ಎ.ಎಸ್.ಎನ್ ಹೆಬ್ಬಾರ್ | ಕುಂದಾಪ್ರ ಡಾಟ್ ಕಾಂ ಅಂಕಣ ಭಾರತದ ಸದನಗಳು ಹಕ್ಕುಬಾಧ್ಯತೆ ಎಂತ ಪ್ರತಿಪಾದಿಸುತ್ತಿರುವುದರ ಮೂಲ ಇಂಗ್ಲಂಡಿನ ಹೌಸ್ ಆಫ್ ಕಾಮನ್ಸ್‌ನ ಸದಸ್ಯರ ಹಕ್ಕುಗಳನ್ನು ಕಂಡು. ಇಂಗ್ಲಂಡಿನ ಸದಸ್ಯರಿಗೆ ಇಷ್ಟೆಲ್ಲ
[...]
ಎ.ಎಸ್.ಎನ್. ಹೆಬ್ಬಾರ್. ಖ್ಯಾತ ಚಿತ್ರನಿರ್ದೇಶಕ ಸತ್ಯಜಿತ್‌ರಾಯ್ ’ಸೋನಾರ್ ಕೆಲ್ಲಾ’ (ಚಿನ್ನದ ಕೋಟೆ) ಎಂಬ ಜನಪ್ರಿಯ ಚಿತ್ರ ನಿರ್ಮಿಸಿದ್ದರು. ಅದರಲ್ಲಿ ಮುಕುಲ್ ಎಂಬ ಹುಡುಗನ ಪಾತ್ರ ಇದೆ. ಈತ ಹಿಂದಿನ ಜನ್ಮದ ನೆನಪಿದ್ದವ.
[...]
ಎಎಸ್‌ಎನ್ ಹೆಬ್ಬಾರ್ | ಕುಂದಾಪ್ರ ಡಾಟ್ ಕಾಂ ಅಂಕಣ – ಮಾಧ್ಯಮದ ಮಧ್ಯದಿಂದ | ಕುಟುಕು ಕಾರ್ಯಾಚರಣೆ (STING OPERATION) ಯಿಂದ ಭ್ರಷ್ಠರಿಗೆ ಗುಟುಕು ನೀರು ಕುಡಿಸುವ ಹೊಸ ಉಪಕ್ರಮ ಮಾಧ್ಯಮದ
[...]
ಡಿವಿಜಿ ಪುಸ್ತಕದಲ್ಲೊಂದು ಇಣುಕು ನೋಟ ಎಎಸ್‌ಎನ್ ಹೆಬ್ಬಾರ್ | ಕುಂದಾಪ್ರ ಡಾಟ್ ಕಾಂ ಅಂಕಣ ಪತ್ರಿಕೋದ್ಯಮ ಬಹಳಷ್ಟು ದೂರ ಸಾಗಿ ಬಂದಿದೆ. ಶತಮಾನಗಳ ಇತಿಹಾಸ ಹೊಂದಿದ ಈ ಉದ್ಯಮ ಶತಮಾನಗಳ ನಂತರವೂ
[...]
ಎ.ಎಸ್.ಎನ್. ಹೆಬ್ಬಾರ್ | ಕುಂದಾಪ್ರ ಡಾಟ್ ಕಾಂ ಅಂಕಣ. ಆಕೆಯ ಗಲ್ಲಗಳಲ್ಲಿ ಗುಲಾಬಿಯ ಬಣ್ಣವಿತ್ತು, ಮಾತಿನಲ್ಲಿ ಮಾರ್ದವತೆ ಇತ್ತು. ಆಕೆಯ ಕವಿತೆಗಳಲ್ಲಿ ಹೃದಯದ ಕರೆ ಇತ್ತು, ಕಲ್ಪನೆ ಇತ್ತು, ಕನಸಿತ್ತು. ಆಕೆಯ
[...]
