ್ಶನಕ್ಕೆ ತೆರಳಿದ್ದ ಮಹಿಳೆಯ ಚಿನ್ನಾಭರಣಗಳಿದ್ದ ಪರ್ಸ್ ಕದ್ದಿದ್ದ ಆರೋಪಿಯನ್ನು ಕೊಲ್ಲೂರು ಪೊಲೀಸರು ಬಂಧಿಸಿದ್ದಾರೆ. ತೀರ್ಥಹಳ್ಳಿ ಮೂಲದ ಗಿರೀಶ್ ಬಿ.ಜಿ. (32) [...]