ನ.30ರಂದು ಕುಂದಾಪುರ ಶ್ರೀ ಕುಂದೇಶ್ವರ ದೇಗುಲದ ಲಕ್ಷದೀಪೋತ್ಸವ ಹಾಗೂ ರಥೋತ್ಸವ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ಕುಂದೇಶ್ವರ ದೇವರ ಸನ್ನಿದಿಯಲ್ಲಿ ನ.30ರ ಶನಿವಾರ ಕಾರ್ತಿಕ ಬಹುಳ ಅಮಾವಾಸ್ಯೆಯಂದು ಲಕ್ಷದೀಪೋತ್ಸವ ಹಾಗೂ ರಥೋತ್ಸವ ನಡೆಯಲಿದೆ. ಬೆಳಿಗ್ಗೆ ಶ್ರೀ ಕುಂದೇಶ್ವರ ದೇವರ ಸನ್ನಿಧಿಯಲ್ಲಿ
[...]