ಎ.ಎಸ್.ಎನ್ ಹೆಬ್ಬಾರ್ | ಕುಂದಾಪ್ರ ಡಾಟ್ ಕಾಂ ಅಂಕಣ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಲಂಗು, ಲಗಾಮು ಇದೆಯೇ? ಭಾರತದ ಸಂವಿಧಾನವೇ ತನ್ನ 19ನೇಯ ವಿಧಿಯಡಿಯಲ್ಲಿ ಮೂಲಭೂತ ಹಕ್ಕುಗಳಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯವೂ ಒಂದು ಎಂದು
[...]
ಎ.ಎಸ್.ಎನ್ ಹೆಬ್ಬಾರ್. ಕುಂದಾಪ್ರ ಡಾಟ್ ಕಾಂ ಅಂಕಣ. ಮಾಧ್ಯಮದ ಗುರಿ, ಉದ್ದೇಶ, ನೀತಿ, ನಿಯಮಗಳೇನು? ಸಾಮಾಜಿಕ ಸ್ವಾಸ್ಥ್ಯ, ಹಿತ ಬಿಟ್ಟು ಮಾಧ್ಯಮ ಇರಲಾದೀತೇ? ಪ್ರಬಲವಾದ ಮಾಧ್ಯಮ ಇರುವುದರಿಂದಲೇ ಜಗತ್ತಿನಲ್ಲಿ ಪ್ರಜಾಪ್ರಭುತ್ವ ಉಳಿದಿದೆ,
[...]
ಎ. ಎಸ್. ಎನ್. ಹೆಬ್ಬಾರ್ ಹಾಸ್ಯ ಇಲ್ಲದೇ ಬದುಕೇ ಇಲ್ಲ. ಜೀವನದಲ್ಲಿ ಹಾಸ್ಯ ಹಾಸುಹೊಕ್ಕಾಗಿರಬೇಕು. ಆಗ ಮಾತ್ರ ಆರೋಗ್ಯಪೂರ್ಣ ಬದುಕು ಅನುಭವಿಸಲು ಸಾಧ್ಯ. ಹಾಸ್ಯದ ಪರಾಕಾಷ್ಠೆಗೆ ಅಮೇರಿಕಾದಲ್ಲೊಂದು ಕಥೆ ಇದೆ. ಅಮೇರಿಕಾದ
[...]
ಎ.ಎಸ್.ಎನ್. ಹೆಬ್ಬಾರ್ ಥಾಲ್ಯಾಂಡಿನ ಸುಂದರ ಕಡಲ ತೀರದ ಪುಟ್ಟ ನಗರ ಪಟ್ಟಾಯ. ಪ್ರವಾಸಿಗಳ ಪಾಲಿಗೆ ಅದು ಒಂದು ಸ್ವರ್ಗ. ‘ಇಲ್ಲಿಲ್ಲದುದಿಲ್ಲ’. ಒಂದು ಲೆಕ್ಕದಲ್ಲಿ ಪಟ್ಟಾಯ ಒಂದು ಇಂದ್ರನಗರಿ. ಇಲ್ಲಿರುವ ಅಪ್ಸರೆಯರನ್ನು ನೋಡಲು
[...]
ಈ ಲೇಡಿಬಾಯ್ಸ್ ಯಾಕಾಗುತ್ತಾರೆ, ಹೇಗಾಗುತ್ತಾರೆ ? ಕಾಮಕ್ರೀಡೆಯನ್ನೇ ಮಾರಾಟದ ಸರಕಾಗಿಸಿಕೊಂಡು ಪ್ರವಾಸಿಗಳ ಸ್ವರ್ಗ ಥಾಲ್ಯಾಂಡ್ನ ಲೇಡಿಬಾಯ್ಸ್ಗಳ ಕಥೆಎನ್ನಿಸಿದ ಥಾಲ್ಯಾಂಡಿನಲ್ಲಿ ಇವರ ವ್ಯಾಪಾರ ಏನು, ಹೇಗೆ? ಇವರ ಆಮೋದ – ಪ್ರಮೋದಗಳು ಹೇಗಿರುತ್ತವೆ?
[...]