ದೇಶ-ವಿಶೇಶ

ಆಸ್ಟ್ರೇಲಿಯಾ ಮೆಲ್ಬೋರ್ನ್‌ನಲ್ಲಿ ‘ಕುಂದಾಪ್ರ ರಾಯಲ್ಸ್’ ಕ್ರಿಕೆಟ್ ತಂಡ ಆರಂಭಿಸಿದ ಕುಂದಾಪ್ರ ಕನ್ನಡಿಗರು

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೆಲ್ಬೋರ್ನ್/ಕುಂದಾಪುರ: ಆಸ್ಟ್ರೇಲಿಯಾದ ಮೆಲ್ಬೋರ್ನ್ ನಗರದಲ್ಲಿ ನೆಲೆಸಿರುವ ಕ್ರೀಡೋತ್ಸಾಹಿ ಕುಂದಾಪ್ರ ಕನ್ನಡಿಗರು, ತಮ್ಮೂರಿನ ಅಭಿಮಾನದಿಂದಾಗಿ ‘ಕುಂದಾಪ್ರ ರಾಯಲ್ಸ್’ ಎಂಬ ಹೊಸ ಕ್ರಿಕೆಟ್ ತಂಡವನ್ನು ಆರಂಭಿಸಿದ್ದಾರೆ. ಮೆಲ್ಬೋರ್ನ್ ನಗರದಲ್ಲಿ ಇತ್ತೀಚಿಗೆ [...]

ಕುವೈತ್ ಕನ್ನಡ ಕೂಟದ ವಾರ್ಷಿಕ ಕಾರ್ಯಕ್ರಮ: ದಾಸೋತ್ಸವ-2022 ‘ಭಕ್ತಿ ಭಾವ ಸಂಗಮ’

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುವೈತ್: ಕುವೈತ್ ಕನ್ನಡ ಕೂಟ, ಕುವೈತ್ನಲ್ಲಿರುವ ಕರ್ನಾಟಕದ ಜನರ ಸಾಮಾಜಿಕ-ಸಾಂಸ್ಕೃತಿಕ ಸಂಘವು ಸ್ಥಾಪನೆಯಾಗಿ ಪ್ರಸ್ತುತ 38 ನೆಯ ವರ್ಷಕ್ಕೆ ಪಾದಾರ್ಪಣೆಗೈಯುತ್ತಿದ್ದು, ಕೂಟವು ತನ್ನ ವಾರ್ಷಿಕ ಕಾರ್ಯಕ್ರಮ ದಾಸೋತ್ಸವ [...]

ಕತಾರ್: ಕರ್ನಾಟಕ ಸಂಘದ ಅಧ್ಯಕ್ಷರಾಗಿ ಮಹೇಶ್ ಗೌಡ ಅವಿರೋಧವಾಗಿ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ದೋಹಾ,ಎ.11: ಕರ್ನಾಟಕ ಸಂಘ ಕತಾರ್ (ಭಾರತೀಯ ರಾಯಭಾರ ಕಚೇರಿಯ ಅಡಿಯಲ್ಲಿನ ಭಾರತೀಯ ಸಾಂಸ್ಕ್ರತಿಕ ಕೇಂದ್ರದ ಅಂಗಸಂಸ್ಥೆ) 2022-23ನೇ ಸಾಲಿಗೆ ತನ್ನ ನೂತನ ಕಾರ್ಯಕಾರಿ ಸಮಿತಿಯನ್ನು ರಚಿಸಿತು. ಭಾರತೀಯ [...]

‘ಬಾಳಿಕೆಯಿಂದ ಕೆನಡಾಕ್ಕೆ’ ಅನುಭವ ಕಥನ ಲೋಕಾರ್ಪಣೆ

ಕುಂದಾಪ್ರ ಡಾಟ್ ಕಾಂ ಸುದ್ದಿಕೆನಡಾ: ವಿದೇಶದಲ್ಲಿರುವ ನಾವು ನಮ್ಮ ಅನುಭವ ಕಥನಗಳನ್ನು ದಾಖಲಿಸುವ ಮೂಲಕ ಇಲ್ಲಿ ಬೆಳೆಯುತ್ತಿರುವ ನಮ್ಮ ಮಕ್ಕಳಿಗೆ ನಮ್ಮ ಸಂಸ್ಕೃತಿ ಮತ್ತು ಪರಂಪರೆಗಳ ಅರಿವು ಮೂಡಿಸ ಬೇಕು. ಈ [...]

