ಡಾ| ಬಿ. ಬಿ. ಹೆಗ್ಡೆ ಅವರ ಸಂಸ್ಮರಣ ಕಾರ್ಯಕ್ರಮ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ವೈದ್ಯಕೀಯ, ಶಿಕ್ಷಣ ಮತ್ತು ಕೈಗಾರಿಕಾ ಕ್ಷೇತ್ರದಲ್ಲಿ ಮಹತ್ತರ ಸಾಧನೆಗೈದ ಪ್ರಮುಖರಲ್ಲಿ ಡಾ| ಬಿ. ಬಿ. ಹೆಗ್ಡೆ ಅವರು ಅಗ್ರಪಂಕ್ತಿಯಲ್ಲಿದ್ದಾರೆ. ಸಾವಿರಾರು ವಿದ್ಯಾರ್ಥಿಗಳಿಗೆ ಜ್ಞಾನಾರ್ಜನೆ ಮಾಡುವುದರ
[...]