ಅಮಾಸೆಬೈಲು

ಕಲಿತ ಶಾಲೆಯನ್ನುಎಂದೂ ಮರೆಯಬಾರದು – ನವೀನ್ ಚಂದ್ರ ಹೆಗ್ಡೆ ಹೆಂಗವಳ್ಳಿ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಅಮಾಸೆಬೈಲು: ಎಸ್.ಎಸ್. ಎಲ್.ಸಿ.ಯು ವಿದ್ಯಾರ್ಥಿಗಳ ಜೀವನದಲ್ಲಿ ಮೈಲಿಗಲ್ಲು, ಮುಂದಿನ ವಿದ್ಯಾಭ್ಯಾಸಕ್ಕೆ ಅಡಿಗಲ್ಲು, ಅಂತಹ ಅಡಿಗಲ್ಲು ಹಾಕಿ ಕೊಟ್ಟ ಶಾಲೆಯನ್ನು ಎಂದೂ ಮರೆಯಬಾರದು ಎಂದು ಶ್ರೀ ದುರ್ಗಾಪರಮೇಶ್ವರಿ ಅನುದಾನಿತ [...]

ಕುಂದಾಪುರ: ಯೋಗಬಂಧು ಸಂಜೀವಣ್ಣ ನಿಧನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ:  ಕುಂದಾಪುರದಲ್ಲಿ ಯೋಗಬಂಧು ಸಂಜೀವಣ್ಣ ಎಂದೇ ಖ್ಯಾತರಾಗದ್ದ ಸಂಜೀವ (61) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೂಲತಃ ಉಡುಪಿಯ ಹೆರಂಜೆ ನಿವಾಸಿ ಪ್ರಸ್ತುತ ಕುಂದಾಪುರದವರಾದ ಸಂಜೀವ ಅವರು ಕುಂದಾಪುರ [...]

ಶ್ರೀ ವೆಂಕಟರಮಣ ಪ.ಪೂ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಸಿಎ ಓರಿಟೆಂಶನ್ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜೂನ್ 01 ರಂದು ಶ್ರೀವೆಂಕಟರಮಣ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ  ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ  ಸಿ.ಎ ಓರಿಟೆಂಶನ್ ಕಾರ್ಯಕ್ರಮ ಆಯೋಜನೆಗೊಂಡಿತ್ತು. ಸಭೆಯ ಅಧ್ಯಕ್ಷತೆಯನ್ನು ಸಂಸ್ಥೆಯ ಕಾರ್ಯದರ್ಶಿ ಕೆ. ರಾಧಾಕೃಷ್ಣ [...]

ಪೊಲೀಸ್ ಜೀಪು ಅಪಘಾತ ಪ್ರಕರಣ: ಜೀಪು ಚಾಲಕ ನಿರ್ದೋಷಿ ಎಂದು ತೀರ್ಪು

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪೊಲೀಸ್‌ ಇಲಾಖೆಯ ಜೀಪು ಲಾರಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದು, ಜೀಪುನಲ್ಲಿದ್ದ ಎಸ್‌ಐ ಹಾಗೂ ಚಾಲಕ ಗಾಯಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿದ್ದ ಜೀಪು ಚಾಲಕ ರಾಮ ಅವರನ್ನು [...]

ಗಲ್ಫ್ ರಾಷ್ಟ್ರದಲ್ಲಿ ಕುಂದಗನ್ನಡ ಉತ್ಸವದ ಮೆರಗು. ದುಬೈ ಅಜ್ಮನ್‍ನಲ್ಲಿ ಯಶಸ್ವಿಯಾದ ನಮ್ಮ ಕುಂದಾಪ್ರ ಕನ್ನಡ ಬಳಗದ ವೈಭವ

ಕುಂದಾಪ್ರ ಡಾಟ್ ಕಾಂ ಸುದ್ದಿ.ಅಜ್ಮನ್: ಅರಬ್ ರಾಷ್ಟ್ರದ ಕುಂದಾಪುರ ಕನ್ನಡಿಗರು ಸೇರಿದ ಕಟ್ಟಿದ ನಮ್ಮ ಕುಂದಾಪುರ ಕನ್ನಡ ಬಳಗ ಗಲ್ಪ್ ಸಂಘಟನೆಯ ವತಿಯಿಂದ ಅಜ್ಮನ್ ಹೆಬಿಟೆಟ್ ಸ್ಕೂಲ್ ಸಭಾಂಗಣದಲ್ಲಿ ಆಯೋಜಿಸಿದ್ದ ಕುಂದಗನ್ನಡ [...]

