ಕುಂದಾಪುರ

ಮನೆಯಲ್ಲಿ ಗಾಂಜಾ ದಾಸ್ತಾನು ಇರಿಸಿ ಮಾರಾಟ ಮಾಡುತ್ತಿದ್ದ ದಂಪತಿ ಬಂಧನ, ಗಾಂಜಾ ವಶಕ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮನೆಯೊಂದರಲ್ಲಿ ಗಾಂಜಾವನ್ನು ದಾಸ್ತಾನು ಇಟ್ಟುಕೊಂಡು ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ದಂಪತಿಯನ್ನು ಪೊಲೀಸರು ಬಂಧಿಸಿದ ಘಟನೆ ಗುಲ್ವಾಡಿಯಲ್ಲಿ ನಡೆದಿದೆ. ಗುಲ್ವಾಡಿ ಉದಯ ನಗರ ನಿವಾಸಿಗಳಾದ ನಜರುಲ್ಲಾ ಖಾನ್ [...]

ಗುರುಕುಲ ಶಾಲೆಯ ಪುಣ್ಯಕೋಟಿಯಲ್ಲಿ ಗೋ ಪೂಜೆಯ ವಿಶೇಷ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದೀಪಾವಳಿ ಹಬ್ಬದ ವಿಶೇಷದಲ್ಲೊಂದಾದ ಗೋಪೂಜೆ ಕಾರ್ಯಕ್ರಮವನ್ನು ವಕ್ವಾಡಿ ಗುರುಕುಲ ವಿದ್ಯಾಸಂಸ್ಥೆಯ ಪುಣ್ಯಕೋಟಿಯಲ್ಲಿ ವಿಶೇಷವಾಗಿ ಆಚರಿಸಲಾಯಿತು. ಪುಣ್ಯಕೋಟಿ ಕೊಟ್ಟಿಗೆಯನ್ನು ಮಾವಿನ ತಳಿರು ತೋರಣದಿಂದ ಅಲಂಕರಿಸಲಾಗಿತ್ತು. ಗೋಮಾತೆಯರನ್ನು ಬಣ್ಣದ ಚಿತ್ತಾರದಿಂದ [...]

ಕುಂದಾಪುರ ತಾಲೂಕು ಪಂಚಾಯತ್ ಮಾಜಿ ಸದಸ್ಯ ದೀಪಕ್ ಕುಮಾರ್ ಶೆಟ್ಟಿ ನಿಧನ

ಕುಂದಾಫ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ತಾಲೂಕಿನ ಪಂಚಾಯತ್ ಮಾಜಿ ಸದಸ್ಯ, ಕಾಳಾವರ ಗ್ರಾಮ ಪಂಚಾಯತ್ ಮಾಜಿ ಸದಸ್ಯರು, ಕಾಂಗ್ರೆಸ್ ಪಕ್ಷದ ಕಾಳಾವರ ಪಂಚಾಯತ್ ವ್ಯಾಪ್ತಿಯ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ದೀಪಕ್ [...]

ವಕ್ವಾಡಿ ಗುರುಕುಲ ವಿದ್ಯಾ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವದ ಆಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಕ್ವಾಡಿ ಗುರುಕುಲ ವಿದ್ಯಾ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲಾ ಆಡಳಿತ ಮಂಡಳಿಯ ಕಾರ್ಯನಿರ್ವಾಹಕರಾದ ಸುಭಾಶ್ಚಂದ್ರ ಶೆಟ್ಟಿ ಧ್ವಜಾರೋಹಣ [...]

ಕುಂದಾಪುರ: ತ್ರಾಸಿ ಬೀಚ್ ಬಳಿ ಕಾರು ಡಿಕ್ಕಿಯಾಗಿ ಪಾದಚಾರಿ ಸಾವು

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಾರು ಹಿಂದಿನಿಂದ ಡಿಕ್ಕಿಯಾಗಿ ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿ ಗಂಭೀರ ಗಾಯಗೊಂಡು ಸಾವನಪ್ಪಿದ ಘಟನೆ ಗುರುವಾರ ಮಧ್ಯಾಹ್ನ ರಾಷ್ಟ್ರೀಯ ಹೆದ್ದಾರಿ 66ರ ತ್ರಾಸಿ ಬೀಚ್ [...]

