Browsing: ಕುಂದಾಪುರ

ಕುಂದಾಪುರ: ಲಾಭವನ್ನು ಯೋಚಿಸಿ ಸಂಸ್ಥೆಗಳನ್ನು ಕಟ್ಟಿ ಬೆಳೆಸುವ ದಿನಗಳಲ್ಲಿ ಯಾವುದೇ ಪ್ರತಿಫಲಾಪೇಕ್ಷೆ ಬಗೆಗೆ ಚಿಂತಿಸದೇ ಮುಂದಿನ ಪೀಳಿಗೆಯ ಉತ್ತಮ ಭವಿಷ್ಯದ ಕನಸು ಕಂಡಿದ್ದ ಶಾಲೆಯ ಪ್ರವರ್ತಕರನ್ನು ಎಂದಿಗೂ…

ಕುಂದಾಪುರ: ಸಂವಿಧಾನದ ಮೂರು ಅಂಗಗಳು ಇಂದು ಪರಿಸ್ಥಿತಿಗೆ ಅನುಗುಣವಾಗಿ ರಾಜಿಯಾಗಿ ತನ್ನ ಮೌಲ್ಯ ಕಳೆದುಕೊಳ್ಳುತ್ತಿರುವ ದಿನಗಳಲ್ಲಿ ನಾಲ್ಕನೇ ಅಂಗವಾದ ಪತ್ರಿಕಾರಂಗ ತತ್ವಗಳಿಗೆ ಬದ್ಧವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಕುಂದಾಪುರದ…

ಕುಂದಾಪುರ: ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಭವಿಷ್ಯದ ಭದ್ರ ಬುನಾದಿಯಾದ ಹಕ್ಲಾಡಿ ಸೂರಪ್ಪ ಶೆಟ್ಟಿ ಸರಕಾರಿ ಪ್ರೌಢಶಾಲೆ ಸುವರ್ಣ ಮಹೋತ್ಸವದ ಹೊಸ್ತಿಲಲ್ಲಿದೆ. ಸುವರ್ಣ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಶಾಲೆಯ…

ಕುಂದಾಪುರ: ತಾಲೂಕಿನ ಹಕ್ಲಾಡಿ ಶ್ರೀ ಕೊಳ್ಕೆಬೈಲು ಸೂರಪ್ಪ ಶೆಟ್ಟಿ ಸರಕಾರಿ ಪೌಢಶಾಲೆಯ ಸುವರ್ಣ ಮಹೋತ್ಸವ ಕಾರ್ಯಕ್ರಮಕ್ಕೆ ಬಿ. ಚಂದ್ರಲೇಖಾ ಜೆ.ಹೆಗ್ಡೆ ಚಾಲನೆ ನೀಡಿದರು. ರಘುನಾಥ ಶೆಟ್ಟಿ ಹೊಳ್ಮಗೆ…

ಕುಂದಾಪುರ: ಹಂಗಳೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ನಿವೇಶನ ರಹಿತರು ಸಲ್ಲಿಸಿದ ಒಟ್ಟು 336 ಅರ್ಜಿಗಳನ್ನು ಪರಿಶೀಲಿಸಿ, ಅಂತಿಮ ನಿವೇಶನ ರಹಿತರ ಪಟ್ಟಿ ಸಿದ್ಧ ಪಡಿಸಲಾಗಿದ್ದರೂ ಕುಂದಾಪುರ ತಹಶೀಲ್ದಾರ್ ಕಛೇರಿಯಿಂದ…

ಕುಂದಾಪುರ: ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಕುಂದಾಪುರ ತಾಲೂಕು ಸಮಿತಿ ಹಾಗೂ ಕುಂಭಾಶಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಿವೇಶನ ರಹಿತರ ಹೋರಾಟ ಸಮಿತಿಗಳ ಜಂಟಿ ಆಶ್ರಯದಲ್ಲಿ…

ಕುಂದಾಪುರ: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ಕಳೆದ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತೆಕ್ಕಟ್ಟೆ ಸೇವಾ ಸಂಗಮ ವಿದ್ಯಾಕೇಂದ್ರದ ವಿದ್ಯಾರ್ಥಿಯಾಗಿ ಕನ್ನಡ ಮಾಧ್ಯಮದಲ್ಲಿ ಕುಂದಾಪುರ ತಾಲೂಕಿಗೆ ಪ್ರಥಮ…

ಕುಂದಾಪುರ: ಆರ್ಥಿಕ ಸಾರ್ಥಕತೆ ಅಭಿಯಾನದಲ್ಲಿ ೧೮ ವರ್ಷದಿಂದ ೪೦ ವರ್ಷದವರೆಗಿನವರು ಅಟಲ್ ಪಿಂಚಣಿ ಯೋಜನೆಯಲ್ಲಿ ಸೌಲಭ್ಯ ಪಡೆಯುವಂತಾಗಬೇಕು. ಈ ಯೋಜನೆಯು ನಮ್ಮ ಜೀವನದಲ್ಲಿ ಆರ್ಥಿಕ ಸದೃಢತೆಗೆ ಬುನಾದಿಗೆ…

ಕುಂದಾಪುರ: ದೇಶದ ವ್ಯವಸ್ಥೆಯಲ್ಲಿ ಬದಲಾವಣೆ ಆಗ ಬೇಕಿ ದ್ದರೆ ಅದು ರಾಜಕೀಯದಿಂದ ಮಾತ್ರ ಸಾಧ್ಯ. ಭಾರತೀಯ ಜನತಾ ಪಕ್ಷಕ್ಕೆ ತನ್ನದೇ ಆದ ತಣ್ತೀ ಸಿದ್ಧಾಂತಗಳಿವೆ. ಪಕ್ಷ ಸಿದ್ಧಾಂತ,…

ಕುಂದಾಪುರ: ಇಲ್ಲಿನ ಯುವ ಸಾಹಿತಿ, ಸಿರಿ ಸೌಂದರ್ಯ ಪತ್ರಿಕೆಯ ಸಂಪಾದಕ ಸಂದೀಪ್ ಶೆಟ್ಟಿ ಹೆಗ್ಗದ್ದೆ ಕುಂದಾಪ್ರ ಕನ್ನಡದಲ್ಲಿ ವಿಶಷ್ಟ ಹಾಡುಗಳ ಆಲ್ಬಮ್ ಹೊರತರು ಅಣಿಯಾಗಿದ್ದು ಇತ್ತೀಚೆಗೆ ಬೆಂಗಳೂರಿನ ‘ಸಿರಿ ಸೌಂದರ್ಯ’ ಕನ್ನಡ…