
ಮುದೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಆಶ್ರಯದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ರಕ್ತದಾನ ಮಾನವಕುಲಕ್ಕೆ ಸಹಾಯ ಮಾಡುವ ಅತ್ಯುತ್ತಮ ಮಾರ್ಗಗಳಲ್ಲಿ ಒಂದೆಂದು ಪರಿಗಣಿಸಿರುವುದರಿಂದ ರಕ್ತದಾನ ಮಾಡಲು ಪ್ರತಿಯೊಬ್ಬರೂ ಮುಂದಾಗಬೇಕು. ರಕ್ತದಾನವು ಆರೋಗ್ಯ ರಕ್ಷಣೆಯ ಪ್ರಮುಖ ಭಾಗವಾಗಿದೆ ಮತ್ತು ಅನೇಕ
[...]