ಕುಂದಾಪುರ

ಅ.27ರಂದು ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ ಗೊಂಬೆಮನೆಯಲ್ಲಿ 100ನೇ ತಿಂಗಳ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅಂತರಾಷ್ಟ್ರೀಯ ಮನ್ನಣೆ ಪಡೆದ ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ 100ನೇ ತಿಂಗಳ ಕಾರ್ಯಕ್ರಮವು ಅ.27ರ ಭಾನುವಾರ ಬೆಳಿಗ್ಗೆ 5-00 ಗಂಟೆಯಿಂದ ರಾತ್ರಿ 11-00 ಗಂಟೆಯ ತನಕ ಉಪ್ಪಿನಕುದ್ರು [...]

ಕುಂದಾಪುರದಲ್ಲಿ ಅ.31ರಂದು ಕನ್ನಡ ರಥೋತ್ಸವ. ನ.1 ರಿಂದ 7ರ ತನಕ ಕನ್ನಡ ಹಬ್ಬ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕಲಾಕ್ಷೇತ್ರ ಕುಂದಾಪುರ ಟ್ರಸ್ಟ್ ನೇತೃತ್ವದಲ್ಲಿ ವತಿಯಿಂದ ನವೆಂಬರ್ 1 ರಿಂದ 7ರ ವರೆಗೆ ಕನ್ನಡ ರಾಜ್ಯೋತ್ಸವವನ್ನು ಕನ್ನಡ ಹಬ್ಬವಾಗಿ ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಸಂಸ್ಥೆಯ ಅಧ್ಯಕ್ಷ ಬಿ. [...]

ತೆಕ್ಕಟ್ಟೆ‌‌ ವಿಶ್ವ ವಿನಾಯಕ ಸಿ.ಬಿ.ಎಸ್.ಇ. ಸ್ಕೂಲ್: ಎಲ್ಲೋ ಕಲರ್ ಡೇ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ವಿಶ್ವ ವಿನಾಯಕ ಸಿ.ಬಿ.ಎಸ್.ಸಿ. ಸ್ಕೂಲ್  ತೆಕ್ಕಟ್ಟೆಯಲ್ಲಿ ಪ್ಲೇ  ಸ್ಕೂಲ್,  ಎಲ್. ಕೆ. ಜಿ.  ಹಾಗೂ  ಯು. ಕೆ. ಜಿ. ಮಕ್ಕಳು ಎಲ್ಲೋ ಕಲರ್ ಡೇ ಯನ್ನು [...]

ಅಂಪಾರು: ಮನೆಗೆ ನುಗ್ಗಿ ಸೊತ್ತು ಕಳ್ಳತನ ಗೈದ ಬಾಲಕ ವಶಕ್ಕೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಂಕರನಾರಾಯಣದ ಅಂಪಾರು ಎಂಬಲ್ಲಿ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಮನೆಗೆ ನುಗ್ಗಿ ಸೊತ್ತು ಕಳ್ಳತನ ಮಾಡಿದ್ದ ಬಾಲಕನನ್ನು ಬಾಲ ನ್ಯಾಯ ಮಂಡಳಿಯ ವಶಕ್ಕೆ ಒಪ್ಪಿಸಲಾಗಿದೆ. ಶಂಕರನಾರಾಯಣ [...]

ಕಿತ್ತೂರು ರಾಣಿ ಚೆನ್ನಮ್ಮ ವಿಜಯೋತ್ಸವದಲ್ಲಿ ಧನ್ವಿ ಮರವಂತೆ ಅವರ ಯೋಗ ಪ್ರದರ್ಶನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಸರಕಾರ, ಜಿಲ್ಲಾ ಆಡಳಿತ ಬೆಳಗಾವಿ, ಕಿತ್ತೂರು ಅಭಿವೃದ್ಧಿ ಪ್ರಾಧಿಕಾರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಡೆದ ಕಿತ್ತೂರು ರಾಣಿ ಚೆನ್ನಮ್ಮ 200ನೇ [...]

