ಕುಂದಾಪುರ

ಕುಂದಾಪುರ: ಕನ್ನಡ ಹಬ್ಬ ಸಪ್ತಾಹದ ಅಂಗವಾಗಿ ಕನ್ನಡ ರಥೋತ್ಸವಕ್ಕೆ ಚಾಲನೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕನ್ನಡ ಅದ್ಭುತವಾದ ಭಾಷೆ. ಈ ಭಾಷೆಗೆ ಶಕ್ತಿ ಸಂಭ್ರಮ, ಸೊಗಡು ಇದೆ. ಕುಂದಾಪ್ರದ ಕನ್ನಡ ಪ್ರಪಂಚದಾದ್ಯಂತ ಅದರದ್ದೇ ಆದ ಕೀರ್ತಿ ಗೌರವ ಸಂಭ್ರಮವಿದೆ. ದೇಶದಲ್ಲಿ ಕರ್ನಾಟಕ [...]

ಬೀಜಾಡಿ: ಮಿನಿ-ಕೈರಂಪಣಿ ದೋಣಿ ಮಗುಚಿ ಮೀನುಗಾರ ಸಾವು

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಿನಿ-ಕೈರಂಪಣಿ ದೊಣಿಯಲ್ಲಿ ಮೀನುಗಾರಿಕೆ ಮಾಡುತ್ತಿರುವಾಗ ದೋಣಿ ಮುಗುಚಿ ಮೀನುಗಾರ ಮೃತಪಟ್ಟ ಘಟನೆ ಬೀಜಾಡಿ ಚಾತ್ರಬೆಟ್ಟು ಎಂಬಲ್ಲಿ ನಡೆದಿದೆ. ಬೀಜಾಡಿ ಗ್ರಾಮದ ಸಂಜೀವ (58) ಎಂದು ಗುರುತಿಸಲಾಗಿದೆ. [...]

ಎತ್ತರ ಜಿಗಿತದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಶ್ರೀ ವೆಂಕಟರಮಣ ಪ.ಪೂ ಕಾಲೇಜಿನ ವಿದ್ಯಾರ್ಥಿ ಸಿನಾನ್ 

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅಕ್ಟೋಬರ್ 29 ಮತ್ತು 30ರಂದು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ರಜತಾದ್ರಿ ಮಣಿಪಾಲ, ಉಡುಪಿ ಹಾಗೂ ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನ ರಹಿತ [...]

ಕ್ರಿಯೇಟಿವ್ ಕಾಲೇಜಿನಲ್ಲಿ “ಅಕ್ಷರಯಾನ” ಯುವ ಬರಹಗಾರರ ಸಮ್ಮೇಳನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಯುವ ಮತ್ತು ಪ್ರತಿಭಾವಂತ ಬರಹಗಾರರನ್ನು ಪ್ರೋತ್ಸಾಹಿಸಲು ಕ್ರಿಯೇಟಿವ್ ಪುಸ್ತಕ ಮನೆ ಹಾಗೂ ವಿಕಾಸ ಸೇವಾ ಸಂಸ್ಥೆ ಕಾರ್ಕಳ ಇದರ ಸಹಯೋಗದಲ್ಲಿ ಕಾರ್ಕಳ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ [...]

ಆಸಕ್ತಿಯನ್ನೇ ಶಕ್ತಿಯಾಗಿಸಿಕೊಂಡ ಸಂಸ್ಥೆ ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿ: ಪಳ್ಳಿ ಕಿಶನ್ ಹೆಗ್ಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಆಸಕ್ತಿಯನ್ನೇ ಶಕ್ತಿಯನ್ನಾಗಿಸಿ ತೊಡಗಿಸಿಕೊಂಡು ಉಪ್ಪಿನಕುದ್ರು ಊರಿನ ಅಂತರಾಷ್ಟ್ರೀಯ ಮಟ್ಟದ ಮನ್ನಣೆ ತಂದುಕೊಟ್ಟ ಕೀರ್ತಿ ಯಕ್ಷಗಾನ ಗೊಂಬೆಯಾಟ ಅಕಾಡೆಮಿಗೆ ಸಲ್ಲುತ್ತದೆ ಎಂದು ಸಾಲಿಗ್ರಾಮ ಯಕ್ಷಗಾನ ಮೇಳದ ಯಜಮಾನ [...]

