
ಕಟ್ಟಿನಮಕ್ಕಿ ಶ್ರೀ ಮಹಾಲಿಂಗೇಶ್ವರ ಕಲಾ ಸಂಘದ 7ನೇ ವಾರ್ಷಿಕೋತ್ಸವ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಟ್ಟಿನಮಕ್ಕಿ ಶ್ರೀ ಮಹಾಲಿಂಗೇಶ್ವರ ಕಲಾ ಸಂಘದ 7ನೇ ವಾರ್ಷಿಕೋತ್ಸವವು ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಇತ್ತೀಚಿಗೆ ಜರುಗಿತು. ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಕಾರ್ಯಕ್ರಮ
[...]