ನಿರಂತರ ಮಳೆ: ತುಂಬಿ ಹರಿಯುತ್ತಿರುವ ನದಿ, ಅಬ್ಬರಿಸಿದ ಕಡಲು, ಒತ್ತಿನಣೆಯಲ್ಲಿ ಗುಡ್ಡ ಕುಸಿತ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ/ಬೈಂದೂರು,ಜು.06: ಕರಾವಳಿಯಲ್ಲಿ ಮಳೆಯ ತೀವ್ರತೆ ಮುಂದುವರಿದ ಪರಿಣಾಮ ತಾಲೂಕಿನ ನದಿಗಳು ತಂಬಿ ಹರಿಯುತ್ತಿದೆ. ಸಮುದ್ರ ಪ್ರಕ್ಷುಬ್ದಗೊಂಡು ಅಬ್ಬರಿಸುತ್ತಿದೆ. ಅಲ್ಲಲ್ಲಿ ತಗ್ಗು ಪ್ರದೇಶ ಜಲಾವೃತ, ಪ್ರವಾಹ ಪರಿಸ್ಥಿತಿ ಸೇರಿದಂತೆ [...]

ಸಾರ್ವತ್ರಿಕ ಚುನಾವಣೆ: ಉಡುಪಿ ಜಿಲ್ಲೆಯಲ್ಲಿ ಶೇ.78.57 ಮತದಾನ. ಕುಂದಾಪುರ ಶೇ.78.94, ಬೈಂದೂರು ಶೇ.77.86

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಸಾರ್ವತ್ರಿಕ ಚುನಾವಣೆ -2023ರಲ್ಲಿ ಉಡುಪಿ ಜಿಲ್ಲೆಯಲ್ಲಿ ಒಟ್ಟು ಶೇ. 78.57ಮತದಾನವಾಗಿದೆ. ಜಿಲ್ಲೆಯ ಬೈಂದೂರು ವಿಧಾನಸಭಾ ಜಿಲ್ಲೆಯ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ  ಶೇ.77.86, ಕುಂದಾಪುರ ವಿಧಾನಸಭಾ [...]

ನಿರಂತರವಾಗಿ ಸುರಿಯುತ್ತಿರುವ ಮಳೆ: ತಾಲೂಕಿನ ತಗ್ಗು ಪ್ರದೇಶಗಳು ಸಂಪೂರ್ಣ ಜಲಾವೃತ, ಹೆಚ್ಚಿದ ಕಡಲಬ್ಬರ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಜು.07: ಕಳೆದ ನಾಲ್ಕೈದು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ತಾಲೂಕಿನ ಎಲ್ಲಾ ನದಿಗಳು ಉಕ್ಕಿ ಹರಿಯುತ್ತಿದೆ. ಪರಿಣಾಮವಾಗಿ ತಗ್ಗು ಪ್ರದೇಶಗಳು ಜಲಾವೃತಗೊಂಡು ಜನಜೀವನ ಅಸ್ತವ್ಯಸ್ತಗೊಂಡಿದೆ. ಬೈಂದೂರು ತಾಲೂಕಿನ [...]

ಕಾಡಿನೊಳಕ್ಕೆ ಎಸೆದಿದ್ದ ಏಳು ದಿನದ ಹಸುಳೆಯ ರಕ್ಷಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಡಿ.1: ಕಾಡಿನೊಳಕ್ಕೆ ಎಸೆದಿದ್ದ ನವಜಾತ ಶಿಶುವನ್ನು, ಸ್ಥಳೀಯ ಮಹಿಳೆಯೂರ್ವರು ಗುರುತಿಸಿ ರಕ್ಷಿಸಿರುವ ಘಟನೆ ತಾಲೂಕಿನ ಮಚ್ಚಟ್ಟು ಗ್ರಾಮದಲ್ಲಿ ನಡೆದಿದೆ. ಪೋಷಕರು ಎಸೆದು ಹೋಗಿದ್ದ ಹಸುಳೆಯನ್ನು ಮಚ್ಚಟ್ಟು ಗ್ರಾಮದ [...]

ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ದೀಪಾವಳಿ ಸಂಭ್ರಮ, ಆಯುಧ ಪೂಜೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ದೀಪಾವಳಿ ಅಂಗವಾಗಿ ಆಯುಧ ಪೂಜೆ ನಡೆಯಿತು. ಈ ಸಂದರ್ಭ ಪೊಲೀಸ್ ಉಪನಿರೀಕ್ಷಕ ಸುಬ್ಬಣ್ಣ ಬಿ. ಹಾಗೂ ಸಿಬ್ಬಂದಿ ವರ್ಗ ಸಾಂಪ್ರದಾಯಿಕ ಉಡುಗೆ [...]