ಕುಂದಾಪುರ

ಜಿಲ್ಲೆಯ ಸಮಸ್ಯೆ ಪರಿಹರಿಸುವಲ್ಲಿ ಬಿಜೆಪಿ ಶಾಸಕ, ಸಂಸದರು ವಿಫಲ: ವಿಕಾಸ್ ಹೆಗ್ಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರು, ಸಂಸದರು ಜನರ ಸಮಸ್ಯೆ ಪರಿಹರಿಸಲು ವಿಫಲರಾಗಿದ್ದಾರೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ವಿಕಾಸ್ ಹೆಗ್ಡೆ ಆರೋಪಿಸಿದ್ದಾರೆ. ಜಿಲ್ಲೆಯ ಜ್ವಲಂತ [...]

ಸೋಡಾ ಬಾಟಲಿ ಕಾಲಿಗೆ ತಾಗಿ ಗಾಯ: ಚಿಕಿತ್ಸೆ ಫಲಕಾರಿಯಾಗದೆ ಸಾವು

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕಾವಾಡಿ ಗ್ರಾಮದ ನಿವಾಸಿ ಸತೀಶ (48) ಎಂಬುವರು ಕಾಲಿಗೆ ಬಾಟಲಿ ತಾಗಿ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ಅವರು ಹಾಲಾಡಿ ಶ್ರೀ ಗುರುರಾಘವೇಂದ್ರ ಹೊಟೇಲ್‌ನಲ್ಲಿ 12 [...]

ಕುಂದಾಪುರ: ಬೈಕ್ ಡಿಕ್ಕಿಯಾಗಿ ಸೈಕಲ್‌ ಸವಾರ ಸಾವು

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಬಸೂರು ಜನತಾ ಕಾಲೊನಿಗೆ ಹೋಗುವ ಅಡ್ಡ ರಸ್ತೆಯಲ್ಲಿ ಬೈಕ್ ಡಿಕ್ಕಿ ಹೊಡೆದು ಸೈಕಲ್ ಸವಾರ ಭಾನುವಾರ ಮೃತಪಟ್ಟ ಘಟನೆ ನಡೆದಿದೆ. ಕಂಡ್ಲೂರಿನಿಂದ ಕುಂದಾಪುರದ ಕಡೆಗೆ [...]

ಹಟ್ಟಿಯಂಗಡಿ ವಸತಿ ಶಾಲೆಯ ವಾರ್ಷಿಕೋತ್ಸವದಲ್ಲಿ ಚಿಣ್ಣರ ಚಿಲಿಪಿಲಿ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ವಾರ್ಷಿಕೋತ್ಸವ ಸಮಾರಂಭ ‘ಸಿದ್ಧಿ ಸೌರಭ-2024’ ಬಹಳ ವಿಜೃಂಭಣೆಯಿಂದ ನಡೆಯಿತು. ಪೂರ್ವಾಹ್ನದ ಅವಧಿಯಲ್ಲಿ [...]

ಕೋಡಿ ಬ್ಯಾರೀಸ್‌ನಲ್ಲಿ 37ನೇ ಸ್ವಚ್ಛ ಕಡಲತೀರ – ಹಸಿರು ಕೋಡಿ ಅಭಿಯಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳು ಕೋಡಿ, ಇದರ  37 ನೇ ‘ಸ್ವಚ್ಛ ಕಡಲತೀರ – ಹಸಿರು ಕೋಡಿ’ ಅಭಿಯಾನವು ಡಿ.1ರಂದು ಯಶಸ್ವಿಯಾಗಿ ನಡೆಯಿತು. ಬ್ಯಾರೀಸ್ ಸಮೂಹ [...]

ಡ್ಯಾಂನಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವು

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಡಿ.02: ಡ್ಯಾಂನಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬೆಳ್ವೆ ಸಮೀಪದ ಗುಮ್ಮೋಲ ಎಂಬಲ್ಲಿ ಭಾನುವಾರ ನಡೆದಿದೆ. ಮೃತರನ್ನು ಸ್ಥಳೀಯ ನಿವಾಸಿಗಳಾದ [...]

ಜನತಾ ಕಾಲೇಜಿನ ವಿದ್ಯಾರ್ಥಿಗಳು ಬೈಂದೂರು ವಲಯ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಅಮೋಘ ಸಾಧನೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೈಂದೂರು, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಡೇರಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಬೈಂದೂರು ವಲಯ [...]

ಗೋವಾ ಬಂಟರ ಸಂಘ: ರಜತ ಸಂಭ್ರಮದ ಪೂರ್ವಭಾವಿ ಸಭೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಗೋವಾ ಬಂಟರ ಸಂಘದ ವಾರ್ಷಿಕ ಮಹಾಸಭೆ ಮತ್ತು ರಜತ ಮಹೋತ್ಸವದ ಕಾರ್ಯಕ್ರಮ  ಜ.19ರ ಭಾನುವಾರ  ಹೋಟೆಲ್ ಲಕ್ಷ್ಮಿ ಎಂಪೈರ್ ಮಡಗಾಂವ್‌ನಲ್ಲಿ ನಡೆಯಲಿದ್ದು, ಇದರ ಪೂರ್ವಭಾವಿ ಸಭೆಯನ್ನು [...]

ಜಿಲ್ಲಾ ಮಟ್ಟದ ಕನ್ನಡ ಭಾಷಣ ಸ್ಪರ್ಧೆಯಲ್ಲಿ ಶ್ರುತಿಕಾ ಶೆಟ್ಟಿ ದ್ವಿತೀಯ ಸ್ಥಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಉಡುಪಿ, ಪದವಿಪೂರ್ವ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಕರ್ನಾಟಕ  50ರ ಸಂಭ್ರಮಾಚರಣೆಯ ಪ್ರಯಕ್ತ ಆಯೋಜಿಸಿದ ಜಿಲ್ಲಾ ಮಟ್ಟದ ಕನ್ನಡ ಭಾಷಣ ಸ್ಪರ್ಧೆಯಲ್ಲಿ [...]

ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕ ಕ್ರೀಡಾಕೂಟ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕ ಕ್ರೀಡಾಕೂಟವು ಸಂಸ್ಥೆಯ ಕಾರ್ಯದರ್ಶಿಯವರಾದ ಕೆ. ರಾಧಾಕೃಷ್ಣ ಶೆಣೈ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಕ್ಷೇತ್ರ [...]