
ಪಂಚಗ್ಯಾರಂಟಿ ಯೋಜನೆಯಡಿ ಮಾರ್ಚ್‌ನಲ್ಲಿ ಕುಂದಾಪುರ ತಾಲೂಕಿಗೆ 26.40 ಕೋಟಿ ಅನುದಾನ ಬಿಡುಗಡೆ: ಹರಿಪ್ರಸಾದ್ ಶೆಟ್ಟಿ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಾಜ್ಯ ಸರಕಾರದ ಪಂಚಗ್ಯಾರಂಟಿ ಯೋಜನೆಯಡಿ ಮಾರ್ಚ್ ತಿಂಗಳಿನಲ್ಲಿ ತಾಲೂಕಿನ ಪೂರ್ಣ ಅನುದಾನ ಬಿಡುಗಡೆಗೊಂಡಿದ್ದು, ಗೃಹಲಕ್ಷ್ಮೀ ಯೋಜನೆಗೆ 15.61 ಕೋಟಿ, ಗೃಹಜ್ಯೋತಿ ಯೋಜನೆಗೆ 4.08 ಕೋಟಿ, ಅನ್ನಭಾಗ್ಯ
[...]