ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ವಿದ್ಯಾರ್ಥಿ ಆರ್ಯನ್ ರಾಷ್ಟ್ರಮಟ್ಟಕ್ಕೆ ಆಯ್ಕೆ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿಯ ವಿದ್ಯಾರ್ಥಿ ಆರ್ಯನ್ ಎ. ಖಾರ್ವಿ ಗೋಕಾಕ್‌ನಲ್ಲಿ ನಡೆದ ರಾಜ್ಯಮಟ್ಟದ 17ರ ವಯೋಮಾನದ ಕ್ರೀಕೆಟ್ ಪಂದ್ಯಾಟದಲ್ಲಿ
[...]