ಶ್ರೀ ವೆಂಕಟರಮಣ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ 69ನೇ ಕನ್ನಡ ರಾಜ್ಯೋತ್ಸವ ಆಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ವೆಂಕಟರಮಣ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ 69ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಸಂಸ್ಥೆಯ ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಪ್ರಮೀಳಾ ಡಿಸೋಜ ಅವರು ದೀಪ ಬೆಳಗಿಸಿ [...]

ವಿಶ್ವವಿನಾಯಕ ಸಿ.ಬಿ.ಎಸ್.ಇ. ಸ್ಕೂಲ್ ತೆಕ್ಕಟ್ಟೆ: ಕನ್ನಡ ರಾಜ್ಯೋತ್ಸವ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕನ್ನಡ ರಾಜ್ಯೋತ್ಸವದ ಪ್ರಯುಕ್ತ ವಿಶ್ವ ವಿನಾಯಕ ಸಿ.ಬಿ.ಎಸ್.ಇ. ಶಾಲೆ ತೆಕ್ಕಟ್ಟೆಯಲ್ಲಿ ಧ್ವಜಾರೋಹಣ ಕಾರ್ಯಕ್ರಮವನ್ನು ನಡೆಸಿ ಕನ್ನಡ ರಾಜ್ಯೋತ್ಸವಕ್ಕೆ ಚಾಲನೆಯನ್ನು ನೀಡಲಾಯಿತು. ಕನ್ನಡ ನಾಡು-ನುಡಿ, ಸಂಸ್ಕೃತಿಯನ್ನು ಉಳಿಸಿ [...]

ಕುಂದಾಪುರ: ಕನ್ನಡ ಹಬ್ಬ ಸಪ್ತಾಹದ ಅಂಗವಾಗಿ ಕನ್ನಡ ರಥೋತ್ಸವಕ್ಕೆ ಚಾಲನೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕನ್ನಡ ಅದ್ಭುತವಾದ ಭಾಷೆ. ಈ ಭಾಷೆಗೆ ಶಕ್ತಿ ಸಂಭ್ರಮ, ಸೊಗಡು ಇದೆ. ಕುಂದಾಪ್ರದ ಕನ್ನಡ ಪ್ರಪಂಚದಾದ್ಯಂತ ಅದರದ್ದೇ ಆದ ಕೀರ್ತಿ ಗೌರವ ಸಂಭ್ರಮವಿದೆ. ದೇಶದಲ್ಲಿ ಕರ್ನಾಟಕ [...]

ಬೀಜಾಡಿ: ಮಿನಿ-ಕೈರಂಪಣಿ ದೋಣಿ ಮಗುಚಿ ಮೀನುಗಾರ ಸಾವು

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಿನಿ-ಕೈರಂಪಣಿ ದೊಣಿಯಲ್ಲಿ ಮೀನುಗಾರಿಕೆ ಮಾಡುತ್ತಿರುವಾಗ ದೋಣಿ ಮುಗುಚಿ ಮೀನುಗಾರ ಮೃತಪಟ್ಟ ಘಟನೆ ಬೀಜಾಡಿ ಚಾತ್ರಬೆಟ್ಟು ಎಂಬಲ್ಲಿ ನಡೆದಿದೆ. ಬೀಜಾಡಿ ಗ್ರಾಮದ ಸಂಜೀವ (58) ಎಂದು ಗುರುತಿಸಲಾಗಿದೆ. [...]

ಎತ್ತರ ಜಿಗಿತದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಶ್ರೀ ವೆಂಕಟರಮಣ ಪ.ಪೂ ಕಾಲೇಜಿನ ವಿದ್ಯಾರ್ಥಿ ಸಿನಾನ್ 

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅಕ್ಟೋಬರ್ 29 ಮತ್ತು 30ರಂದು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ರಜತಾದ್ರಿ ಮಣಿಪಾಲ, ಉಡುಪಿ ಹಾಗೂ ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನ ರಹಿತ [...]