
ಅಮಾಸೆಬೈಲು: ತಮಿಳುನಾಡಿನಲ್ಲಿ ರಟ್ಟಾಡಿಯ ಯುವಕನ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ
ಕುಂದಾಪ್ರ ಡಾಟ್ ಕಾಂ ಸುದ್ದಿ ಅಮಾಸೆಬೈಲು: ಅಮಾಸೆಬೈಲು ಗ್ರಾ.ಪಂ. ವ್ಯಾಪ್ತಿಯ ರಟ್ಟಾಡಿಯ ವಾಹನ ಚಾಲಕ ಮಂಜುನಾಥ ಕುಲಾಲ ಅವರಿಗೆ ತಮಿಳುನಾಡಿನ ರಾಮೇಶ್ವರದಲ್ಲಿ ನಡೆದ ಹಲ್ಲೆಯನ್ನು ಖಂಡಿಸಿ ಮಂಜುನಾಥ ಕುಲಾಲ್ ಅವರ ಹುಟ್ಟೂರು
[...]