ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪುರಾಣ ಪ್ರಸಿದ್ಧ ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರನ ಸನ್ನಿಧಿಯಲ್ಲಿ ಮಕರ ಸಂಕ್ರಮಣದ ಶುಭದಿನದಂದು ವಾರ್ಷಿಕ ಹಾಲು ಹಬ್ಬ, ಗೆಂಡಸೇವೆ, ಜಾತ್ರೆ ವೈಭವದಿಂದ ಜರುಗಿತು.…
Browsing: ಕುಂದಾಪುರ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಾಳಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಲ್ಲಾ ಗ್ರಾಮಗಳನ್ನು ಕಸ ಮುಕ್ತ ಗ್ರಾಮವನ್ನಾಗಿ ಮಾಡುವ ಉದ್ದೇಶದಿಂದ ಈಗಾಗಲೇ ಕಸ ಮುಕ್ತ ಗ್ರಾಮಕ್ಕೆ ಭಾನುವಾರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕೋಡಿ ಬ್ಯಾರೀಸ್ ಪದವಿ ಕಾಲೇಜಿನ ಐಟಿ ಘಟಕದ ವತಿಯಿಂದ ’ಐಟಿ ಕ್ಷೇತ್ರದ ಪ್ರಾಮುಖ್ಯತೆ ಮತ್ತು ವ್ಯಕ್ತಿತ್ವ ವಿಕಸನ’ ಕುರಿತು ಕಾರ್ಯಕ್ರಮ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರಮ ಜೀವಿಗಳಾದ ಟೈಲರ್ಗಳನ್ನು ಸರ್ಕಾರ ಗುರುತಿಸಿದೆ. ಆದರೆ, ಸರ್ಕಾರದ ಸೌಲಭ್ಯಗಳು ಯಾವುದೂ ಟೈಲರ್ಗಳಿಗೆ ಸಿಗುತ್ತಿಲ್ಲ. ಇದಕ್ಕೆಲ್ಲಾ ಕಾರಣವೆಂದರೇ ನಮ್ಮ ಸಂಘಟನೆ ಸಶಕ್ತವಾಗಿಲ್ಲ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಾಡದೋಣಿ ಮೀನುಗಾರರಿಗೆ ಡಿಸೆಂಬರ್ ಮತ್ತು ಜನವರಿ ತಿಂಗಳ ಸಬ್ಸಿಡಿ ಸೀಮೆಎಣ್ಣೆ ಬಿಡುಗಡೆ ಮಾಡುವಂತೆ ಹಾಗೂ ಸ್ಥಗಿತಗೊಂಡಿರುವ ಗಂಗೊಳ್ಳಿ ಮೀನುಗಾರಿಕಾ ಬಂದರಿನ ಜೆಟ್ಟಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರಾವಳಿ ಕರ್ನಾಟಕದ ಮೊದಲ ವಿದ್ಯುತ್ ಚಾಲಿತ ಪ್ಯಾಸೆಂಜರ್ ರೈಲು ಸಂಚಾರ ಜ.19ರಿಂದ ಆರಂಭಗೊಳ್ಳಲಿದೆ. ಮೊದಲ ಹಂತದಲ್ಲಿ ಕಾರವಾರದಿಂದ ಮಂಗಳೂರು ಜಂಕ್ಷನ್ ತನಕ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಸಂಸ್ಕೃತ ಉಪನ್ಯಾಸಕಿ ಸುಲೇಖಾ ಆರೀಫ ಅವರು ಕೊಡುಗೆಯಾಗಿ ನೀಡಿದ ನಲವತ್ತೆಂಟು ಸಾವಿರ ರೂಪಾಯಿ ಮೊತ್ತದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮರವಂತೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ದೊರೆತ ಹಣವನ್ನು ವಾರಿಸುದಾರರಿಗೆ ಹಿಂದಿರುಗಿಸುವ ಮೂಲಕ ಎಸ್ಸಿಾಡಿಸಿಸಿ ಬ್ಯಾಂಕ್ ವಾಹನ ಚಾಲಕ ರಾಜೇಶ್ ಮೊಗವೀರ ಪ್ರಾಮಾಣಿಕತೆ ಮೆರೆದಿದ್ದಾರೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ಕೊಪ್ಪರಿಗೆಬೆಟ್ಟುವಿನಲ್ಲಿ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಿರ್ಮಿಸಲಾಗಿರುವ ‘ಶ್ರೀ ವರಲಕ್ಷ್ಮೀ ನಿಲಯ’ ನೂತನ ಗೃಹದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ಕನ್ನಡದ ‘ನಿನ್ನೆ ರಾತ್ರಿ ನಾ ಎಣ್ಣಿ ಕುಡ್ದಿದೆ’ ಮ್ಯೂಸಿಕಲ್ ವಿಡಿಯೋವನ್ನು ಕನ್ನಡದ ಖ್ಯಾತ ಸಿನೆಮಾ ನಟ ಪ್ರಮೋದ್ ಶೆಟ್ಟಿ ಅವರು…
