ದೇಶ-ವಿಶೇಶ

ವೀರ ಯೋಧರ ಹತ್ಯೆಗೆ ಕಾರಣನಾದ ರಕ್ತ ರಕ್ಕಸನ ಹೊಡೆದುರುಳಿಸಿದ ಸೈನಿಕರು

ಶ್ರೀನಗರ: ಜಮ್ಮು- ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಆವಂತಿಪುರದಲ್ಲಿ ನಡೆದ ಉಗ್ರನ ಆತ್ಮಾಹುತಿ ದಾಳಿ ಬಳಿಕ ಸೈನಿಕರು ಭರ್ಜರಿಯಾಗಿ ಕಾರ್ಯಾಚರಣೆ ನಡೆಸಿ ಇಬ್ಬರು ಉಗ್ರರನ್ನು ಹತ್ಯೆ ಮಾಡಿದ್ದಾರೆ. ಪುಲ್ವಾಮಾ ದಾಳಿಯ ಮಾಸ್ಟರ್ ಮೈಂಡ್ [...]

ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದ ಕನ್ಹಯ್ಯಾಗೆ ಸೈನಿಕರ ಬಗ್ಗೆ ಮಾತಾಡೋ ನೈತಿಕತೆ ಇದೆಯೇ?

ದೇಶ ಕಾಯೋ ಸೈನಿಕರಿಗೆ ಬಗ್ಗೆ ಕನ್ಹಯ್ಯಾ ಆರೋಪಕ್ಕೆ ದೇಶವ್ಯಾಪಿ ಆಕ್ರೋಶ ವ್ಯಕ್ತವಾಗಿದೆ. ದೆಹಲಿ: ದೇಶ ವಿರೋಧಿ ಘೋಷಣೆ ಕೂಗಿದ ಆರೋಪದಲ್ಲಿ ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಜೆಎನ್‌ಯು ವಿದ್ಯಾರ್ಥಿ ಸಂಘಟನೆ ಮುಖಂಡ [...]

ಮುಂಬಯಿ: ಅಖಿಲ ಭಾರತ ಕುವೆಂಪು ಸ್ಮಾರಕ ಕನ್ನಡ ಏಕಾಂಕ ನಾಟಕ ಸ್ಪರ್ಧೆ ಸಮಾಪನ

ದೃಶ್ಯ ಕಾವ್ಯ ತಂಡ ಪ್ರಥಮ – ಭಾಷ್ ಲಲಿತಾಕಲಾ ಸಂಘ ತಂಡ ದ್ವಿತೀಯ ಮುಂಬಯಿ: ಕರ್ನಾಟಕ ಸಂಘ ಮುಂಬಯಿ ಸಂಸ್ಥೆಯು ಆಯೋಜಿಸಿದ್ದ 20ನೇ ಅಖಿಲ ಭಾರತ ಕುವೆಂಪು ಸ್ಮಾರಕ ಕನ್ನಡ ಏಕಾಂಕ [...]

ಅಕ್ಟೋಬರ್ 23: ದುಬೈ ‘ಕದಂ’ ಅದ್ಧೂರಿ ವಾರ್ಷಿಕೋತ್ಸವಕ್ಕೆ ದಿನಗಣನೆ ಆರಂಭ

ದುಬೈ: ಕುಂದಾಪುರ ದೇವಾಡಿಗ ಮಿತ್ರ (ಕದಂ) ಇದರ 5ನೇ ವಾರ್ಷಿಕೋತ್ಸವ ಸಮಾರಂಭ ಅಕ್ಟೋಬರ್ 23 ರಂದು ದುಬೈ ಶೆರಾಟನ್ ದಯಿರದಲ್ಲಿ ನಡೆಯಲಿದೆ. ಅಂದು ಬೆಳಿಗ್ಗೆ 10 ಗಂಟೆಗೆ ಹಲವಾರು ಅತಿಥಿಗಳ ಸಮಕ್ಷಮದಲ್ಲಿ [...]

ಡಿಜಿಟಲ್ ಇಂಡಿಯಾಕ್ಕೆ ಫೇಸ್ಬುಕ್ ಸಂಸ್ಥಾಪಕನಿಂದ ಬೆಂಬಲ, ಕೃತಜ್ಞತೆ ಸಲ್ಲಿಸಿದ ಭಾರತದ ಪ್ರಧಾನಿ

ಕುಂದಾಪ್ರ ಡಾಟ್ ಕಾಂ ಸುದ್ದಿ ವಿಶ್ವದ ಜನಪ್ರಿಯ ಸಾಮಾಜಿಕ ತಾಣ ಫೇಸ್ಬುಕ್ ಸಂಸ್ಥಾಪಕ ಹಾಗೂ ಸಿಇಓ ಮಾರ್ಕ್ ಜುಕರ್ಬರ್ಗ್ ಭಾರತ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆ ‘ಡಿಜಿಟಲ್ ಇಂಡಿಯಾ’ವನ್ನು ಬೆಂಬಲಿಸಿ ತನ್ನ ಪ್ರೋಪೈಲ್ [...]

ಅಂತರ್ಜಾಲ ಬಳಕೆದಾರರಿಗೆ ನಿಯಂತ್ರಣದ ಕಂಟಕ

ಇಂಟರ್ನೆಟ್ ಬಳಕೆದಾರರಿಗೆ ಹೊಸ ಕಂಟಕವೊಂದು ಎದುರಾಗಿರುವ ಬಗ್ಗೆ ಸಾಕಷ್ಟು ಚರ್ಚೆಗಳೆದ್ದಿದೆ. ನಿಮ್ಮಿಷ್ಟದ ತಾಣಗಳನ್ನು ವೀಕ್ಷಿಣೆಯನ್ನು ನಿಯಂತ್ರಿಸಲು ಮೊಬೈಲ್ ಸೇವಾ ಕಂಪೆನಿಗಳು ಮುಂದಾಗಿರುವ ಪರಿಣಾಮ ಅಂತರ್ಜಾಲವನ್ನು ಅವಲಂಬಿಸಿರುವ ವ್ಯವಹಾರಗಳು ದುಬಾರಿಯಾಗಬಹುದು ಅಥವಾ ನಿಮ್ಮ [...]

ಮೇ 1ರಿಂದ ಮೊಬೈಲ್ ರೋಮಿಂಗ್ ದರ ಅಗ್ಗ

ಹೊಸದಿಲ್ಲಿ: ದೇಶದ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ ರಾಷ್ಟ್ರೀಯ ರೋಮಿಂಗ್ ಸೇವಾ ಶುಲ್ಕವನ್ನು ಮೇ 1ರಿಂದ ಕಡಿತಗೊಳಿಸಲಿದೆ. ಅದೇ ದಿನದಿಂದ ಅನ್ವಯವಾಗುವಂತೆ ಗ್ರಾಹಕರಿಗೆ ವಿಶೇಷ ರೋಮಿಂಗ್ ಶುಲ್ಕ ಯೋಜನೆಗಳನ್ನು ನೀಡುವಂತೆ ಮೊಬೈಲ್ ಸೇವಾ [...]