ಕುಂದಾಪುರ

ಕೇಂದ್ರ ಸರ್ಕಾರದಿಂದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ 95,000 ಉಚಿತ ಶಾಲಾ ಬ್ಯಾಗ್ ವಿತರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೇಂದ್ರ ಸರ್ಕಾರದ ಅಧೀನದಲ್ಲಿ ಬರುವ ರಾಷ್ಟ್ರೀಯ ಗ್ರಾಮೀಣ ಸಾಕ್ಷರತಾ ಮಿಷನ್ ವತಿಯಿಂದ  ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ 8 ವಿಧಾನ ಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದಲ್ಲಿ [...]

ಆರ್. ಎನ್. ಶೆಟ್ಟಿ ಪ.ಪೂ ಕಾಲೇಜಿನ ವಿದ್ಯಾರ್ಥಿಗಳಿಗೆ ‘ಇಂಡಸ್ಟ್ರಿಯಲ್ ವಿಸಿಟ್’

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಆರ್. ಎನ್. ಶೆಟ್ಟಿ‌ ಸಂಯುಕ್ತ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ  ಕೈಗಾರಿಕಾ ಉತ್ಪನ್ನ ಘಟಕದ ಬಗ್ಗೆ ಮಾಹಿತಿ – [...]

ಕ್ರಿಯೇಟಿವ್ ಕಾಲೇಜಿನಲ್ಲಿ ಮೈಸೂರು ವಿಭಾಗೀಯ ಮಟ್ಟದ ಸಾಂಸ್ಕೃತಿಕ ಮತ್ತು ಪಠ್ಯೇತರ ಸ್ಪರ್ಧೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಮತ್ತು  ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಜಿಲ್ಲೆ ಹಾಗೂ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು ಕಾರ್ಕಳ ಇವರ [...]

ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ: ವಾರ್ಷಿಕ ಬಹುಮಾನ ವಿತರಣಾ ಸಮಾರಂಭ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಬಹುಮಾನ ವಿತರಣಾ ಸಮಾರಂಭವು ಸಂಸ್ಥೆಯ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಕುಂದಾಪುರದ [...]

ಶ್ರೀ ವೆಂಕಟರಮಣ ಪ.ಪೂ ಕಾಲೇಜಿನ ವಿದ್ಯಾರ್ಥಿನಿ ವಿಭಾ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಡಿ. 09 ರಂದು ಪದವಿ ಪೂರ್ವ ಶಿಕ್ಷಣ ಇಲಾಖೆಯವರು 2024- 25ನೇ ಸಾಲಿನಲ್ಲಿ ಪದವಿ ಪೂರ್ವ ಶಿಕ್ಷಣ ಹಂತದ  ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ಮೈಸೂರು ವಿಭಾಗೀಯ ಮಟ್ಟದ [...]

ಥೈಲ್ಯಾಂಡ್‌ನಲ್ಲಿ ನಡೆದ ಅಂತರಾಷ್ಟ್ರೀಯ ಯೋಗ ಸ್ಪರ್ಧೆಯಲ್ಲಿ ಧನ್ವಿ ಮರವಂತೆಗೆ ಚಿನ್ನದ ಪದಕ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಥೈಲ್ಯಾಂಡ್ ಯೂತ್ ಯೋಗ  ಅಸೋಸಿಯೇಷನ್ ಮತ್ತು ವರ್ಲ್ಡ್ ಯೂಥ್ ಯೋಗ ಫೆಡರೇಶನ್ ಹಾಗೂ ವರ್ಷಿಣಿ ಯೋಗ ಶಿಕ್ಷಣ ಮತ್ತು ಸಾಂಸ್ಕೃತಿಕ ಕ್ರೀಡಾ ಟ್ರಸ್ಟ್  ರಿ. ಶಿವಮೊಗ್ಗ [...]

ಕುಂದಾಪುರ: ರೈಲಿನಲ್ಲಿ 1.50 ಲಕ್ಷ ರೂ.ಗಳ ಐಫೋನ್‌ ಕಳವು

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕೇರಳದ ಮುಹಮ್ಮದ್ ಮುನ್ಸೀರ್ (24) ಅವರ ಬೆಲೆ ಬಾಳುವ ಐಫೋನ್ ರೈಲಿನಲ್ಲಿ ಕಳವಾಗಿದೆ. ಅವರು ಗಂಗಾನಗರ-ಕೊಚುವೇಲಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಮಡಗಾಂವ್‌ನಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದು ರೈಲು ಕುಂದಾಪುರಕ್ಕೆ ತಲುಪಿದಾಗ [...]

ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ: ನರ್ಸರಿ ವಿಭಾಗದ ವಾರ್ಷಿಕೋತ್ಸವ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ  ಪೂರ್ವ ಪ್ರಾಥಮಿಕ ವಿಭಾಗದ ವಾರ್ಷಿಕೋತ್ಸವವು ರಾಮಕೃಷ್ಣ ಕಾಮತ್ ಅವರ ಅಧ್ಯಕ್ಷತೆಯಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ದಂತ [...]

ವಿಶ್ವ ವಿನಾಯಕ ಸಿ.ಬಿ.ಎಸ್.ಇ ಸ್ಕೂಲ್: ಶಾಲಾ ವಾರ್ಷಿಕೋತ್ಸವ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತೆಕ್ಕಟ್ಟೆ, ವಿಶ್ವ ವಿನಾಯಕ ಸಿ.ಬಿ.ಎಸ್.ಇ ಶಾಲೆಯ 19ನೇ ವಾರ್ಷಿಕೋತ್ಸವವನ್ನು ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಜಿ.ಎಮ್ ವಿದ್ಯಾಸಂಸ್ಥೆಗಳ ಆಡಳಿತ ಮುಖ್ಯಸ್ಥರಾದ ಪ್ರಕಾಶ್ಚಂದ್ರ ಶೆಟ್ಟಿಯವರು ದೀಪ ಬೆಳಗುವುದರ [...]

ಕೋಟೇಶ್ವರ: ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಲಾರಿ ಪಲ್ಟಿ- ಚಾಲಕ ಪಾರು

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕೋಟೇಶ್ವರ ರಾಷ್ಟ್ರಿಯ ಹೆದ್ದಾರಿ 66ರ ಸಹನಾ ಹಾಲ್ ಎದುರುಗಡೆ ಪ್ಲಾಸ್ಟಿಕ್ ತಯಾರಿಸುವ ಕಚ್ಚಾ ವಸ್ತು ಸಾಗಿಸುತ್ತಿದ್ದ ಲಾರಿವೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿಹೊಡೆದು [...]