Browsing: ಕುಂದಾಪುರ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಖಾಸಗಿ ಬಸ್‌ಗಳನ್ನು ಓವರ್‌ಟೇಕ್ ಮಾಡುವ ವೇಳೆ ಬೈಕ್ ಸವಾರ ಯುವಕ ಎದುರಿನಿಂದ ಬರುತ್ತಿದ್ದ ಇನ್ನೊಂದು ಖಾಸಗಿ ಬಸ್‌ಗೆ ಮುಖಾಮುಖಿ ಢಿಕ್ಕಿ ಹೊಡೆದು…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೆಂಗಳೂರು: ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ನದಿ ದಂಡೆಯ ಸಂರಕ್ಷಣೆ ಮತ್ತು ತೋಡು ಬದಿಕಟ್ಟು ಕಾಮಗಾರಿಗಳಿಗೆ ಅನುದಾನದ ಮಂಜೂರಾತಿಗೆ ಅದರಲ್ಲೂ ಮುಖ್ಯವಾಗಿ ಕುಂಭಾಶಿ ಪರಿಶಿಷ್ಟ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಹಿಂದೂ ಸಂಗಮ ಆಯೋಜನ ಸಮಿತಿ ಕುಂದಾಪುರ ಇವರ ನೇತೃತ್ವದಲ್ಲಿ ಫೆಬ್ರವರಿ 01 ರಂದು ಕುಂದಾಪುರ ನಗರದಲ್ಲಿ ಬೃಹತ್ ಹಿಂದೂ ಸಂಗಮ ಕಾರ್ಯಕ್ರಮ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಮಂಗಳೂರಿನ ಕೆಎಂಸಿ ಆಸ್ಪತ್ರೆಯ ಸಹಯೋಗದೊಂದಿಗೆ ಇತ್ತೀಚೆಗೆ ಐಎಂಜೆ ಸಂಸ್ಥೆಗಳಲ್ಲಿ ಆರೋಗ್ಯ ತಪಾಸಣಾ ಶಿಬಿರವನ್ನು ಯಶಸ್ವಿಯಾಗಿ ನಡೆಸಲಾಯಿತು. ಸಿಬ್ಬಂದಿಗಳಲ್ಲಿ ಆರೋಗ್ಯ ಜಾಗೃತಿ ಮತ್ತು…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ರಸ್ತೆ ಸುರಕ್ಷಾ ನಿಯಮವನ್ನು ಪಾಲಿಸುವುದರಿಂದ ಸಾರ್ವಜನಿಕರು ಧೈರ್ಯದಿಂದ ಓಡಾಡಬಹುದು. ಅಪಘಾತ ಮುಕ್ತ ಸಮಾಜ ನಿರ್ಮಿಸಬಹುದು ಹಾಗೂ ಅಮಾಯಕರ ಸಾವು ನೋವುಗಳನ್ನು ತಡೆಗಟ್ಟಲು…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಉತ್ತರ ಪ್ರದೇಶದ ನೊಯ್ದಾದಲ್ಲಿ ನಡೆದ ಭಾರತೀಯ ಬೇಕರಿ ಉತ್ಪನ್ನಗಳಿಗೆ ಜಾಗತಿಕ ಸ್ಪರ್ಧಾತ್ಮಕತೆ, ರಫ್ತು ಸನ್ನದ್ಧತೆ ಕುರಿತು ಸಂವಾದ ಕಾರ್ಯಕ್ರಮ (ಇಂಡಸ್‌ಫುಡ್ 2026)…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶ್ರೀ ಪೂರ್ಣಪ್ರಜ್ಞಾ ಸಂಧ್ಯಾ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ನಾಗರಾಜ ಗಿಳಿಯಾರು ಅವರು ಮಂಡಿಸಿದ “ಕಮ್ಯೂನಿಟಿ ಇನ್ವೊಲ್ವ್‌ಮೆಂಟ್ ಅಂಡ್ ಪಾರ್ಟಿಸಿಪೇಷನ್…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕುಂಭಾಶಿ ಗ್ರಾಮದ ಕೊರವಡಿಯ ಪಡಿಯನ ಮನೆಯ ನಿವಾಸಿ ಶೀನ ಮರಕಾಲ ಅವರ ಪುತ್ರ ಸಂತೋಷ್ (38) ಪಂಚಗಂಗಾವಳಿ ನದಿಗೆ ಬೋಟಿನಿಂದ ಆಕಸ್ಮಿಕವಾಗಿ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಬೈಂದೂರು ವಲಯದ ಸ್ಕೌಟ್ಸ್ ಮತ್ತು ಗೈಡ್ಸ್ ರ‍್ಯಾಲಿ ಕಿರಿಮಂಜೇಶ್ವರ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ಬಹಳ ಅದ್ದೂರಿಯಾಗಿ ನೆರವೇರಿತು. ಬೈಂದೂರು…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ತಾಂತ್ರಿಕ  ವಿದ್ಯಾಲಯ ಇಲ್ಲಿನ ಎಂಬಿಎ ವಿಭಾಗದ ವತಿಯಿಂದ ಇತ್ತೀಚೆಗೆ ಎಫ್‌ಎಸ್‌ಎಲ್‌ ಇಂಡಿಯಾ ಸಹಯೋಗದೊಂದಿಗೆ ಸೋಶಿಯಲ್ ಲೀಡರ್ಶಿಪ್ ಟ್ರೈನಿಂಗ್ ಕಾರ್ಯಗಾರವನ್ನು…