ಎ.ಎಸ್.ಎನ್. ಹೆಬ್ಬಾರ್ ಥಾಲ್ಯಾಂಡಿನ ಸುಂದರ ಕಡಲ ತೀರದ ಪುಟ್ಟ ನಗರ ಪಟ್ಟಾಯ. ಪ್ರವಾಸಿಗಳ ಪಾಲಿಗೆ ಅದು ಒಂದು ಸ್ವರ್ಗ. ‘ಇಲ್ಲಿಲ್ಲದುದಿಲ್ಲ’. ಒಂದು ಲೆಕ್ಕದಲ್ಲಿ ಪಟ್ಟಾಯ ಒಂದು ಇಂದ್ರನಗರಿ. ಇಲ್ಲಿರುವ ಅಪ್ಸರೆಯರನ್ನು ನೋಡಲು
[...]
ಈ ಲೇಡಿಬಾಯ್ಸ್ ಯಾಕಾಗುತ್ತಾರೆ, ಹೇಗಾಗುತ್ತಾರೆ ? ಕಾಮಕ್ರೀಡೆಯನ್ನೇ ಮಾರಾಟದ ಸರಕಾಗಿಸಿಕೊಂಡು ಪ್ರವಾಸಿಗಳ ಸ್ವರ್ಗ ಥಾಲ್ಯಾಂಡ್ನ ಲೇಡಿಬಾಯ್ಸ್ಗಳ ಕಥೆಎನ್ನಿಸಿದ ಥಾಲ್ಯಾಂಡಿನಲ್ಲಿ ಇವರ ವ್ಯಾಪಾರ ಏನು, ಹೇಗೆ? ಇವರ ಆಮೋದ – ಪ್ರಮೋದಗಳು ಹೇಗಿರುತ್ತವೆ?
[...]
ಬ್ಯಾಂಕಾಕ್ ವಿಮಾನ ನಿಲ್ದಾಣದಲ್ಲಿ ನಮ್ಮನ್ನು ಪ್ರವಾಸೀ ಸಂಸ್ಥೆ ಪರವಾಗಿ ಬರಮಾಡಿಕೊಂಡವಳೇ ಥಾಯೀ ಚೆಲುವೆ ಧಾರಾ. ‘ಸಾವಾತಿಕಾ’ ಎನ್ನುತ್ತಾ, ಎರಡೂ ಕೈ ಮುಗಿದು, ‘ನಮಸ್ತೇ’ ಎಂದು ಹೇಳಿ ನಾವು ಭಾರತೀಯರೆಲ್ಲರ ಒಲುಮೆ ಗಿಟ್ಟಿಸಿಕೊಂಡಳು.
[...]
ಥಾಲ್ಯಾಂಡ್ನ ರಾಜಧಾನಿ ಬ್ಯಾಂಕಾಕ್ಗೆ ವಿಮಾನದಲ್ಲಿ ಬಂದಿಳಿಯುವುದೇ ‘ಸುವರ್ಣಭೂಮಿ’ ವಿಮಾನನಿಲ್ದಾಣಕ್ಕೆ. ಥಾಲ್ಯಾಂಡ್ನ್ನು ನಿಜವಾಗಿಯೂ ‘ಸುವರ್ಣಭೂಮಿ’ಯಾಗಿಸಲು ಅಲ್ಲಿನ ಜನ ನಿರ್ಧರಿಸಿದ್ದಾರೋ ಎಂಬಂತೆ ಅಲ್ಲಿನ ಜನರ ನಡೆ – ನುಡಿ – ಕಾರ್ಯ ನಡೆದಿದೆ. ಅತ್ಯಂತ
[...]