ಅಂಪಾರು ಮನೆಯಲ್ಲಿ ಕಳ್ಳತನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಅಂಪಾರು ಗ್ರಾಮದ ಅಕ್ಕಯ್ಯ ಅವರ ಮನೆಯಲ್ಲಿ ಕಳ್ಳರು ಅ. 10ರಿಂದ 21ರ ಮಧ್ಯೆ ಕಳ್ಳತನವಾದ ಘಟನೆಯ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಕ್ಕಯ್ಯ [...]

ಕುಂದಾಪುರ: ಜಪ್ತಿಯಲ್ಲಿ ಕಟ್ಟಡದಿಂದ ಬಿದ್ದು ವ್ಯಕ್ತಿ ಸಾವು

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಜಪ್ತಿ ಗ್ರಾಮದ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಕಟ್ಟಡದಿಂದ ಬಿದ್ದು ಮೃತಪಟ್ಟಿದ್ದಾರೆ. ಜಾರ್ಖಂಡ್ ಲೋಹ ದರ್ಗಾನಾ ಜಿಲ್ಲೆಯ ಜೋಗಿಂದರ್ ಬರೋನ್ (29) ಮೃತಪಟ್ಟ ವ್ಯಕ್ತಿ. ಅವರು [...]

ಶ್ರೀ ವೆಂಕಟರಮಣ ಕಾಲೇಜು: ರಾಷ್ಟ್ರ ಮಟ್ಟದ ಕರಾಟೆ ಚಾಂಪಿಯನ್‌ ಶಿಪ್‌ನಲ್ಲಿ ಅಕ್ಷಯ್‌ ಗೆ 1 ಚಿನ್ನ ಮತ್ತು 1 ಕಂಚು

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅಕ್ಟೋಬರ್ 20 ರಂದು ಭಟ್ಕಳ ದ  AKFA STRIKE ಅವರ  ನೇತೃತ್ವದಲ್ಲಿ ನಡೆದ ರಾಷ್ಟ್ರ ಮಟ್ಟದ ಓಪನ್ ಕರಾಟೆ ಚಾಂಪಿಯನ್ ಶಿಪ್‌ನಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ [...]

ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು: ‘ಟೆಕ್‌ಮಂಥನ್ 4.0’ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಂತ್ರಜ್ಞಾನ ಮುಂದುವರಿದ ಈ ಕಾಲಘಟ್ಟದಲ್ಲಿ ಅವುಗಳ ಸದ್ಬಳಕೆಯನ್ನು ಅರಿತು-ಬಳಕೆ ಮಾಡಿದಾಗ ಮಾತ್ರ ಅದು ಒಳಿತು ಎಂಬುದನ್ನು ಅರ್ಥೈಸಿಕೊಂಡು ವಿದ್ಯಾರ್ಥಿಗಳು ಬೆಳೆಯಬೇಕು ಎಂಬುದಾಗಿ ಸುಣ್ಣಾರಿ ಎಕ್ಸಲೆಂಟ್ ಪದವಿ [...]

ಪ್ರೊ. ಎ. ವಿ. ನಾವಡ ಸಂಪಾದಿಸಿದ ‘ಮುದ್ದಣ ಕೃತಿ ಕರಜನ’ ಕೃತಿ ಬಿಡುಗಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ‘ಹಳೆಗನ್ನಡ ಹಿಂದಕ್ಕೆ ಸರಿದು ಹೊಸಗನ್ನಡ ಮುನ್ನೆಲೆಗೆ ಬರುವ ಸ್ಥಿತ್ಯಂತರ ಕಾಲದ ಕವಿ ಮುದ್ದಣ’. ತುಳು ಸೇರಿದಂತೆ ಪ್ರಾದೇಶಿಕ ಘಾಟಿನ ಭಾಷೆಯನ್ನು ಬಳಸಿರುವ ಮುದ್ದಣ ಹಳೆಗನ್ನಡ, ಹೊಸಗನ್ನಡ- [...]