ಊರ್ಮನೆ ಸಮಾಚಾರ ನಮ್ಮ ಸರಕಾರ ನುಡಿದಂತೆ ನಡೆಯುತ್ತಿದೆ. ನನಗೆ ರೈತರ ಕಷ್ಟಗಳ ಅರಿವಿದೆ: ಸಿ.ಎಂ. ಸಿದ್ಧರಾಮಯ್ಯ ವಾರಾಹಿ ನೀರಾವರಿ ಯೋಜನೆಯ ಪ್ರಥಮ ಹಂತಹ ಕಾಮಗಾರಿ ಲೋಕಾರ್ಪಣೆ ಸಿದ್ಧಾಪುರ: ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ಎಲ್ಲಾ ನೀರಾವರಿ ಯೋಜನೆಗಳನ್ನು ಶೀಘ್ರವಾಗಿ ಪೂರ್ಣಗೊಳಿಸಲು ನಮ್ಮ ಸರಕಾರ ಹೆಚ್ಚಿನ ಒತ್ತು…