ಕುಂದಾಪುರ

ಕಂಡ್ಲೂರು: ಪ್ರಧಾನ ಮಂತ್ರಿ ಭಾರತೀಯ ಜನೌಷಧ ಕೇಂದ್ರ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬಡ ಹಾಗೂ ಮಧ್ಯಮ ವರ್ಗದವರಿಗೆ ಕಡಿಮೆ ಬೆಲೆಯಲ್ಲಿ ಔಷಧ ಲಭ್ಯವಾಗಬೇಕೆಂಬ ಉದ್ದೇಶದಿಂದ ಕೇಂದ್ರ ಸರ್ಕಾರ ಜನೌಷಧ ಕೇಂದ್ರಗಳನ್ನು ಪ್ರಾರಂಭಿಸಿದೆ. ಇದರ ಲಾಭವನ್ನು ಪ್ರತಿಯೊಬ್ಬರು ಪಡೆದುಕೊಳ್ಳಬೇಕು’ ಎಂದು [...]

ಶಿಥಿಲಗೊಂಡ ಅರಾಟೆ ಹಳೆ ಸೇತುವೆಯಲ್ಲಿ ವಾಹನ ಸಂಚಾರ ನಿಷೇಧ. ಹೊಸ ಸೇತುವೆಯಲ್ಲಿ ಸಂಚರಿಸಲು ಸೂಚನೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ,ನ.29: ಕುಂದಾಪುರ ತಾಲೂಕಿನ ಮುಳ್ಳಿಕಟ್ಟೆ ಸಮೀಪದ ಅರಾಟೆ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಸೌಪರ್ಣಿಕಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಹಳೆಯ ಸೇತುವೆ ಶಿಥಿಲಗೊಂಡ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹಳೆ ಸೇತುವೆಯಲ್ಲಿ ವಾಹನ [...]

ಕಟ್ಕೆರೆ ಯುವಶಕ್ತಿ ಯುವಕ ಮಂಡಲ ಅಧ್ಯಕ್ಷರಾಗಿ ದಯಾನಂದ ಶೆಟ್ಟಿ ಕಟ್ಕೆರೆ ಆಯ್ಕೆ

ಕುಂದಾಪ್ರ ಡಾಟ್‌ ಕಾಂ ಸುದಿ.ಕುಂದಾಪುರ: ತಾಲೂಕಿನ ಕಟ್ಕೆರೆ ಯುವಶಕ್ತಿ ಯುವಕ ಮಂಡಲ ಇದರ ನೂತನ ಅಧ್ಯಕ್ಷರಾಗಿ ದಯಾನಂದ ಶೆಟ್ಟಿ ಕಟ್ಕೆರೆ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಗೌರವ ಅಧ್ಯಕ್ಷರಾಗಿ ಗಣೇಶ್ ಶೆಟ್ಟಿ ಕಟ್ಕೆರೆ, [...]

ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹ ನೀಡುವ ಕೆಲಸ ಹೆಚ್ಚಾಗಬೇಕಿದೆ: ಶಾಸಕ ಕಿರಣ್ ಕೊಡ್ಗಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಕ್ಕಳಲ್ಲಿ ಉತ್ತಮ ಸಂಸ್ಕೃತಿ, ಸಂಸ್ಕಾರ ಬೆಳೆಸಲು ಶಿಕ್ಷಣ ಸಹಕಾರಿಯಾಗಿದೆ. ಹೀಗಾಗಿ ಎಲ್ಲ ಪೋಷಕರು, ಶಿಕ್ಷಕರು ಕಾಳಜಿ ವಹಿಸಬೇಕು. ಸೀಮಿತ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವುದರ ಜೊತೆಗೆ [...]

ಬೀಜಾಡಿಯ ಕೆನರಾ ಕಿಡ್ಸ್ ಶಾಲೆಗೆ ಸ್ಟಾರ್ ಎಜುಕೇಶನ್ ಅವಾರ್ಡ್

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಮುಂಬಯಿ ನಗರದ ಎಸ್‌ಎಫ್‌ಇ ಸಂಸ್ಥೆ ಹಾಗೂ ಮಹಾರಾಷ್ಟ್ರ ಸರಕಾರದ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಶಿಕ್ಷಣ ಪುರಸ್ಕಾರದಲ್ಲಿ ಅತ್ಯುತ್ತಮ ಗುಣಮಟ್ಟದ ಶಿಕ್ಷಣದ ಸೇವೆಗಾಗಿ ಕೋಟೇಶ್ವರದ ಬೀಜಾಡಿಯ [...]