ಶ್ರೀ ವೆಂಕಟರಮಣ ಪ.ಪೂ ಕಾಲೇಜಿನ ವಿದ್ಯಾರ್ಥಿ ಪುಟ್ಬಾಲ್‌ ಪಂದ್ಯಾಟದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: STAIRS YOUTH STATE GAMES 2024 -25  ಧಾರವಾಡದಲ್ಲಿ ನಡೆದ ರಾಜ್ಯ ಮಟ್ಟದ ಪುಟ್ಬಾಲ್ ಪಂದ್ಯಾಟದಲ್ಲಿ ಪ್ರತಿನಿಧಿಸಿದ ಶ್ರೀ ವೆಂಕಟರಮಣ  ಪದವಿ ಪೂರ್ವ ಕಾಲೇಜಿನ ಪ್ರಥಮ [...]

ಸ್ಕೂಟಿಗೆ ಬೈಕ್ ಢಿಕ್ಕಿ: ಇಬ್ಬರಿಗೆ ಗಾಯ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ನೇರಳಕಟ್ಟೆ – ತಲ್ಲೂರು ರಸ್ತೆಯ ತಲ್ಲೂರು ಗ್ರಾಮದ ಸಹದೇವಿ ಹಾಲ್ ಬಳಿ ಸ್ಕೂಟಿಗೆ ಬೈಕ್ ಢಿಕ್ಕಿಯಾಗಿ, ಸ್ಕೂಟಿ ಸವಾರ ರಾಮಚಂದ್ರ (67) ಗಂಭೀರ ಗಾಯಗೊಂಡಿದ್ದು, ಬೈಕ್ [...]

ಶ್ರೀ ವೆಂಕಟರಮಣ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ಐ.ಟಿ ಕ್ವಿಜ್‍ನಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಪದವಿ ಪೂರ್ವ ಶಿಕ್ಷಣ ಇಲಾಖೆಯವರು ಆಯೋಜಿಸಿದ  ಗ್ರಾಮೀಣ ಐ. ಟಿ ಕ್ವಿಜ್‍ ನಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಪುನೀತ್ ಆಚಾರ್ಯ, ದಿಲೀಪ್ [...]

ಕೋಣಿ: ಕರ್ನಾಟಕ ಬ್ಯಾಂಕ್ ಶಾಖೆಯಲ್ಲಿ ಕಳ್ಳತನ ಯತ್ನಪಡಿಸಿದ ಇಬ್ಬರ ಬಂಧನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಬ್ಯಾಂಕ್ ಕೋಣಿ ಶಾಖೆಯಲ್ಲಿ ನ. 16 ರಂದು ಕಳ್ಳತನಕ್ಕೆ ವಿಫಲಯತ್ನ ನಡೆಸಿದ್ದ ಕಾನೂನು ಸಂಘರ್ಷಕ್ಕೊಳಪಟ್ಟ ಬಾಲಕ ಸಹಿತ ಇಬ್ಬರು ಅಂತರ್ ರಾಜ್ಯ ಕಳ್ಳರನ್ನು ಕುಂದಾಪುರ [...]

ವಿದ್ಯಾರಣ್ಯ ಶಾಲೆಯ ವಿದ್ಯಾರ್ಥಿ ತನ್ಮಯ್ ರಾವ್ ಐ.ಟಿ. ಕ್ವಿಜ್‌ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲಾ ಮಟ್ಟದ ಟಿ. ಸಿ. ಎಸ್. ಗ್ರಾಮೀಣ ಐ. ಟಿ.ಕ್ವಿಜ್ -2024 ರ ಸ್ಪರ್ಧೆಯಲ್ಲಿ ಕೋಟೇಶ್ವರ ಯಡಾಡಿ-ಮತ್ಯಾಡಿ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಹತ್ತನೇ [...]