ಕತಾರ್: ದೀಪಕ್ ಶೆಟ್ಟಿ ಅವರಿಗೆ ಅಭಿಯಂತರಶ್ರೀ ಪ್ರಶಸ್ತಿ ಪ್ರದಾನ

ಕತಾರ್ ಕರ್ನಾಟಕ ಸಂಘದಿಂದ ಇಂಜಿನೀಯರ್ಸ್ ಡೇ ಆಚರಣೆ ಕುಂದಾಪ್ರ ಡಾಟ್ ಕಾಂ ಸುದ್ದಿ.ದೋಹಾ,ಕತಾರ್: ಕರ್ನಾಟಕ ಸಂಘ ಕತಾರ್‌ನಲ್ಲಿ ಶ್ರೀ ಸರ್. ಮೋಕ್ಷಗುಂಡಂ ವಿಶ್ವೇಶ್ವರಯ್ಯ ಅವರ 171ನೇ ಜನ್ಮಶತಮಾನೋತ್ಸವ ಭಾರತೀಯ ಸಾಂಸ್ಕೃತಿಕ ಕೇಂದ್ರದ [...]

ಕತಾರ್: ಸುಬ್ರಮಣ್ಯ ಹೆಬ್ಬಾಗಿಲು ಅವರಿಗೆ ಗೌರವ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕತಾರ್: ಭಾರತೀಯ ಸಮುದಾಯ ಹಿತೈಷಿ ವೇದಿಕೆಯ (ಐ.ಸಿ.ಬಿ.ಎಫ್ – ಇಂಡಿಯನ್ ಕಮ್ಯುನಿಟಿ ಬೆನಿವೊಲೆಂಟ್ ಫೋರಂ) ಆಡಳಿತ ಸಮಿತಿಯ ಜಂಟಿ ಕಾರ್ಯದರ್ಶಿಯಾಗಿ ಸುಬ್ರಮಣ್ಯ ಹೆಬ್ಬಾಗಿಲು ಅವರು ಒಂದೇ ಭಾರತ್ [...]

ಕತಾರ್ ಐಸಿಸಿ ನಿರ್ವಹಣಾ ಸಮಿತಿ ವರ್ಷದ ಮೊದಲ ಸಭೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕತಾರ್: ಭಾರತದ ರಾಯಭಾರಿ, ಘನತೆವೆತ್ತ ಡಾ. ದೀಪಕ್ ಮಿತ್ತಲ್ ಮತ್ತು ಭಾರತೀಯ ರಾಯಭಾರ ಕಚೇರಿಯ ಸಂಯೋಜಕ ಅಧಿಕಾರಿ ಎಸ್. ಝ್ಹೇವಿಯರ್ ಧನರಾಜ್ ಅವರ ನೇತ್ರತ್ವದಲ್ಲಿ ಭಾರತೀಯ [...]

ಐಸಿಸಿ ಕತಾರ್‌ನ ಆಡಳಿತ ಸಮಿತಿಯ ಉಪಾಧ್ಯಕ್ಷರಾಗಿ ಸುಬ್ರಮಣ್ಯ ಹೆಬ್ಬಾಗಿಲು ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ದೋಹಾ, ಕತಾರ್: ಪ್ರತಿಷ್ಠಿತ ಐಸಿಸಿ ಕತಾರ್‌ನ (ಭಾರತೀಯ ಸಾಂಸ್ಕೃತಿಕ ಕೇಂದ್ರ ಕತಾರ್ ) 2021 – 22ರ ಸಾಲಿನ ನೂತನ ಆಡಳಿತ ಸಮಿತಿಯ ಉಪಾಧ್ಯಕ್ಷರಾಗಿ ಸುಬ್ರಮಣ್ಯ [...]

ಕತಾರಿನಲ್ಲಿ ತುಳುನಾಡಿನ ಅಪ್ಸರೆ ಐಶ್ವರ್ಯ ರೈ ಬಚ್ಚನ್ ಭೇಟಿ

ಸುಬ್ರಹ್ಮಣ್ಯ ಹೆಬ್ಬಾಗಿಲು, ದೋಹಾ – ಕುಂದಾಪ್ರ ಡಾಟ್ ಕಾಂ ಪದ್ಮಶ್ರೀ ವಿಜೇತೆ, ಸುಪ್ರಸಿದ್ಧ ಚಲನಚಿತ್ರ ತಾರೆ, ಕರ್ನಾಟಕದ ತುಳುನಾಡಿನ ಅಪ್ಸರೆ, ಶ್ರೀಮತಿ ಐಶ್ವರ್ಯ ರೈ ಬಚ್ಚನ್ ಅವರು, ದೋಹಾದಲ್ಲಿ ಏರ್ಪಡಿಸಿದ್ದ 2019ನೇ ಸಾಲಿನ [...]

ಕತಾರ್: ವೀರ ಯೋಧರಿಗೆ ಶ್ರದ್ಧಾಂಜಲಿ ಸಮರ್ಪಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ದೋಹಾ, ಕತಾರ್: ಫೆ.18ರ ಸಂಜೆ 7 ಘಂಟೆಗೆ ಟಿ.ಸಿ.ಎ (ಸೃಜನ ಕಲೆ) ಆವರಣದಲ್ಲಿ ಸುಮಾರು ೫೦ ಜನರು ಸೇರಿ, ಭಾರತದಲ್ಲಿ ನಡೆದ ಘೋರ ಕೃತ್ಯದಲ್ಲಿ ಹುತಾತ್ಮರಾದ [...]