ಕುಂದಾಪುರ: ಸುಜ್ಞಾನ ಪ.ಪೂ ಕಾಲೇಜು ಮತ್ತು ವಿದ್ಯಾರಣ್ಯ ಶಾಲೆಯ ವಾರ್ಷಿಕ ಕ್ರೀಡಾಕೂಟ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಸುಜ್ಞಾನ ಪದವಿ ಪೂರ್ವ ಕಾಲೇಜು ಮತ್ತು ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ ಯಡಾಡಿ- ಮತ್ಯಾಡಿ ಇದರ ವಾರ್ಷಿಕ ಕ್ರೀಡಾಕೂಟವು ಕುಂದಾಪುರ ಗಾಂಧಿ ಮೈದಾನದಲ್ಲಿ ನಡೆಯಿತು. [...]

ರೋಟರಿ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ರೋಟರಿ ಕ್ಲಬ್ ಬೈಂದೂರು ಚಾಂಪಿಯನ್

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರೋಟರಿ ಕ್ಲಬ್ ಕುಂದಾಪುರ ಮಿಡ್ ಟೌನ್ ಆಯೋಜನೆಯಲ್ಲಿ ರೋಟರಿ ಜಿಲ್ಲೆ 3182 ಇದರ ಜಿಲ್ಲಾ ಸಾಂಸ್ಕೃತಿಕ ಉತ್ಸವ ದಿಗಣ ಕಾರ್ಯಕ್ರಮ ಇತ್ತೀಚಿಗೆ ಜರುಗಿತು. ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ [...]

ಅಂಪಾರು ತಲಕಲ್‌ಗುಡ್ಡೆಯಲ್ಲಿ ಬೈಕ್‌ ಸ್ಕಿಡ್‌ ಆಗಿ ಸವಾರ ಸಾವು

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಅಂಪಾರು ಗ್ರಾಮದ ಹೆಬ್ರಿಯ ನೆಲ್ಲಿಕಟ್ಟೆಯ ನಿವಾಸಿ ಮನೋಜ್‌ (48) ಅವರು ತಲಕಲ್‌ಗುಡ್ಡೆಯ ರಾಜ್ಯ ಹೆದ್ದಾರಿಯಲ್ಲಿ ಬೈಕ್‌ ಸ್ಕಿಡ್‌ ಆಗಿ ಬಿದ್ದು ತಲೆಗೆ ಗಂಭೀರ ಗಾಯಗೊಂಡು [...]

ಗಂಗೊಳ್ಳಿಯಲ್ಲಿ ಹೆಚ್. ಭಾಸ್ಕರ ಶೆಟ್ಟಿ ಅವರಿಗೆ ಅಭಿಮಾನದ ಸನ್ಮಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ನಿವೃತ್ತ ಇತಿಹಾಸ ಉಪನ್ಯಾಸಕ ಮತ್ತು ಉತ್ತಮ ಕೃಷಿಕರು ಆಗಿರುವ ಹೊಸಾಡು ಭಾಸ್ಕರ ಶೆಟ್ಟಿ ಅವರಿಗೆ ಗಂಗೊಳ್ಳಿಯ ಸ್ನೇಹಿತರ [...]

ಅಂತರಾಷ್ಟ್ರೀಯ ಐಕಾನಿಕ್ ಪ್ರಶಸ್ತಿಗೆ ಜನತಾ ಕಾಲೇಜಿನ ಪ್ರಾಂಶುಪಾಲರಾದ ಗಣೇಶ್‌ ಮೊಗವೀರ ಆಯ್ಕೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಏಷ್ಯನೆಟ್ ಸುವರ್ಣ ಹಾಗೂ ಕನ್ನಡ ಪ್ರಭ ಪತ್ರಿಕೆ ಕೊಡಮಾಡುವ ಅಂತರಾಷ್ಟ್ರೀಯ ಮಟ್ಟದ ಪ್ರಶಸ್ತಿಗೆ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಪ್ರಾಂಶುಪಾಲರಾಗಿರುವ [...]