ಕುಂದಾಪುರ

ಹ್ಯಾಂಡ್ ಬಾಲ್ ಪಂದ್ಯಾಟ: ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠ, ನಾಗಮಂಗಲ ತಾಲೂಕು ಮಂಡ್ಯ ಜಿಲ್ಲೆಯಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ 17ರ ವಯೋಮಾನದ ಬಾಲಕರ ಹ್ಯಾಂಡ್ ಬಾಲ್ ಪಂದ್ಯಾಟದಲ್ಲಿ ಕುಂದಾಪುರದ [...]

ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಸಿದ್ಧಿ ಸೌರಭ-2024 ವಾರ್ಷಿಕೋತ್ಸವ ಸಂಭ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ಸಿದ್ಧಿವಿನಾಯಕ ವಸತಿಶಾಲೆ, ಹಟ್ಟಿಯಂಗಡಿಯಲ್ಲಿ ಪ್ರೌಢಶಾಲಾ ವಿಭಾಗದ ’ಸಿದ್ಧಿಸೌರಭ’ ವಾರ್ಷಿಕೋತ್ಸವ ಸಮಾರಂಭವು ಬಹಳ ಅದ್ಧೂರಿಯಾಗಿ ಜರುಗಿತು. ಈ ಕಾರ್ಯಕ್ರಮಕ್ಕೆ  ತುರುವೆಕೆರೆ ಮಾದಿಹಳ್ಳಿಯ ರಾಮಕೃಷ್ಣ ಮಠದ ಶ್ರೀ [...]

ಕಮಲಶಿಲೆ: ಎದೆನೋವಿನಿಂದ ವ್ಯಕ್ತಿ ಸಾವು

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕಮಲಶಿಲೆ ಗ್ರಾಮದ ನಿವಾಸಿ ಚಂದ್ರ ಬೋವಿ (55) ಅವರು ಎದೆ ನೋವು ಕಾಣಿಸಿಕೊಂಡು ಮೃತಪಟ್ಟಿ ದ್ದಾರೆ. ಬುಧವಾರ ಬೆಳಗ್ಗಿನ ಜಾವ ಎದೆಯಲ್ಲಿ ನೋವು ಕಾಣಿಸಿಕೊಂಡಿದ್ದು [...]

ಕುಂದಾಪುರ: ಅರಣ್ಯ ಗಸ್ತು ಅಧಿಕಾರಿಗಳಿಗೆ ಪಿಕಪ್ ಢಿಕ್ಕಿಯಾಗಿ ಗಂಭೀರ ಗಾಯ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಅಲ್ಪಾಡಿ ಅರಣ್ಯ ಘಟಕದ ಉಪವಲಯ ಅರಣ್ಯಾಧಿಕಾರಿ ಹೇಮಾ ಅವರು ಅರಣ್ಯ ಪಾಲಕ ರಾಘವೇಂದ್ರ ಅವರ ಬೈಕಿನ ಹಿಂಬದಿ ಕುಳಿತು, ಹೆಬ್ರಿ ತಾ। 9ನೇ ಮೈಲುಕಲ್ಲು [...]

ಉಡುಪಿ ಮ್ಯಾರಥಾನ್ -2024 ಸ್ಪರ್ಧೆಯಲ್ಲಿ ಹಟ್ಟಿಅಂಗಡಿ ವಸತಿ ಶಾಲೆಯ ವಿದ್ಯಾರ್ಥಿಗೆ ಪ್ರಶಸ್ತಿ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಉಡುಪಿಯ ರನ್ನರ್ಸ್ ಕ್ಲಬ್ ಮತ್ತು  ಲೊಂಬಾರ್ಡ್ ಸ್ಮಾರಕ ಆಸ್ಪತ್ರೆಯ ಸಹಯೋಗದಲ್ಲಿ ಆಸ್ಪತ್ರೆಯ 101 ನೇ ವಾರ್ಷಿಕೋತ್ಸವದ ಪ್ರಯುಕ್ತ ಆಯೋಜಿಸಿದ ‘ಉಡುಪಿ ಮ್ಯಾರಥಾನ್-2024’ ಸ್ಪರ್ಧೆಯಲ್ಲಿ ಶ್ರೀ ಸಿದ್ಧಿವಿನಾಯಕ [...]

