Browsing: ಕುಂದಾಪುರ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ, ಕುಂದಾಪುರ ಶಾಖೆಯ ಆಶ್ರಯದಲ್ಲಿ ಗುರಿಕಾರರ ಸಮಾವೇಶ, ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಆಯ್ಕೆಯಾದ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಸ್ನೇಹ, ಪ್ರೀತಿ, ವಿಶ್ವಾಸ, ಬಾಂಧವ್ಯ ಬೆಳೆಯುತ್ತದೆ. ಕ್ರೀಡೆಯಲ್ಲಿ ಸೋಲು-ಗೆಲುವು ಎರಡನ್ನು ಸಮವಾಗಿ ಸ್ವೀಕರಿಸಬೇಕು. ವ್ಯವಸ್ಥಿತವಾಗಿ ಕ್ರೀಡಾ ಸ್ಪರ್ಧೆಯನ್ನು…

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಕುಂದಾಪುರ ವಲಯದಿಂದ ಹೆಂಗವಳ್ಳಿಯ ಕೊಡಬೈಲು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ರಾಷ್ಟ್ರ ನಾಯಕರ ಭಾವಚಿತ್ರಗಳನ್ನು…

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮಾರ್ಚ್ 31ರಿಂದ ಎಪ್ರಿಲ್ 4ರವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಚೆಸ್ ಸಂಸ್ಥೆ ಆಯೋಜಿಸಿದ ಕರ್ನಾಟಕ ರಾಜ್ಯ ಮುಕ್ತ ಫಿಡೆ ರೇಟಿಂಗ್…

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಆರೋಗ್ಯ ಇಲಾಖೆಯ ರಾಷ್ಟ್ರೀಯ ಕ್ಷಯರೋಗ ನಿರ್ಮೂಲನ ಕಾರ್ಯಕ್ರಮದಡಿಯಲ್ಲಿ ವಿಶ್ವ ಕ್ಷಯರೋಗ ದಿನಾಚರಣೆ ನಿಮಿತ್ತ ಕೊಡಮಾಡಿದ ರಾಜ್ಯಮಟ್ಟದ ಅತ್ಯುತ್ತಮ ಪ್ರಯೋಗಶಾಲಾ ತಂತ್ರಜ್ಞ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಉಡುಪಿ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಸ್ಥಾನಕ್ಕೆ ಪ್ರಣಯ್ ಕುಮಾರ್ ಶೆಟ್ಟಿ ರಾಜಿನಾಮೆ ಸಲ್ಲಿಸಿದ್ದಾರೆ. ಈ ಬಗ್ಗೆ ರಾಜ್ಯ ಸರಕಾರದ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶ್ರೀ ಬ್ರಹ್ಮಲಿಂಗೇಶ್ವರ ಫ್ರೆಂಡ್ಸ್ ತಗ್ಗರ್ಸೆ ಇವರ ಆಶ್ರಯದಲ್ಲಿ 5ನೇ ವರ್ಷದ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬೈಂದೂರು ವಿಧಾನಸಭಾ ಕ್ಷೇತ್ರಕ್ಕೆ ಈಗಾಗಲೇ ಸುಮಾರು 1300ಕೋಟಿ ರೂ. ಅನುದಾನ ಬಂದಿದ್ದು, ರಾಜ್ಯದಲ್ಲಿ ಅತಿ ಹೆಚ್ಚು ಅನುದಾನ ಬಂದ ಕ್ಷೇತ್ರಗಳ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಹೊಟೇಲೊಂದರ ಪಾರ್ಕಿಂಗ್ ಸ್ಥಳದಲ್ಲಿ ಬಿದ್ದಿದ್ದ ಸುಮಾರು 40 ಸಾವಿರ ಹಣವನ್ನು ಸಂಬಂಧಪಟ್ಟವರಿಗೆ ಮರಳಿಸುವ ಮೂಲಕ ಶಾಲಾ ವಿದ್ಯಾರ್ಥಿಯೋರ್ವ ಪ್ರಾಮಾಣಿಕತೆ ಮೆರೆದು ಎಲ್ಲರ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಭಾರತೀಯ ಜನತಾ ಪಾರ್ಟಿ ವಂಡ್ಸೆ ಮಹಾಶಕ್ತಿ ಕೇಂದ್ರದ ಮಹಿಳಾ ಮೋರ್ಚಾ ಸಭೆ ಚಿತ್ತೂರಿನ ಮೂಕಾಂಬಿಕಾ ಸಭಾಗೃಹದಲ್ಲಿ ಜರಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿ…