ಕುಂದಾಪುರ

ಕುಂದಾಪುರ: ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜಪ್ತಿ ಗ್ರಾಮದ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಸ್ಲಾಬ್‌ನಿಂದ ಬಿದ್ದು ಮೃತಪಟ್ಟಿದ್ದಾರೆ. ಜಾರ್ಖಂಡ್‌ನ ಲೋಹರ್ದಗಾ ಜಿಲ್ಲೆಯ ಜೋಗಿಂದರ್ ಒರೋನ್ (29) ಮೃತ ವ್ಯಕ್ತಿ. ಇವರು ಕೆಲಸಕ್ಕೆ [...]

ಹಿರಿಯ ಸಾಹಿತಿ ಕೆ.ವಿ. ಕ್ರೃಷ್ಣಯ್ಯ ನಿಧನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹಿರಿಯ ಸಾಹಿತಿ, ಕಾದಂಬರಿಗಾರ, ಕೋಟೇಶ್ವರ ಅಂಕದಕಟ್ಟೆಯ  ಕೆ.ವಿ. ಕ್ರೃಷ್ಣಯ್ಯ (91) ಬೆಂಗಳೂರಿನ ಸ್ವಗ್ರೃಹದಲ್ಲಿ ನಿಧನರಾದರು. ಅವರು ಸಾತ್ವಿಕ ಸ್ವಭಾವದ, ಪ್ರತಿಭಾವಂತ ಬರಹಗಾರರಾಗಿದ್ದರು. [...]

ಕೋಡಿ ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜು: ವಾರ್ಷಿಕ ಕ್ರೀಡಾ ಚಟುವಟಿಕೆಯ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬ್ಯಾರೀಸ್  ಪ್ರಥಮ ದರ್ಜೆ ಕಾಲೇಜಿನ ಕ್ರೀಡಾ ಘಟಕದ ವತಿಯಿಂದ ವಾರ್ಷಿಕ ಕ್ರೀಡಾ ಚಟುವಟಿಕೆಯ ಉದ್ಘಾಟನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.  ಸಂಪನ್ಮೂಲ ವ್ಯಕ್ತಿಯಾಗಿ ಕಾಮನ್ ವೆಲ್ತ್ ನ ಅಂತರಾಷ್ಟ್ರೀಯ [...]

ಆನ್‌ಲೈನ್ ವಂಚನೆ: ಸಿಬಿಐ ಅಧಿಕಾರಿ ಹೆಸರಲ್ಲಿ ಕುಂದಾಪುರದ ವ್ಯಕ್ತಿಗೆ ಲಕ್ಷಾಂತರ ರೂ. ವಂಚನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಿಬಿಐ ಆಫೀಸರ್ ಎಂದು ಹೇಳಿಕೊಂಡು ವ್ಯಕ್ತಿಯನ್ನು ವಂಚಿಸಿದ ಪ್ರಕರಣ ಕುಂದಾಪುರದಲ್ಲಿ ನಡೆದಿದೆ. ಕುಂದಾಪುರದ ನಿವಾಸಿ ಪ್ರವೀಣ್  ಕುಮಾರ್ ವಂಚನೆಗೊಳಗಾದವರು. ಅವರ ದೂರಿನನ್ವಯ ಪ್ರಕರಣ ದಾಖಲಾಗಿದೆ. ಪ್ರಕರಣದ [...]

ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ಎಜ್ಯುಕೇಶನ್ ವರ್ಲ್ಡ್ ಇಂಡಿಯಾ ಸ್ಕೂಲ್ ರ‍್ಯಾಂಕಿಂಗ್ ಪ್ರಶಸ್ತಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯು 2024 – 25ನೇ ಶೈಕ್ಷಣಿಕ ವರ್ಷದ ರಾಷ್ಟ್ರಮಟ್ಟದ ಅತ್ಯುನ್ನತ ಗೌರವವಾದ “ಎಜ್ಯುಕೇಶನ್ ವರ್ಲ್ಡ್ ಇಂಡಿಯಾ ಸ್ಕೂಲ್ ರ‍್ಯಾಂಕಿಂಗ್” ಪ್ರಶಸ್ತಿಗೆ ಪಾತ್ರವಾಗಿದೆ. [...]

ಆಲೂರು ಗ್ರಾಮ ಪಂಚಾಯತ್ ಸದಸ್ಯ ನಾರ್ಕಳಿ ಸುಧಾಕರ್ ಶೆಟ್ಟಿ ನಿಧನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಬಿಜೆಪಿ ಹಿರಿಯ ಮುಖಂಡ, ಮಾಜಿ ತಾಲೂಕು ಪಂಚಾಯತ್ ಸದಸ್ಯ, ಆಲೂರು ಗ್ರಾಮ ಪಂಚಾಯತ್ ಹಾಲಿ ಸದಸ್ಯ ನಾರ್ಕಳಿ ಸುಧಾಕರ್ ಶೆಟ್ಟಿ ಅವರು ಇಂದು ನಿಧನರಾಗಿದ್ದರು. ಅವರು [...]

ಸಮುದ್ಯತಾ ಚದುರಂಗೋತ್ಸವ – ಅಂತರ್ ಜಿಲ್ಲಾ ರ‍್ಯಾಪಿಡ್ ಚೆಸ್ ಪಂದ್ಯಾವಳಿ 2024 ಸಂಪನ್ನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸಮುದ್ಯತಾ ಚದುರಂಗೋತ್ಸವ ಅಂತರ್ ಜಿಲ್ಲಾ ಪುರುಷರು ಮತ್ತು ಮಹಿಳೆಯರ ರ‍್ಯಾಪಿಡ್ ಚೆಸ್ ಪಂದ್ಯಾವಳಿ 2024ರ ಸಮಾರೋಪ ಸಮಾರಂಭದಲ್ಲಿ ತೆಕ್ಕಟ್ಟೆಯ ಸಮುದ್ಯತಾ ಸಭಾಂಗಣದಲ್ಲಿ ಜರುಗಿತು. ಈ ವೇಳೆ [...]

ಇಲಿ ಪಾಷಣ ಸೇವೆಸಿ ಮಹಿಳೆ ಆತ್ಮಹತ್ಯೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸಿದ್ದಾಪುರ ಗ್ರಾಮದ ಹರ್ಕೆಬಾಳು ಸಾದಮ್ಮ(62) ಅವರು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು. ಇದರಿಂದ ಜೀವನದಲ್ಲಿ ಜೀಗುಪ್ಪೆಗೊಂಡು, ಮನೆಯಲ್ಲಿ ಅ.12ರಂದು ಇಲಿ ಪಾಷಣ ಸೇವಿಸಿದ್ದರು. ಅವರನ್ನು ಮಣಿಪಾಲದ ಖಾಸಗಿ [...]

ರಾಷ್ಟ್ರ ಮಟ್ಟದಲ್ಲಿ ಬೆಳ್ಳಿ ಪದಕ ಪಡೆದ ಶ್ರೀ ವೆಂಕಟರಮಣ ಪ.ಪೂ ಕಾಲೇಜಿನ ವಿದ್ಯಾರ್ಥಿ ಸಿನಾನ್

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅಕ್ಟೋಬರ್ 17 ರಿಂದ 19ರ ತನಕ ಆಂಧ್ರ ಪ್ರದೇಶದ ಗುಂಟೂರಿನಲ್ಲಿನಡೆದ ರಾಷ್ಟ್ರ ಮಟ್ಟದ 35ನೇ ದಕ್ಷಿಣ ವಲಯ ಕಿರಿಯರ ಅಥ್ಲೆಟಿಕ್ ಚಾಂಪಿಯನ್ ಶಿಪ್‌ನ ಎತ್ತರ ಜಿಗಿತದಲ್ಲಿ ಶ್ರೀ ವೆಂಕಟರಮಣ [...]

ಕುಂದಾಪುರ: ಮದ್ದುಗುಡ್ಡೆಯ ಗುರು ರಾಘವೇಂದ್ರ ಭಜನ ಮಂದಿರದಲ್ಲಿ ಚಿನ್ನಾಭರಣ ಕಳವು

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ  ಮದ್ದುಗುಡ್ಡೆಯ ಶ್ರೀ ಗುರು ರಾಘವೇಂದ್ರ ಭಜನ ಮಂದಿರದಲ್ಲಿ ಚಿನ್ನಾಭರಣ ಕಳ್ಳತನ ನಡೆದ ಬಗ್ಗೆ ವರದಿಯಾಗಿದೆ. ಅ.18ರ ಮಧ್ಯಾಹ್ನ 1.30 ರಿಂದ ಸಂಜೆ 6 ಗಂಟೆಯ [...]