ಭಂಡಾರ್ಕಾರ್ಸ್ ಕಾಲೇಜಿನಲ್ಲಿ ವಸ್ತು ಪ್ರದರ್ಶನ. ವಿವಿಧ ಮಳಿಗೆಗಳ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ನಡೆಯುತ್ತಿರುವ ಬ್ರಹತ್ ವಿಜ್ಞಾನ ವಾಣಿಜ್ಯ ಕಲೆ ಪರಿಸರ ಸಾಮಾನ್ಯ ಜ್ಞಾನ ಮತ್ತು ಶೈಕ್ಷಣಿಕ ವಸ್ತು ಪ್ರದರ್ಶನದಲ್ಲಿ ಕೈಗಾರಿಕಾ ಮಾಹಿತಿ ಮತ್ತು ವೃತ್ತಿ [...]

ಕುಂದಾಪುರ: ಕುಸಿದು ಬಿದ್ದು ವ್ಯಕ್ತಿ ಸಾವು

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ರಾಮಮಂದಿರ ರಸ್ತೆಯಲ್ಲಿರುವ ವಿಜಯಾ ಟೆಕ್ಸ್‌ಟೈಲ್ಸ್ ಸಮೀಪ ರಾಘವೇಂದ್ರ (46) ಎಂಬವರು ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸದೆ [...]

ಹಟ್ಟಿಯಂಗಡಿ: ಎಲ್. ಟಿ. ತಿಮ್ಮಪ್ಪ ಹೆಗಡೆ ಮೆಮೋರಿಯಲ್ ಹಾಲ್ ಜ್ಞಾನನಿಕೇತನ ಲೋಕಾರ್ಪಣೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಸಿದ್ಧಿ ಸೌರಭ ವಾರ್ಷಿಕೋತ್ಸವ ಸಮಾರಂಭದ ಸಂದರ್ಭದಲ್ಲಿ ನೂತನ ಎಲ್. ಟಿ. ತಿಮ್ಮಪ್ಪ ಹೆಗಡೆ ಮೆಮೋರಿಯಲ್ ಹಾಲ್ ‘ಜ್ಞಾನನಿಕೇತನʼ [...]

ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ 14 ಕೊರಗ ಕುಟುಂಬಗಳಿಗೆ ನಿರ್ಮಿಸಿದ ಮನೆಗಳ ಗೃಹಪ್ರವೇಶ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಮೂಲಕ ಟ್ರಸ್ಟ್ ಅಧ್ಯಕ್ಷ, ಉದ್ಯಮಿ ಹೆಚ್. ಎಸ್. ಶೆಟ್ಟಿ ಅವರು ಜನ್ನಾಡಿಯ ಕೊರಗ ಕುಟುಂಬಗಳಿಗೆ 14 ಮನೆ ನಿರ್ಮಿಸಿ ಇತ್ತೀಚೆಗೆ [...]

ಕುಂದಾಪುರ: ಡಾ. ಎಚ್. ಶಾಂತಾರಾಮ್ ಅವರಿಗೆ ಭಾವಾಭಿನಂದನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅವಿಭಜಿತ ಕುಂದಾಪುರ ತಾಲೂಕಿನಲ್ಲಿ ಪದವಿ ಕಾಲೇಜು ಇಲ್ಲದ ಸಂದರ್ಭ ಜನ್ಮ ತಳೆದ ಭಂಡಾರ್‌ಕಾರ್ಸ್ ಕಾಲೇಜು ಇಂದು ವಿಶ್ವಮಟ್ಟದಲ್ಲಿ ಗುರುತಿಸಿಕೊಳ್ಳುವಂತಾಗಲು ಕಾರಣ ಡಾ.ಎಚ್.ಶಾಂತಾರಾಮ್ ಮಣಿಪಾಲ ಅಕಾಡೆಮಿ ಆಡಳಿತಾಧಿಕಾರಿಯಾಗಿ [...]