ಕೊಲ್ಲೂರು, ಹಟ್ಟಿಯಂಗಡಿ ದೇವಾಲಯಗಳಿಗೆ ಡಿ.ಕೆ. ಶಿವಕುಮಾರ್ ಭೇಟಿ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕುಟುಂಬ ಸಮೇತರಾಗಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ ಹಾಗೂ ಹಟ್ಟಿಯಂಗಡಿ ಶ್ರೀ ವಿನಾಯಕ ದೇವಾಸ್ಥಾನಗಳಿಗೆ ಸೋಮವಾರ ಭೇಟಿ ನೀಡಿ ವಿಶೇಷ
[...]